Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್| ಬಸವಕಲ್ಯಾಣದಲ್ಲಿ ಕುರ್‌ಆನ್‌...

ಬೀದರ್| ಬಸವಕಲ್ಯಾಣದಲ್ಲಿ ಕುರ್‌ಆನ್‌ ಪ್ರವಚನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ15 Dec 2025 10:45 PM IST
share
ಬೀದರ್| ಬಸವಕಲ್ಯಾಣದಲ್ಲಿ ಕುರ್‌ಆನ್‌ ಪ್ರವಚನ ಕಾರ್ಯಕ್ರಮ

ಬೀದರ್ : ತಂದೆ ತಾಯಿ, ಸಹೋದರ, ಸಹೋದರಿ, ನೆರೆಹೊರೆಯವರು, ಸಂಬಂಧಿಕರೂಂದಿಗೆ ನಮ್ಮ ಸಂಬಂಧ ಚೆನ್ನಾಗಿದ್ದರೆ ಮೆಡಿಷನ್ ಕಡಿಮೆ ಮಾಡಬಹುದು. ಜಗತ್ತಿನಲ್ಲಿ ಅತ್ಯಂತ ಬೆಲೆಬಾಳುವ ವಸ್ತು ಅಂದರೆ ಅದು ಪ್ರೀತಿ. ಎಲ್ಲರನ್ನೂ ಪ್ರೀತಿಯಿಂದ ಕಾಣಬೇಕು ಎಂದು ಪ್ರಖ್ಯಾತ ಪ್ರವಚನಕಾರ ಮುಹಮ್ಮದ್ ಕುಂಞ ಹೇಳಿದರು.

ಬಸವಕಲ್ಯಾಣದ ಅನುಭವ ಸಭಾ ಭವನದಲ್ಲಿ ನಡೆದ ಮೂರನೆ ದಿನದ ಕುರ್‌ಆನ್‌ ಪ್ರವಚನ ಕಾರ್ಯಕ್ರಮದಲ್ಲಿ ಪ್ರವಚನ ನೀಡಿದ ಮುಹಮ್ಮದ್ ಕುಂಞ, ಪರಸ್ಪರ ಅಪಹಾಸ್ಶ ಮಾಡಬೇಡಿ. ಪರಸ್ಪರ ನಿಂದಿಸಬೇಡಿ, ಅಡ್ಡ ಹೆಸರಿನಿಂದ ಕರೆಯಬೇಡಿ, ದ್ವೇಷಾನ್ವೇಷಣೆ ಮಾಡಬೇಡಿ ಎಂದು ಉಪದೇಶ ನೀಡಿದರು.

ಪವಿತ್ರ ಕುರ್‌ಆನ್ ಮಾನವನ ಏಳಿಗೆಗಾಗಿ ಅಂಧಕಾರದಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಮೂಲಕ ಬದುಕಿನ ವಾಸ್ತವ ಹಾಗೂ ಉದ್ದೇಶ ತಿಳಿಸುತ್ತದೆ. ಹಾಗೆಯೇ ವಾಯು, ಉಸಿರು, ನೀರು, ಭೂಮಿ ಜೀವನ ಎಲ್ಲವೂ ದೇವರದ್ದಾಗಿದೆ. ಜಾತಿ, ಧರ್ಮ, ಮತ, ಪಂಗಡ, ದೇಶ ನೋಡದೆ ಎಲ್ಲರನ್ನು ಪ್ರಿತಿಸಲು ಪವಿತ್ರ ಕುರ್ ಆನ್ ಹೇಳಿಕೊಡುತ್ತದೆ ಎಂದು ಹೇಳಿದರು.

ಯಾರಲ್ಲಿ ಧರ್ಮ ಇರುತ್ತದೆಯೋ ಅವರು ಎಲ್ಲರನ್ನೂ ಪ್ರೀತಿಸುತ್ತಾರೆ. ಯಾರಲ್ಲಿ ಧರ್ಮದ ಚಿನ್ನೆ, ಬಣ್ಣ, ಪಕ್ಷಪಾತ, ಶ್ರೇಷ್ಠ ಎನ್ನುವ ಭಾವನೆ ಇರುತ್ತದೆಯೋ ಅವರು ಸಮಾಜ ಒಡೆಯುವ ಕೆಲಸ ಮಾಡುತ್ತಾರೆ. ಎಲ್ಲರನ್ನೂ ಕಂಡು ಮುಗುಳ್ನಗಬೇಕು. ಜನರೊಂದಿಗೆ ಒಳ್ಳೆಯ ಭಾವನೆ ಇಟ್ಟುಕೊಳ್ಳುವುದು ಶ್ರೇಷ್ಠವಾದ ಕೆಲಸವಾಗಿದೆ. ಸಂಬಂಧ ಹಾಳಾಗುವ ಯಾವ ಕೆಲಸ ಮಾಡಬೇಡಿ. ಜನರನ್ನು ನಿಂದಿಸಬೇಡಿ. ಬೆರೆಯವರ ಬಗ್ಗೆ ಚರ್ಚೆ ಮಾಡಿದರೆ ತಮ್ಮ ಮೃತ ಸಹೋದರನ ಮಾಂಸ ತಿಂದಹಾಗೆ ಎಂದು ಕುರ್ ಆನ್ ಹೇಳುತ್ತದೆ. ಅನಗತ್ಯವಾಗಿ ಬೇರೆಯವರ ಬಗ್ಗೆ ಮಾತನಾಡಬೇಡಿ. ಕುಟುಂಬ ಸಂಬಂಧ ಹಾಳು ಮಾಡುವರನ್ನು ದೇವರು ಮೆಚ್ಚುವುದಿಲ್ಲ. ನೆರೆಹೊರೆಯರ ಜೊತೆಗೆ ಉತ್ತಮವಾಗಿ ವರ್ತಿಸಿ ಸಂಬಂಧವನ್ನು ಬಲಪಡಿಸಿ ಎಂದು ಉಪದೇಶ ನೀಡಿದರು.

ಈ ಸಂದರ್ಭದಲ್ಲಿ ನಿರ್ಗುಡಿಯ ಹವಾ ಮಲ್ಲಿನಾಥ್ ಮಹಾರಾಜ, ಬಸವಪ್ರಭು ಸ್ವಾಮೀಜಿ, ಮಾಜಿ ಸಚಿವ ರಾಜಶೇಖರ್ ಪಾಟೀಲ್, ದತ್ತಾತ್ರೇಯ ಗಾದಾ, ಮಲ್ಲಿಕಾರ್ಜುನ್ ಗುಂಗೆ, ಇಸ್ಥೇಖಾರ್ ಅಹ್ಮದ್ ಖಾದ್ರಿ, ಬಸವೇಶ್ವರ ಪಂಚ ಕಮಿಟಿ ಸದಸ್ಯರು, ಜಮಾತೆ ಇಸ್ಲಾಂಎ ಹಿಂದ್ ನ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X