ಬೀದರ್ | ಜಿಲ್ಲಾಧಿಕಾರಿ ಕಚೇರಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಬೀದರ್ : ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಶ್ರೀ ಕೃಷ್ಣನ ಭಾವಚಿತ್ರಕ್ಕೆ ಜ್ಯೋತಿ ಬೆಳಗಿಸಿ, ಪುಷ್ಪ ನಮನ ಸಲ್ಲಿಸಿ ಪೂಜೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ, ಸಹಾಯಕ ಆಯುಕ್ತ ಮಹಮ್ಮದ್ ಶಕೀಲ್, ವಕೀಲ ಕೆ. ಜಗನ್ನಾಥ್, ಮುಖಂಡರಾದ ಈಶ್ವರಸಿಂಗ್ ಠಾಕೂರ್ ಹಾಗೂ ರಾಮಕೃಷ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
Next Story





