Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಅಂಬೇಡ್ಕರ್ ಕಾಲೇಜಿನಲ್ಲಿ...

Bidar | ಅಂಬೇಡ್ಕರ್ ಕಾಲೇಜಿನಲ್ಲಿ ʻವಿದ್ಯಾರ್ಥಿ ದಿನʼ ಆಚರಣೆ

ವಾರ್ತಾಭಾರತಿವಾರ್ತಾಭಾರತಿ8 Nov 2026 6:33 PM IST
share
Bidar | ಅಂಬೇಡ್ಕರ್ ಕಾಲೇಜಿನಲ್ಲಿ ʻವಿದ್ಯಾರ್ಥಿ ದಿನʼ ಆಚರಣೆ

ಬೀದರ್: ಮಹಾರಾಷ್ಟ್ರದ ಸತಾರಾದ ಈಗಿನ ಛತ್ರಪತಿ ಪ್ರತಾಪಸಿಂಹ ಪ್ರೌಢಶಾಲೆಯಲ್ಲಿ 1900ರ ನ.7ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ವಿದ್ಯಾರ್ಥಿ ಜೀವನಕ್ಕೆ ಪಾದಾರ್ಪಣೆ ಮಾಡಿದ ಸ್ಮರಣಾರ್ಥ ಬಸವಕಲ್ಯಾಣದ ಬಸವ ಶಿಕ್ಷಣ ಸಂಸ್ಥೆಯ ಡಾ. ಅಂಬೇಡ್ಕರ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ವಿದ್ಯಾರ್ಥಿ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ರವೀಂದ್ರ ಗಾಯಕವಾಡ್ ಅವರು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ. ಜೈಶೇನಪ್ರಸಾದ್ ಆರ್., ಉಪನ್ಯಾಸಕರಾದ ಸತೀಷ್ ಕಾಂಬಳೆ, ನಿತ್ಯಾನಂದ ಮಂಠಾಳಕರ್, ಶ್ರೀನಿವಾಸ್ ಫುಲೆ, ವಿಲಾಸ್ ಜಾಧವ್, ಶಿಲ್ಪಾ ಕಾಲೇಬಾಗ್ ಹಾಗೂ ದೀಪಕ್ ಮೋರೆ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

CollegeAmbedkarBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X