Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಭಾಲ್ಕಿ ಸಾರ್ವಜನಿಕ ಗ್ರಂಥಾಲಯದ...

Bidar | ಭಾಲ್ಕಿ ಸಾರ್ವಜನಿಕ ಗ್ರಂಥಾಲಯದ ಕಾರ್ಯಾವಧಿ ವಿಸ್ತರಣೆಗೆ ವಿದ್ಯಾರ್ಥಿಗಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ12 Sept 2026 9:51 PM IST
share
Bidar | ಭಾಲ್ಕಿ ಸಾರ್ವಜನಿಕ ಗ್ರಂಥಾಲಯದ ಕಾರ್ಯಾವಧಿ ವಿಸ್ತರಣೆಗೆ ವಿದ್ಯಾರ್ಥಿಗಳ ಆಗ್ರಹ

ಬೀದರ್: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಭಾಲ್ಕಿ ನಗರದಲ್ಲಿರುವ ಸಾರ್ವಜನಿಕ ಗ್ರಂಥಾಲಯದ ಕಾರ್ಯಾವಧಿಯನ್ನು ವಿಸ್ತರಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಈ ಕುರಿತು ವಿದ್ಯಾರ್ಥಿಗಳು ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರಿಗೆ ಮನವಿ ಸಲ್ಲಿಸಿ ಒಂದು ವಾರ ಕಳೆದಿದ್ದರೂ, ಗ್ರಂಥಾಲಯದ ಆಡಳಿತದಿಂದ ಯಾವುದೇ ನಿರ್ಧಾರ ಕೈಗೊಳ್ಳದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.

ವಿವಿಧ ಸರ್ಕಾರಿ ಇಲಾಖೆಗಳ ನೇಮಕಾತಿ ಅಧಿಸೂಚನೆಗಳು ಪ್ರಕಟವಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳ ದಿನಾಂಕಗಳು ಸಮೀಪಿಸುತ್ತಿವೆ. ಹೆಚ್ಚಿನ ಸಮಯ ಅಧ್ಯಯನಕ್ಕೆ ಮೀಸಲಿಡಬೇಕಾದ ಪರಿಸ್ಥಿತಿಯಲ್ಲಿ ಗ್ರಂಥಾಲಯದ ಸೀಮಿತ ಕಾರ್ಯಾವಧಿಯಿಂದ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ವಯೋಮಿತಿ ಮೀರಬಹುದೆಂಬ ಆತಂಕದ ನಡುವೆ ಸರ್ಕಾರಿ ಉದ್ಯೋಗಕ್ಕಾಗಿ ಹಗಲಿರುಳು ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಗ್ರಂಥಾಲಯದ ಕಾರ್ಯಾವಧಿ ವಿಸ್ತರಣೆ ಅಗತ್ಯವಾಗಿದೆ ಎಂದು ಅವರು ಆಗ್ರಹಿಸಿದ್ದಾರೆ.

ಈ ಹಿಂದೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾ ಗ್ರಂಥಾಲಯದ ಮೇಲ್ವಿಚಾರಕರು ಕಾರ್ಯಾವಧಿ ವಿಸ್ತರಿಸಿ ಸಹಕರಿಸಿದ್ದರು. ಇದೀಗವೂ ಅದೇ ರೀತಿಯ ವ್ಯವಸ್ಥೆ ಕಲ್ಪಿಸಿ, ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಅನುಕೂಲಕರ ವಾತಾವರಣ ಒದಗಿಸಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X