Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಪಠ್ಯೇತರ ಚಟುವಟಿಕೆಗಳಲ್ಲೂ...

Bidar | ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಲಿ : ಸುರೇಖಾ

‘ಯುವ ಸೌರಭ’ ಯುವಜನರ ಸಾಂಸ್ಕೃತಿಕ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ13 Oct 2026 6:18 PM IST
share
Bidar | ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಲಿ : ಸುರೇಖಾ

ಬೀದರ್: ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ನಾಡಿನ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸುರೇಖಾ ಹೇಳಿದರು.

ನಗರದ ಪೂಜ್ಯ ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರದಲ್ಲಿ ಮಂಗಳವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಬೀದರ್ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 2026–27ನೇ ಸಾಲಿನ ‘ಯುವ ಸೌರಭ’ ಯುವಜನರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗಾಗಿ ಆಯೋಜಿಸುವ ಇಂತಹ ಕಾರ್ಯಕ್ರಮಗಳು ತಮ್ಮಲ್ಲಿರುವ ಕೌಶಲ ಹಾಗೂ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ಅವಕಾಶ ಕಲ್ಪಿಸುತ್ತವೆ. ವಿದ್ಯಾರ್ಥಿಗಳು ಈ ವೇದಿಕೆಯನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು. ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ನಮ್ಮ ನಾಡಿನ ಶ್ರೀಮಂತ ಸಂಸ್ಕೃತಿಯನ್ನು ಇಂದಿನ ಯುವಜನಾಂಗಕ್ಕೆ ತಲುಪಿಸುವ ಕಾರ್ಯ ಮಾಡಬೇಕು ಎಂದರು.

ಕರ್ನಾಟಕದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಬೀದರ್ ಪ್ರಾದೇಶಿಕ ಕೇಂದ್ರದ ಡೀನ್ ಹಾಗೂ ನಿರ್ದೇಶಕ ಡಾ. ಆರ್.ವಿ. ಗಂಗಶೆಟ್ಟಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ತನ್ನದೇ ಆದ ವಿಶೇಷ ಕೌಶಲ ಅಡಗಿರುತ್ತದೆ. ಅದನ್ನು ಗುರುತಿಸಿಕೊಂಡು ಸೂಕ್ತ ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯ. ವಿದ್ಯಾರ್ಥಿಗಳು ತಮ್ಮಲ್ಲಿರುವ ಸಾಮರ್ಥ್ಯವನ್ನು ಪ್ರದರ್ಶಿಸಿ ಇತರರಿಗೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಡಾ. ಚಂದ್ರಕಾಂತ್ ಗಂಗಶೆಟ್ಟಿ, ಸ್ವಾಮಿ ನರೇಂದ್ರ ಪಿಯು ಕಾಲೇಜಿನ ನಿರ್ದೇಶಕಿ ಕಲ್ಪನಾ, ಸದ್ಗುರು ಸಿದ್ದಾರೂಢ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲ ನಾಗಪ್ಪ ಜಾಣಕನೋರ್, ಹಿರಿಯ ಜನಪದ ಕಲಾವಿದರಾದ ಶಂಭುಲಿಂಗ್ ವಾಲ್ದೊಡ್ಡಿ ಮತ್ತು ಶಂಕರ್ ಚೊಂಡಿ, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ್ ಸಿಂಧೆ ಸ್ವಾಗತಿಸಿದರು. ದೇವಿದಾಸ್ ನಿರೂಪಿಸಿ, ವಂದಿಸಿದರು.

Tags

studentsBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X