Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ವಿದ್ಯಾರ್ಥಿಗಳು ಧನಾತ್ಮಕವಾಗಿ...

ಬೀದರ್ | ವಿದ್ಯಾರ್ಥಿಗಳು ಧನಾತ್ಮಕವಾಗಿ ಯೋಚನೆ ಮಾಡಬೇಕು : ಡಾ.ಕಿರಣ್ ಎಮ್.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ10 Sept 2025 5:14 PM IST
share
ಬೀದರ್ | ವಿದ್ಯಾರ್ಥಿಗಳು ಧನಾತ್ಮಕವಾಗಿ ಯೋಚನೆ ಮಾಡಬೇಕು : ಡಾ.ಕಿರಣ್ ಎಮ್.ಪಾಟೀಲ್

ಬೀದರ್ : ವಿದ್ಯಾರ್ಥಿಗಳು ಯಾವಾಗಲೂ ಧನಾತ್ಮಕವಾಗಿ ಯೋಚನೆ ಮಾಡಬೇಕು. ಜೀವನದಲ್ಲಿ ಯಾವುದೇ ಸಮಸ್ಯೆಗಳಿಗೊಳಗಾದಾಗ ಟೋಲ್ ಫ್ರೀ ನಂಬರ್ 14416 ಗೆ ಕರೆ ಮಾಡಿ ಸಲಹೆ ಪಡೆದುಕೊಳ್ಳಬಹುದು ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಕಿರಣ್ ಎಮ್.ಪಾಟೀಲ್ ಅವರು ಹೇಳಿದರು.

ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಘಟಕ ಹಾಗೂ ಬಸವ ಪದವಿ ಪೂರ್ವ ಕಾಲೇಜು ಬೀದರ್ ಇವರ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಮಹಾತ್ಮ ಪುರುಷರ, ಧರ್ಮಗುರುಗಳ ಪದ್ದತಿಯನ್ನು ಅಳವಡಿಸಿಕೊಳ್ಳಬೇಕು. ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ, ಧ್ಯಾನ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಮನೋವೈದ್ಯಾಧಿಕಾರಿ ಡಾ.ಅಮಲ್ ಶರಿಫ್ ವಿಶೇಷ ಉಪನ್ಯಾಸ ನೀಡಿ, ಆಧುನಿಕ ಯುಗದಲ್ಲಿ ಯುವಜನತೆ ಅತಿಯಾಗಿ ಮೊಬೈಲ್ ಮತ್ತು ಇಂಟರ್‌ನೆಟ್‌ನಿಂದ ಅನೇಕ ವಿದ್ಯಾರ್ಥಿಗಳು ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ. ಹಾಗೆಯೇ ಅದರಿಂದ ದೈಹಿಕ ಮತ್ತು ಮಾನಸಿಕ ಕಾಯಿಲೆಗಳಿಗೆ ಒಳಗಾಗಿ ತಮ್ಮ ಅಮೂಲ್ಯವಾದ ಜೀವನ ನಾಶಮಾಡಿಕೊಳ್ಳುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಪಿಎಚ್‌ಸಿ ಮುಖ್ಯ ವೈದ್ಯಾಧಿಕಾರಿ ಡಾ ವೈಶಾಲಿ ಮಾತನಾಡಿದರು.

ಜಿಲ್ಲಾ ಆನೆ ಕಾಲು ರೋಗ ನಿಯಂತ್ರಣ ಘಟಕದ ಆರೋಗ್ಯ ನಿರೀಕ್ಷಣಾಧಿಕಾರಿ ವಿರಶಟ್ಟಿ ಚನ್ನಶೇಟ್ಟೆ, ಜಿಲ್ಲಾ ಮಾನಸಿಕ ವಿಭಾಗದ ಮನೋಶಾಸ್ತ್ರಜ್ಞ ಮಲ್ಲಿಕಾರ್ಜುನ್ ಗುಡ್ಡೆ, ಬಸವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಲಿಂಗ್ ಬೋರಳೆ, ಸವಿತಾ ಬೋರಳೆ, ಮೌನೆಶ್ವರಿ, ಪರಶುರಾಮ್ ಸಿಂಧೆ, ಶಿವರಾಜ್, ಅನೀಲಕುಮಾರ್, ಜ್ಯೋತಿ, ಭ್ರಮಾರಂಬಾದೇವಿ, ಸಿಮಪ್ಪಾ ಸರಕೂರೆ ಹಾಗೂ ರೇಣುಕಾ ಸೇರಿದಂತೆ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X