Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ನಿರಂತರ ಅಧ್ಯಯನದಿಂದ ಯಶಸ್ಸು...

ಬೀದರ್ | ನಿರಂತರ ಅಧ್ಯಯನದಿಂದ ಯಶಸ್ಸು ಹೊಂದಲು ಸಾಧ್ಯ : ಪ್ರೇಮಸಾಗರ್ ದಾಂಡೆಕರ್

ವಾರ್ತಾಭಾರತಿವಾರ್ತಾಭಾರತಿ13 Feb 2025 10:12 PM IST
share
Photo of Program

ಬೀದರ್ : ನಿರಂತರ ಅಧ್ಯಯನದಿಂದ ವ್ಯಕ್ತಿ ಯಶಸ್ಸು ಹೊಂದಲು ಸಾಧ್ಯವಾಗುತ್ತದೆ ಎಂದು ಅಂಬೇಡ್ಕರ್ ಅಭಿವೃದ್ಧಿ ನಿಗಮದ ನಿರ್ದೇಶಕ ಪ್ರೇಮಸಾಗರ್ ದಾಂಡೆಕರ್ ಅಭಿಪ್ರಾಯಪಟ್ಟರು.

ಇಂದು ನಗರದ ಶಾಂತಿ ಕಿರಣ ಚಾರಿಟೇಬಲ್ ಮತ್ತು ಏಜುಕೆಶನಲ್ ಸಂಸ್ಥೆಯ ಶ್ರೀ ಸ್ವಾಮಿ ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದಿನ ಆಧುನಿಕ ಯುಗದಲ್ಲಿ ಪ್ರಯತ್ನಶೀಲರಾಗಿ ತಮ್ಮ ಗುರಿ ತಲುಪಬೇಕು. ಶಿಸ್ತು, ಸಮಯ ಪ್ರಜ್ಞೆ, ಗುರು ಹಿರಿಯರಲ್ಲಿ ಗೌರವ ಮನೋಭಾವದಿಂದ ಇದ್ದಾಗ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಗುರುಗಳ ಸೂಕ್ತ ಮಾರ್ಗದರ್ಶನ ಪಡೆದಾಗ ಪ್ರತಿಫಲ ದೊರೆಯುತ್ತದೆ. ವಿದ್ಯಾರ್ಥಿಗಳು ನಿಷ್ಠೆ ಹಾಗೂ ಶ್ರದ್ಧೆಯಿಂದ ಅಭ್ಯಾಸದ ಕಡೆಗೆ ಗಮನ ಹರಿಸಬೇಕು ಎಂದು ತಿಳಿಸಿದರು.

ಡಾ.ಚಂದ್ರಕಾಂತ್ ಪಾಟಿಲ್ ಅವರು ಮಾತನಾಡಿ, ಉತ್ತಮ ಸಮಾಜವನ್ನು ನಿರ್ಮಾಣ ಮಾಡುವುದರ ಜೊತೆಗೆ ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣವು ಮಹತ್ತರವಾದ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಜ್ಞಾನದ ಜೊತೆಗೆ ಕೌಶಲ್ಯ ಬೆಳೆಸಿಕೊಂಡಾಗ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತದೆ. ಶಿಕ್ಷಣವು ವಿದ್ಯಾರ್ಥಿಗಳಿಗೆ ಅಕ್ಷರ ಜ್ಞಾನದ ಜೊತೆಗೆ ಸಾಮಾಜಿಕ ಅರಿವು ಕೂಡ ಬೆಳೆಸಿಕೊಡುವಂತದ್ದಾಗಿದೆ ಎಂದು ಹೇಳಿ ವಿದ್ಯಾರ್ಥಿಗಳ ಭವಿಷ್ಯದ ಜೀವನ ಉಜ್ವಲವಾಗಲೆಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ ಗಣೇಶಾನಂದ್ ಮಾಹಾರಾಜ್, ಕಾಲೇಜೀನ ನಿರ್ದೆಶಕಿ ಕಲ್ಪನಾ ಪಿ.ಮಠಪತಿ, ಪ್ರಾಚಾರ್ಯ ಮಂಗಲ ಎಮ್., ಉಪನ್ಯಾಸಕರಾದ ಪರಶುರಾಮ್ ಶಿಂಧೆ, ಆನಂದ್, ಸಂದೀಪ್, ಪೂಜಾ, ಜ್ಯೊತಿ, ಅಂಬಿಕಾ ಹೆಚ್, ಅಂಬಿಕಾ ಆರ್, ಲತಾ, ಮೇನಕ, ನಿತಾ, ಶಶಿಕಾಂತ್, ಅನೀಲ್, ಶಿವಕುಮಾರ್ ಬಾವಿಕಟ್ಟೆ ಹಾಗೂ ಎನ್.ಬಿ.ಮಹೇಶ್ ಸೇರಿದಂತೆ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X