Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಕಳ್ಳತನ ಪ್ರಕರಣ : ಮೂವರು...

Bidar | ಕಳ್ಳತನ ಪ್ರಕರಣ : ಮೂವರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ10 March 2026 7:48 PM IST
share
Bidar | ಕಳ್ಳತನ ಪ್ರಕರಣ : ಮೂವರು ಆರೋಪಿಗಳ ಬಂಧನ

ಬೀದರ್: ಧನ್ನೂರು ಪೊಲೀಸ್ ಠಾಣೆಯ ಪೊಲೀಸರು ಕಳ್ಳತನ ಪ್ರಕರಣವನ್ನು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಐದು ಲಕ್ಷಕ್ಕೂ ಅಧಿಕ ಮೌಲ್ಯದ ಎರಡು ಕಾರುಗಳು ಹಾಗೂ ಕೇಬಲ್ ವೈರ್ ವಶಕ್ಕೆ ಪಡೆದಿದ್ದಾರೆ.

ಧನ್ನೂರು ಪೊಲೀಸ್ ಠಾಣೆಯ ಪಿಎಸ್‌ಐ ರಾಜಕುಮಾರ್ ಜಾಮಗೊಂಡ ಅವರ ನೇತೃತ್ವದಲ್ಲಿ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಒಳಗೊಂಡ ತಂಡವನ್ನು ರಚಿಸಿ, ಸಿಸಿಟಿವಿ ಕಂಟ್ರೋಲ್ ಕಮಾಂಡ್ ಸೆಂಟರ್‌ನ ಕ್ಯಾಮೆರಾ ದೃಶ್ಯಗಳು ಮತ್ತು ಬಾತ್ಮಿದಾರರಿಂದ ಪಡೆದ ಮಾಹಿತಿಯ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿಗಳು ಧನ್ನೂರು ಪೊಲೀಸ್ ಠಾಣೆಯ ಒಂದು ಪ್ರಕರಣ ಹಾಗೂ ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯ ಎರಡು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಆರೋಪಿಗಳಿಂದ ಸುಮಾರು 5 ಲಕ್ಷ ರೂ. ಮೌಲ್ಯದ ಎರಡು ಕಾರುಗಳು, 35 ಸಾವಿರ ರೂ. ನಗದು ಹಾಗೂ ಸುಮಾರು 3 ಸಾವಿರ ರೂ. ಮೌಲ್ಯದ 90 ಅಡಿ ಕೇಬಲ್ ವೈರ್ ಜಪ್ತಿ ಮಾಡಲಾಗಿದೆ.

ಈ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್‌ ಗುಂಟಿ ಶ್ಲಾಘಿಸಿದ್ದಾರೆ. ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಹಾಗೂ ಪತ್ತೆ ಕಾರ್ಯವನ್ನು ಪೊಲೀಸರು ಮುಂದುವರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Tags

Theft caseBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X