Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಅಂಗನವಾಡಿಗಳ ಬೀಗ ಮುರಿದು ಎರಡು...

Bidar | ಅಂಗನವಾಡಿಗಳ ಬೀಗ ಮುರಿದು ಎರಡು ಗ್ಯಾಸ್ ಸಿಲಿಂಡರ್ ಕಳ್ಳತನ

ವಾರ್ತಾಭಾರತಿವಾರ್ತಾಭಾರತಿ1 July 2026 9:33 PM IST
share
Bidar | ಅಂಗನವಾಡಿಗಳ ಬೀಗ ಮುರಿದು ಎರಡು ಗ್ಯಾಸ್ ಸಿಲಿಂಡರ್ ಕಳ್ಳತನ

ಬೀದರ್ : ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್ ಗ್ರಾಮದಲ್ಲಿರುವ ಎರಡು ಅಂಗನವಾಡಿಗಳ ಬೀಗ ಮುರಿದು ಎರಡು ತುಂಬಿದ ಗ್ಯಾಸ್ ಸಿಲಿಂಡರ್‌ಗಳನ್ನು ಕಳ್ಳತನ ಮಾಡಿರುವ ಘಟನೆ ಮಂಗಳವಾರ ಮಧ್ಯರಾತ್ರಿ ನಡೆದಿದೆ.

ಮಂಗಳವಾರ ಸಂಜೆ ಎಂದಿನಂತೆ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಆಹಾರ ವಿತರಿಸಿದ ಬಳಿಕ ಅಂಗನವಾಡಿ ಕೇಂದ್ರಗಳಿಗೆ ಬೀಗ ಹಾಕಿ ತೆರಳಿದ್ದರು. ರಾತ್ರಿ ವೇಳೆ ಕಳ್ಳರು ಎರಡು ಅಂಗನವಾಡಿಗಳ ಬೀಗ ಮುರಿದು ಒಳನುಗ್ಗಿ ಅಲ್ಲಿದ್ದ ಎರಡು ಗ್ಯಾಸ್ ಸಿಲಿಂಡರ್‌ಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಬುಧವಾರ ಬೆಳಿಗ್ಗೆ ಅಂಗನವಾಡಿ ಕಾರ್ಯಕರ್ತೆಯರು ಕೇಂದ್ರಕ್ಕೆ ಆಗಮಿಸಿದಾಗ ಬೀಗ ಮುರಿದಿರುವುದು ಹಾಗೂ ಗ್ಯಾಸ್ ಸಿಲಿಂಡರ್‌ಗಳು ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದ ಮೆಹಕರ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X