Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ನಿಸ್ಪಕ್ಷಪಾತ ಪತ್ರಿಕೋದ್ಯಮದಿಂದ...

Bidar | ನಿಸ್ಪಕ್ಷಪಾತ ಪತ್ರಿಕೋದ್ಯಮದಿಂದ ವೃತ್ತಿಗೂ ವ್ಯಕ್ತಿಗೂ ಗೌರವ: ಡಿಸಿ ಶಿಲ್ಪಾ ಶರ್ಮಾ

ವಾರ್ತಾಭಾರತಿವಾರ್ತಾಭಾರತಿ27 July 2026 7:39 PM IST
share
Bidar | ನಿಸ್ಪಕ್ಷಪಾತ ಪತ್ರಿಕೋದ್ಯಮದಿಂದ ವೃತ್ತಿಗೂ ವ್ಯಕ್ತಿಗೂ ಗೌರವ: ಡಿಸಿ ಶಿಲ್ಪಾ ಶರ್ಮಾ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಬೀದರ್: ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯಿಂದ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡರೆ ಸಮಾಜದಲ್ಲಿ ವೃತ್ತಿಗೂ ವ್ಯಕ್ತಿಗೂ ಗೌರವ ಹೆಚ್ಚುತ್ತದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.

ನಗರದ ಗುರುನಾನಕ್ ಸಮೀಪದ ಎಸ್‌ಆರ್‌ಎಸ್ ಫಂಕ್ಷನ್ ಹಾಲ್‌ನಲ್ಲಿ ಸೋಮವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿರುವ ಮಾಧ್ಯಮಗಳು ನಿಸ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ವಿಶ್ವಾಸಾರ್ಹ ಸುದ್ದಿ ಸಂಗ್ರಹಕ್ಕೆ ಆದ್ಯತೆ ನೀಡುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯ ವಿಶ್ವಾಸ ಗಳಿಸಬೇಕು ಎಂದು ಕರೆ ನೀಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ್ ತಗಡೂರು ಮಾತನಾಡಿ, ಪತ್ರಕರ್ತರು ಸಮಾಜದ ಸಮಸ್ಯೆಗಳನ್ನು ಗುರುತಿಸಿ ಪರಿಹಾರಕ್ಕೆ ದಾರಿ ತೋರಿಸುವ ಶಕ್ತಿಯಾಗಿದ್ದು, ಜನಪರ ಬರವಣಿಗೆಯೇ ಪತ್ರಿಕೋದ್ಯಮದ ಯಶಸ್ಸಿನ ಮಾನದಂಡ ಎಂದರು.

ಸಂಘದ ಜಿಲ್ಲಾಧ್ಯಕ್ಷ ಅನಂದ್ ದೇವಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಬೀದರ್ ಪತ್ರಿಕಾ ಭವನದ ನಿರ್ವಹಣೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ವಹಿಸಬೇಕು ಹಾಗೂ ಹಿಂದಿನ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ ಮಾತನಾಡಿದರು.

ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಸುಳ್ಳೊಳ್ಳಿ, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಅಪ್ಪಾರಾವ್ ಸೌದಿ, ರಾಷ್ಟ್ರೀಯ ಕಾರ್ಯಕಾರಿಣಿ ಮಂಡಳಿ ಸದಸ್ಯ ಬಸವರಾಜ್ ಪವಾರ್, ಸಂಘದ ಗೌರವ ಸಲಹೆಗಾರ ಗಂಧರ್ವ ಸೇನಾ, ಮಲ್ಲಿಕಾರ್ಜುನ್ ಬಿರಾದಾರ್, ಉಪಾಧ್ಯಕ್ಷ ಬಸವರಾಜ್ ಕಾಮಶೆಟ್ಟಿ, ಪ್ರಥ್ವಿರಾಜ.ಎಸ್, ಶ್ರೀಕಾಂತ್ ಬಿರಾದಾರ್, ಕಾರ್ಯದರ್ಶಿ ಸ್ವಾಮಿದಾಸ್ ನಾಗೂರೆ, ಸಂತೋಷ್ ಚಟ್ಟಿ, ಖಜಾಂಚಿ ಸುನಿಲಕುಮಾರ್ ಕುಲಕರ್ಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಸಂಘದ ಸದಸ್ಯ ಅಶೋಕಕುಮಾರ್ ಕರಂಜಿ ಸ್ವಾಗತಿಸಿದರು. ಕಾರ್ಯದರ್ಶಿ ಶಶಿಕಾಂತ್ ಶೆಂಬೆಳ್ಳಿ ನಿರೂಪಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಸ್ವಾಮಿ ವಂದಿಸಿದರು.

Tags

journalismBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X