Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ ವಿಶ್ವವಿದ್ಯಾಲಯದ ಬಿಬಿಎ, ಬಿಸಿಎ,...

ಬೀದರ್ ವಿಶ್ವವಿದ್ಯಾಲಯದ ಬಿಬಿಎ, ಬಿಸಿಎ, ಬಿಎಸ್ಸಿ ಫಲಿತಾಂಶ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ1 March 2025 5:23 PM IST
share
ಬೀದರ್ ವಿಶ್ವವಿದ್ಯಾಲಯದ ಬಿಬಿಎ, ಬಿಸಿಎ, ಬಿಎಸ್ಸಿ ಫಲಿತಾಂಶ ಘೋಷಣೆ

ಬೀದರ್ : ಹಾಲಹಳ್ಳಿಯಲ್ಲಿರುವ ಬೀದರ್ ವಿಶ್ವವಿದ್ಯಾಲಯದ ಬಿಬಿಎ, ಬಿಸಿಎ ಹಾಗೂ ಬಿಎಸ್ಸಿ ಫಲಿತಾಂಶ ಘೋಷಣೆ ಮಾಡಲಾಗಿದೆ.

ಇಂದು ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಫಲಿತಾಂಶ ಬಿಡುಗಡೆಗೊಳಿಸಿ ಮಾತನಾಡಿದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ್ ಅವರು, ಎಲ್ಲರ ಸಹಕಾರದೊಂದಿಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಫಲಿತಾಂಶ ಬಂದಿದೆ. ನೂತನ ವಿಶ್ವವಿದ್ಯಾಲಯವಾಗಿದ್ದರೂ ಸಹ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ ಫಲಿತಾಂಶ ನೀಡುವಲ್ಲಿ ಬೀದರ್ ವಿಶ್ವವಿದ್ಯಾಲಯ ಯಶಸ್ವಿಯಾಗಿದೆ ಎಂದರು.

ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ನಾಗಭೂಷಣ್ ಕಮಠಾಣೆ ಅವರು ಮಾತನಾಡಿ, ಸಮಯಕ್ಕೆ ಸರಿಯಾಗಿ ಬೀದರ್ ವಿಶ್ವವಿದ್ಯಾಲಯವು ಫಲಿತಾಂಶ ಪ್ರಕಟಿಸುತ್ತಿರುವುದು ಸಮಾಧಾನಕರ ಹಾಗೂ ಹೆಮ್ಮೆಯ ಸಂಗತಿಯಾಗಿದೆ. ಬೇರೆ ವಿಶ್ವವಿದ್ಯಾಲಯಗಳಿಗೆ ಹೋಲಿಸಿದರೆ ಈ ವಿಶ್ವವಿದ್ಯಾಲಯ ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ. ಹಾಗಾಗಿ ಶ್ರಮವಹಿಸಿದ ಸಿಬ್ಬಂದಿಗಳೆಲ್ಲರೂ ಅಭಿನಂದನೆಗೆ ಅರ್ಹರಾಗಿದ್ದಾರೆ ಎಂದು ತಿಳಿಸಿದರು.

ಆಡಳಿತ ಕುಲಸಚಿವೆ ಸುರೇಖಾ ಕೆಎಎಸ್ ಅವರು ಮಾತನಾಡಿ, ಸಮಯಕ್ಕೆ ಸರಿಯಾಗಿ ಫಲಿತಾಂಶ ಘೋಷಣೆಯಾದರೆ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗುತ್ತದೆ. ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಪಡೆಯಲು ಫಲಿತಾಂಶದ ಅವಶ್ಯಕತೆಯಿದೆ ಎಂದು ಹೇಳಿದರು.

ಮೌಲ್ಯಮಾಪನ ಕುಲಸಚಿವ ಪ್ರೊ.ಪರಮೇಶ್ವರ್ ನಾಯ್ಕ.ಟಿ ಅವರು ಮಾತನಾಡಿ, ಇದೊಂದು ಸಂತೋಷ ಹಾಗೂ ಅಭಿಮಾನದ ಸಂಗತಿಯಾಗಿದೆ. ಇಂದು ಬೀದರ್ ವಿಶ್ವವಿದ್ಯಾಲಯದಲ್ಲಿ ಸ್ನಾತಕ ಪದವಿಯ ಫಲಿತಾಂಶವು ಬಿಡುಗಡೆಗೊಳಿಸಿ ಈ ವಿಶ್ವವಿದ್ಯಾಲಯವು ಮಾದರಿಯಾಗಿದೆ. ಪರೀಕ್ಷೆಗಳು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಸುಸೂತ್ರವಾಗಿ ನಡೆದು, ಕಡಿಮೆ ಅವಧಿಯಲ್ಲಿ ಫಲಿತಾಂಶ ಕೊಡುವುದು ಒಂದು ಸವಾಲಿನ ಕಾರ್ಯವಾಗಿತ್ತು. ಆದರೆ ಎಲ್ಲರ ಸಹಕಾರದೊಂದಿಗೆ ಇಂದು ಫಲಿತಾಂಶ ಹೊರಬಂದಿದ್ದು, ಅತ್ಯಂತ ಸಂತೋಷದ ಸಂಗತಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಅಧ್ಯಾಪಕ ಡಾ.ಚೆನ್ನಕೇಶವಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X