Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಅಪರಾಧ ಮುಕ್ತ ಜಿಲ್ಲೆಯನ್ನಾಗಿ...

ಬೀದರ್ | ಅಪರಾಧ ಮುಕ್ತ ಜಿಲ್ಲೆಯನ್ನಾಗಿ ನಿರ್ಮಿಸಲು ಯುವಸಮೂಹ ಪೊಲೀಸರೊಂದಿಗೆ ಕೈ ಜೋಡಿಸಬೇಕು : ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ

ವಾರ್ತಾಭಾರತಿವಾರ್ತಾಭಾರತಿ9 March 2025 7:15 PM IST
share
ಬೀದರ್ | ಅಪರಾಧ ಮುಕ್ತ ಜಿಲ್ಲೆಯನ್ನಾಗಿ ನಿರ್ಮಿಸಲು ಯುವಸಮೂಹ ಪೊಲೀಸರೊಂದಿಗೆ ಕೈ ಜೋಡಿಸಬೇಕು : ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ

ಬೀದರ್ : ಮಾದಕವಸ್ತುಗಳ ಮತ್ತು ಸಂಚಾರ ನಿಯಮಗಳ ಬಗ್ಗೆ ನಿರಂತರವಾಗಿ ಪೊಲೀಸ್ ಇಲಾಖೆ ಜನ ಜಾಗೃತಿ ಮೂಡಿಸುತ್ತಿದೆ. ಜಿಲ್ಲೆಯನ್ನು ಅಪರಾಧ ಮುಕ್ತವಾಗಿ ನಿರ್ಮಾಣ ಮಾಡಲು ಯುವಸಮೂಹ ಪೊಲೀಸರೊಂದಿಗೆ ಕೈ ಜೋಡಿಸಿ ಸಹಕಾರ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹೇಳಿದರು.

ಇಂದು ಬೀದರ್‌ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸ್ಟೇಟ್ ಬ್ಯಾಂಕ್ ಆ ಇಂಡಿಯಾ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಡ್ರಗ್ಸ್, ಅಪರಾಧಮುಕ್ತ ಬೀದರ್ ಜಿಲ್ಲೆ ರೂಪಿಸಲು ಹಮ್ಮಿಕೊಂಡಿದ್ದ ಪೊಲೀಸ್ ಹಾಗೂ ನಾಗರಿಕರಿಂದ ಕೂಡಿದ್ದ ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎನ್ನುವ ಘೋಷವಾಕ್ಯದಡಿ ಪೊಲೀಸ್ ರನ್ - 2025 ಮ್ಯಾರಾಥನ್ ಚಾಲನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇಲಾಖೆಗಳು ಹೆಚ್ಚು ಜನಪರ ಮತ್ತು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾರ್ವಜನಿಕರ ಸಹಕಾರ ಮತ್ತು ಸಕ್ರಿಯವಾಗಿ ಪಾಲ್ಗೋಳ್ಳುವಿಕೆ ಮುಖ್ಯವಾಗಿದೆ. ಡ್ರಗ್ಸ್ ನಿಯಂಯ್ರಣಕ್ಕೆ ಹಾಗೂ ರಸ್ತೆ ಅಪಘಾತಗಳು ತಪ್ಪಿಸಿ ಸಂಚಾರ ನಿಯಮ ಉತ್ತಮವಾಗಿ ನಿರ್ವಹಿಸಲು ಯುವಕ, ಯುವತಿಯರ ಸಹಕಾರ ಮುಖ್ಯ. ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಿ, ಸಕ್ರಿಯವಾಗಿ ಭಾಗವಹಿಸಬೇಕು. ಪೊಲೀಸ್ ರನ್-2025 ಗೆ ಯುವ ಸಮೂಹದಿಂದ ಉತ್ತಮ ಸ್ಪಂದನೆ ಮೂಡಿದೆ ಎಂದು ಅವರು ತಿಳಿಸಿದರು.

ಪೊಲೀಸ್ ರನ್ ನಗರದ ಸಿದ್ಧಾರೂಢ ಮಠದಿಂದ ಆರಂಭಗೊಂಡು ಬಿವಿಬಿ ಕಾಲೇಜು, ಮೈಲೂರ ಕ್ರಾಸ್, ಹಾರೂರಗೇರಿ ಕಮಾನ್, ಬೋಮ್ಮಗೊಂಡೇಶ್ವರ ವೃತ್ತ, ಭಗತಸಿಂಗ್ ವೃತ್ತ, ಶಿವಾಜಿ ವೃತ್ತ, ಮಡಿವಾಳ್ ವೃತ್ತದ ಮಾರ್ಗವಾಗಿ ಸುಮಾರು 5 ಕಿ. ಮೀ ಸಾಗಿ ಶಿವನಗರ ವಾಕಿಂಗ್ ಪಾಥ್ ಬಳಿ ಮುಕ್ತಾಯಗೊಂಡಿತು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರಿ, ಎಸ್ ಬಿ ಐ ಪ್ರಾದೇಶಿಕ ವ್ಯವಸ್ಥಾಪಕ ನಾಗರಾಜ್ ಹಾಗೂ ಪೊಲೀಸ್ ಅಧಿಕಾರಿ, ಎಸ್‍ ಬಿ ಐ ಬ್ಯಾಂಕ್ ಅಧಿಕಾರಿ, ಸಿಬ್ಬಂದಿ ಮತ್ತು ವಿವಿಧ ಸಂಘಟನೆಗಳ ಪ್ರಮುಖರು ಸೇರಿದಂತೆ ವಿದ್ಯಾರ್ಥಿ, ಸಾರ್ವಜನಿಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X