Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಜಹೀರಾಬಾದ್ ಅಪಘಾತ ಪ್ರಕರಣ:...

Bidar | ಜಹೀರಾಬಾದ್ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರದ ಭರವಸೆ ನೀಡಿದ ಸಚಿವ ಈಶ್ವರ್‌ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ12 Aug 2026 5:33 PM IST
share
Bidar | ಜಹೀರಾಬಾದ್ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರದ ಭರವಸೆ ನೀಡಿದ ಸಚಿವ ಈಶ್ವರ್‌ ಖಂಡ್ರೆ

ಬೀದರ್: ತೆಲಂಗಾಣದ ಜಹೀರಾಬಾದ್ ಸಮೀಪ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜಗೀರಾ ಗ್ರಾಮದ ಕೂಲಿ ಕಾರ್ಮಿಕರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಬುಧವಾರ ಭೇಟಿ ಮಾಡಿ ಸಾಂತ್ವನ ಹೇಳಿದರು.

ಅಪಘಾತದಲ್ಲಿ ಮೃತಪಟ್ಟ ಆರು ಮಂದಿ ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಚಿವರು ಭರವಸೆ ನೀಡಿದರು.

ಮೃತರ ಕುಟುಂಬಗಳಿಗೆ ಸರ್ಕಾರದಿಂದ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಕುಟುಂಬಸ್ಥರು ಧೈರ್ಯ ಕಳೆದುಕೊಳ್ಳಬಾರದು, ಸರ್ಕಾರ ಅವರೊಂದಿಗಿದೆ ಎಂದು ಈಶ್ವರ್ ಖಂಡ್ರೆ ಧೈರ್ಯ ತುಂಬಿದರು.

ನಂತರ ರಾಜಗೀರಾ ಗ್ರಾಮಕ್ಕೆ ಭೇಟಿ ನೀಡಿದ ಸಚಿವರು, ಅಪಘಾತದಲ್ಲಿ ಮೃತಪಟ್ಟ ಆರು ಮಂದಿ ಕಾರ್ಮಿಕರ ಪಾರ್ಥಿವ ಶರೀರಗಳಿಗೆ ಅಂತಿಮ ನಮನ ಸಲ್ಲಿಸಿದರು. ಕುಟುಂಬಸ್ಥರೊಂದಿಗೆ ಮಾತನಾಡಿ, ದುಃಖದ ಸಂದರ್ಭದಲ್ಲಿ ಸರ್ಕಾರದಿಂದ ಅಗತ್ಯ ನೆರವು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

Tags

Eshwar KhandreZahirabadBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X