Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ ನ ಪ್ರಸೂತಿ, ಸ್ತ್ರೀರೋಗ ಸಂಘಕ್ಕೆ...

ಬೀದರ್ ನ ಪ್ರಸೂತಿ, ಸ್ತ್ರೀರೋಗ ಸಂಘಕ್ಕೆ ಕರ್ನಾಟಕದ ಅತ್ಯುತ್ತಮ ಸಂಘ ಪ್ರಶಸ್ತಿ ಪ್ರಧಾನ

ವಾರ್ತಾಭಾರತಿವಾರ್ತಾಭಾರತಿ6 Nov 2025 7:12 PM IST
share
ಬೀದರ್ ನ ಪ್ರಸೂತಿ, ಸ್ತ್ರೀರೋಗ ಸಂಘಕ್ಕೆ ಕರ್ನಾಟಕದ ಅತ್ಯುತ್ತಮ ಸಂಘ ಪ್ರಶಸ್ತಿ ಪ್ರಧಾನ

ಬೀದರ್ : ಪ್ರಸೂತಿ ಮತ್ತು ಸ್ತ್ರೀರೋಗ ಸಂಘ (BOGS) ವು ಕರ್ನಾಟಕದ ಅತ್ಯುತ್ತಮ ಸಂಘವಾಗಿ ಗೌರವಿಸಲ್ಪಟ್ಟಿದ್ದು, ಈ ಸಂಘದ ಶೈಕ್ಷಣಿಕ ಕೊಡುಗೆ, ಸಮಾಜಸೇವೆ ಹಾಗೂ ಮಹಿಳಾ ಆರೋಗ್ಯದತ್ತ ನೀಡಿದ ಸಮರ್ಪಣೆಗಾಗಿ ರಾಜ್ಯ ಸಂಘಟನೆಯು ಬೀದರ್ ಪ್ರಸೂತಿ ಮತ್ತು ಸ್ತ್ರೀರೋಗ ಸಂಘಕ್ಕೆ (BOGS) 'ಕರ್ನಾಟಕದ ಅತ್ಯುತ್ತಮ ಸಂಘ' ಎಂಬ ಗೌರವವನ್ನು ಪ್ರಧಾನ ಮಾಡಿದೆ.

ಬೀದರ್ ಪ್ರಸೂತಿ ಮತ್ತು ಸ್ತ್ರೀರೋಗ ಸಂಘ (BOGS)ಕ್ಕೆ ತುಮಕೂರಿನಲ್ಲಿ ನಡೆದ 35ನೇ KASOGA ಸಮ್ಮೇಳನದ ಸಂದರ್ಭದಲ್ಲಿ ಘೋಷಿಸಲಾದ 'ಕರ್ನಾಟಕದ ಅತ್ಯುತ್ತಮ ಸಂಘ' ಎಂಬ ಗೌರವಾನ್ವಿತ ಪ್ರಶಸ್ತಿಗಳಿಸಿದೆ. ಈ ಗೌರವವು BOGS ಸಂಘದ ಶೈಕ್ಷಣಿಕ ಹಾಗೂ ರೋಗಿ ಸೇವಾ ಕ್ಷೇತ್ರಗಳಲ್ಲಿ ನೀಡಿದ ಆದರ್ಶ ಕೊಡುಗೆಯನ್ನು ಸ್ಮರಿಸುತ್ತದೆ.

ಆಗಷ್ಟ್‌ ತಿಂಗಳಲ್ಲಿ BOGS ವಲಯ ಸಮ್ಮೇಳನ ಯಶಸ್ವಿಯಾಗಿ ಆಯೋಜಿಸಿತು. ಈ ಸಮ್ಮೇಳನದಲ್ಲಿ ವಿವಿಧ ರಾಜ್ಯಗಳ ಗಣ್ಯ ತಜ್ಞರು ಭಾಗವಹಿಸಿದ್ದರು. ಪ್ರಸಂಗಗಳಲ್ಲಿ ಹೊಸ ಶಸ್ತ್ರಚಿಕಿತ್ಸಾ ವಿಧಾನಗಳು, ನವೀನ ಚಿಕಿತ್ಸಾ ಕ್ರಮಗಳು ಮತ್ತು ಪ್ರಸೂತಿ ಹಾಗೂ ಸ್ತ್ರೀರೋಗ ಕ್ಷೇತ್ರದ ಆಧುನಿಕ ತಂತ್ರಗಳನ್ನು ಕುರಿತು ಚರ್ಚಿಸಲಾಯಿತು. 520ಕ್ಕೂ ಹೆಚ್ಚು ಪ್ರತಿನಿಧಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದು, ವೈದ್ಯಕೀಯ ಶಿಕ್ಷಣದ ಉತ್ತೇಜನದತ್ತ ಸಂಘದ ಬದ್ಧತೆಯನ್ನು ಒತ್ತಿ ತೋರಿಸಿತು. BOGS ಸಂಘವು ವೈದ್ಯಕೀಯ ಶಿಕ್ಷಣದ ನಿರಂತರ ಅಭಿವೃದ್ಧಿಗೆ ಪ್ರಮುಖ ಪಾತ್ರವಹಿಸಿ ಹಲವಾರು Continuing Medical Education (CME) ಕಾರ್ಯಕ್ರಮಗಳನ್ನು ಆಯೋಜಿಸಿದೆ.

BOGS ಹಾಗೂ BRIMS OBG ತಂಡಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಕೈಜೋಡಿಸಿ ವೈದ್ಯಾಧಿಕಾರಿಗಳು, ನರ್ಸಿಂಗ್ ಅಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡುತ್ತಿದ್ದು, PPH ನಿಯಂತ್ರಣ ಮತ್ತು ತಾಯಿ ಸಾವಿನ ಪ್ರಮಾಣ ಕಡಿತಗೊಳಿಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿವೆ. ಇದೇ ರೀತಿ, ಗರ್ಭಕೋಶ ಕ್ಯಾನ್ಸರ್ ಮತ್ತು HPV ಲಸಿಕೆ ಶಿಬಿರಗಳು ಹಾಗೂ ಉಚಿತ ತಪಾಸಣಾ ಶಿಬಿರಗಳಲ್ಲಿ ಸಹ BOGS ಸಂಘವು ಸಕ್ರಿಯ ಪಾತ್ರವಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X