Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬಿಜೆಪಿ, ಜೆಡಿಎಸ್‌ನವರು ಕಾಂಗ್ರೆಸ್...

ಬಿಜೆಪಿ, ಜೆಡಿಎಸ್‌ನವರು ಕಾಂಗ್ರೆಸ್ ಮತಗಳನ್ನು ಕಡಿತಗೊಳಿಸಲು ಮುಂದಾಗಿದ್ದಾರೆ : ಶಾಸಕ ಎನ್.ಎ.ಹಾರಿಸ್‌

ವಾರ್ತಾಭಾರತಿವಾರ್ತಾಭಾರತಿ6 Oct 2026 7:37 PM IST
share
ಬಿಜೆಪಿ, ಜೆಡಿಎಸ್‌ನವರು ಕಾಂಗ್ರೆಸ್ ಮತಗಳನ್ನು ಕಡಿತಗೊಳಿಸಲು ಮುಂದಾಗಿದ್ದಾರೆ : ಶಾಸಕ ಎನ್.ಎ.ಹಾರಿಸ್‌

ಬೀದರ್‌: ಎಸ್‌ಐಆರ್ ಫಾರಂ ನಂಬರ್ 7ರ ಮೂಲಕ ಬಿಜೆಪಿ ಹಾಗೂ ಜೆಡಿಎಸ್‌ನವರು ಕಾಂಗ್ರೆಸ್ ಮತಗಳನ್ನು ಕಡಿತಗೊಳಿಸಲು ಮುಂದಾಗಿದ್ದಾರೆ ಎಂದು ಶಾಸಕ ಎನ್.ಎ.ಹಾರಿಸ್‌ ಆರೋಪಿಸಿದ್ದಾರೆ.

ನಗರದಲ್ಲಿ ಎಸ್‌ಐಆರ್ ಫಾರಂ ನಂಬರ್ 7ರ ಮೂಲಕ ಮತ ಕಡಿತಗೊಳಿಸುವ ಆರೋಪದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಹಾಗೂ ಜೆಡಿಎಸ್‌ನ ಒಬ್ಬೊಬ್ಬ ಕಾರ್ಯಕರ್ತರು ಮತದಾರರ ಹೆಸರುಗಳನ್ನು ಕಡಿತಗೊಳಿಸುವ ಉದ್ದೇಶದಿಂದ ತಲಾ 1,000 ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ ಎಂದು ಆರೋಪಿಸಿದರು. ಅವರ ಈ ಕ್ರಮದ ವಿರುದ್ಧ ನಾವೆಲ್ಲ ಹೋರಾಟ ಆರಂಭಿಸಿದ್ದೇವೆ ಎಂದರು.

ಸಂವಿಧಾನ ನಮಗೆ ನೀಡಿರುವ ಮತದಾನದ ಹಕ್ಕನ್ನು ಕಸಿಯುವ ಪ್ರಯತ್ನ ನಡೆಯುತ್ತಿದೆ. ಮತದಾನದ ಹಕ್ಕನ್ನು ಕಸಿಯುವುದು ದೇಶದ್ರೋಹದ ಕೆಲಸವಾಗಿದೆ. ಯಾವುದೇ ಕಾರಣಕ್ಕೂ ಇದನ್ನು ಸಹಿಸುವುದಿಲ್ಲ ಎಂದು ಹೇಳಿದರು.

ನೇರವಾಗಿ ಚುನಾವಣೆ ಗೆಲ್ಲಲು ಸಾಧ್ಯವಾಗದೆ ಬಿಜೆಪಿಯವರು ಈ ರೀತಿ ಅಡ್ಡದಾರಿ ಹಿಡಿದಿದ್ದಾರೆ ಎಂದು ಆರೋಪಿಸಿದ ಅವರು, ಮುಂದಿನ ಚುನಾವಣೆಯಲ್ಲಿ ಜನರೇ ಬಿಜೆಪಿಯವರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.

Tags

N.A.HarisCongressJDSBJP
share
ವಾರ್ತಾಭಾರತಿ
ವಾರ್ತಾಭಾರತಿ
Next Story
X