Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ...

ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಗೆಲುವು ಖಚಿತ : ಪ್ರಕಾಶ್‌ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ18 Oct 2026 6:37 PM IST
share
ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಗೆಲುವು ಖಚಿತ : ಪ್ರಕಾಶ್‌ ಖಂಡ್ರೆ

ಭಾಲ್ಕಿ : ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಮೇಲ್ಮನೆಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರು ಭರ್ಜರಿ ಜಯ ಸಾಧಿಸಲಿದ್ದಾರೆ ಎಂದು ಮಾಜಿ ಶಾಸಕ ಪ್ರಕಾಶ್‌ ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ರವಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅ.23ಕ್ಕೆ ನಡೆಯಲಿರುವ ಈಶಾನ್ಯ ಶಿಕ್ಷಕರ ಕ್ಷೇತ್ರದ ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶಶೀಲ್ ನಮೋಶಿ ಅವರು ಕಣದಲಿದ್ದಾರೆ. ಕ್ಷೇತ್ರದಲ್ಲಿ ಇರುವ ಸುಮಾರು 1,500 ಶಿಕ್ಷಕ ಮತದಾರರ ಪೈಕಿ ಶೇ.80ರಷ್ಟು ಮತಗಳು ಬಿಜೆಪಿ ಅಭ್ಯರ್ಥಿ ನಮೋಶಿ ಅವರು ಪಡೆಯಲಿದ್ದಾರೆ ಎಂದು ಹೇಳಿದರು.

ಕಳೆದ ಮೂರು ಅವಧಿಯಲ್ಲಿ ಗೆಲುವು ಸಾಧಿಸಿರುವ ಶಶೀಲ್ ನಮೋಶಿ ಅವರು ಈ ಭಾಗದ ಶಿಕ್ಷಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಕೆಲಸ ಮಾಡಿದ್ದಾರೆ. ಈ ಭಾಗಕ್ಕೆ ಮೀಸಲಾತಿ ದೊರೆತಿರುವ 371 (ಜೆ) ಅನುಷ್ಠಾನದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಉದ್ಯೋಗ ನೇಮಕಾತಿಯಲ್ಲಿ ಈ ಭಾಗದ ಯುವಕರಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಯತ್ನ ಮಾಡಿದ್ದಾರೆ. ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸಿದ್ದಾರೆ. ಅತ್ಯಂತ ಸರಳ ಸಜ್ಜನಿಕೆಗೆ ಹೆಸರಾಗಿರುವ ನಮೋಶಿ ಅವರು ಶಿಕ್ಷಕರ ಜತೆಗೆ ನಿಕಟ ಸಂಪರ್ಕ ಹೊಂದಿದ್ದಾರೆ. ಹಾಗಾಗಿ ಈಗಾಗಲೇ ಬಿಜೆಪಿ ಅಭ್ಯರ್ಥಿ ನಮೋಶಿ ಗೆಲುವಿಗೆ ಶಿಕ್ಷಕ ಮತದಾರರು ನಿರ್ಧರಿಸಿದ್ದಾರೆ ಎಂದರು.

ಕ್ಷೇತ್ರದ ಶಿಕ್ಷಕ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ನಮೋಶಿ ಅವರಿಗೆ ಮತ ನೀಡಿ ಭರ್ಜರಿಯಾಗಿ ಗೆಲ್ಲಿಸಬೇಕು ಎಂದು ಅವರು ಮನವಿ ಮಾಡಿದರು.

ಈ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಶಿವರಾಜ್‌ ಗಂದಗೆ, ಪ್ರಮುಖರಾದ ಸುಭಾಷ್‌ ಬಿರಾದಾರ್‌, ವೆಂಕಟರಾವ್‌ ಬಿರಾದಾರ್‌, ಗೋವಿಂದರಾವ್ ಬಿರಾದಾರ್‌, ರೇವಣಸಿದ್ದ ಜಾಡರ್‌ ಹಾಗೂ ಡಾ.ಮಹೇಶ್‌ ಭಾಲ್ಕೆ ಇದ್ದರು.

Tags

BJPcandidate
share
ವಾರ್ತಾಭಾರತಿ
ವಾರ್ತಾಭಾರತಿ
Next Story
X