Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಪುಣೆಯ ಭೋಸರಿ ಕ್ಷೇತ್ರದಲ್ಲಿ ಬಿಜೆಪಿ...

ಪುಣೆಯ ಭೋಸರಿ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಪ್ರಭು ಚವ್ಹಾಣ ಚುನಾವಣಾ ಪ್ರಚಾರ

ವಾರ್ತಾಭಾರತಿವಾರ್ತಾಭಾರತಿ12 Nov 2024 5:51 PM IST
share
Photo of Prabhu Chavan

ಬೀದರ್ : ಮಾಜಿ ಸಚಿವರು ಔರಾದ(ಬಿ) ಶಾಸಕರಾದ ಪ್ರಭು ಚವ್ಹಾಣ ಅವರು ಮಂಗಳವಾರ ಪುಣೆಯ ಭೋಸರಿ ವಿಧಾನಸಭಾ ಕ್ಷೇತ್ರದ ಶಾಂತಿನಗರ, ಇಂದಿರಾನಗರ, ವಸಹತಿ ತಾಂಡಾ ಸೇರಿದಂತೆ ಹಲವು ಕಡೆಗಳಲ್ಲಿ ಮನೆ-ಮನೆಗೆ ತೆರಳಿ ಪಕ್ಷದ ಕರಪತ್ರಗಳನ್ನು ವಿತರಿಸಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಹೇಶ ಲಾಂಡರವರ ಪರವಾಗಿ ಪ್ರಚಾರ ನಡೆಸಿದರು.

ಭೋಸರಿಯಲ್ಲಿ ಜರುಗಿದ ಬೀದರ್- ಕಲಬುರಗಿ ನಿವಾಸಿಗಳ ಸ್ನೇಹಮೇಳದಲ್ಲಿ ಮಾತನಾಡಿದ ಶಾಸಕರು, ಮಹಾರಾಷ್ಟ್ರದಲ್ಲಿ ಮಹಾಯುತಿ ಸರಕಾರ ಉತ್ತಮ ಆಡಳಿತ ನೀಡುತ್ತಿದೆ. ಮುಖ್ಯಮಂತ್ರಿ ಏಕನಾಥ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಅಜಿತ್ ಪವಾರ್ ಅವರ ಮುಂದಾಳತ್ವದಲ್ಲಿ ಮಹಾರಾಷ್ಟ್ರ ಪ್ರಗತಿ ಪಥದಲ್ಲಿ ಮುನ್ನಡೆಯುತ್ತಿದೆ ಎಂದರು.

ಲಾಡ್ ಕಿ ಬೆಹೆನ್ ಯೋಜನೆ, ಪ್ರಧಾನಮಂತ್ರಿ ರೈತ ಸಮ್ಮಾನ್ ನಿಧಿ ಯೋಜನೆ, ರೈತರ ಸಾಲ ಮನ್ನಾ, ವಿದ್ಯಾಭ್ಯಾಸಕ್ಕೆ ಬಡ್ಡಿ ರಹಿತ ಸಾಲ, ರೈತರಿಗೆ ಉಚಿತ ವಿದ್ಯುತ್ ಸೌಲಭ್ಯದಂತಹ ಹಲವಾರು ಜನಪರ, ರೈತಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಸರಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು ಎಂದು ಕೋರಿದರು.

ಈ ಸಂದರ್ಭದಲ್ಲಿ ಬಸವಕಲ್ಯಾಣ ಶಾಸಕರಾದ ಶರಣು ಸಲಗರ್, ಸಂತೋಷ ಲೋಂಡೆ, ಶಿವರಾಜ ಅಲ್ಮಾಜೆ, ಭರತ ಕದಮ್, ರಾಹುಲ್ ಪಾಟೀಲ್, ವಿಷ್ಣು ಮಾರುತಿ, ಅಮಿತ ರಾಠೋಡ, ಧನರಾಜ ರಾಠೋಡ, ಮಂಜು ಸ್ವಾಮಿ, ವೀರೇಂದ್ರ ರಾಜಾಪೂರೆ, ಸಚಿನ ರಾಠೋಡ, ಶಿವಕುಮಾರ ಝುಲ್ಫೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X