Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಮಣ್ಣಿನಲ್ಲಿರುವ ಸೂಕ್ಷ್ಮಜೀವಿಗಳನ್ನು...

ಮಣ್ಣಿನಲ್ಲಿರುವ ಸೂಕ್ಷ್ಮಜೀವಿಗಳನ್ನು ರಕ್ಷಿಸಿ, ಭೂಮಿಯ ದೀರ್ಘಕಾಲದ ಉತ್ಪಾದಕತೆ ಮರಳಿ ಪಡೆಯಬಹುದು : ಡಾ.ರಾಜಶೇಖರ್ ಬಸನಾಯಕ್

ವಾರ್ತಾಭಾರತಿವಾರ್ತಾಭಾರತಿ14 Jun 2026 7:03 PM IST
share
ಮಣ್ಣಿನಲ್ಲಿರುವ ಸೂಕ್ಷ್ಮಜೀವಿಗಳನ್ನು ರಕ್ಷಿಸಿ, ಭೂಮಿಯ ದೀರ್ಘಕಾಲದ ಉತ್ಪಾದಕತೆ ಮರಳಿ ಪಡೆಯಬಹುದು : ಡಾ.ರಾಜಶೇಖರ್ ಬಸನಾಯಕ್

ಬೀದರ್‌ : ಅತಿಯಾದ ರಾಸಾಯನಿಕ ಗೊಬ್ಬರಗಳ ಬಳಕೆಯಿಂದಾಗಿ ಮಣ್ಣಿನ ನೈಸರ್ಗಿಕ ಗುಣಮಟ್ಟ ಹಾಳಾಗುತ್ತಿದೆ. ರೈತರು ನಿಯಮಿತವಾಗಿ ಮಣ್ಣು ಪರೀಕ್ಷೆ ಮಾಡಿಸಬೇಕು. ಹಸಿರು ಗೊಬ್ಬರ, ಕಾಂಪೋಸ್ಟ್ ತರಹದ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರಿಂದ ಮಣ್ಣಿನಲ್ಲಿರುವ ಸೂಕ್ಷ್ಮಜೀವಿಗಳನ್ನು ರಕ್ಷಿಸಿ, ಭೂಮಿಯ ದೀರ್ಘಕಾಲದ ಉತ್ಪಾದಕತೆಯನ್ನು ಮರಳಿ ಪಡೆಯಬಹುದು ಎಂದು ಬೀದರ್‌ ನ ಐಸಿಎಆರ್–ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ರಾಜಶೇಖರ್ ಬಸನಾಯಕ್ ಅವರು ರೈತರಿಗೆ ಕಿವಿಮಾತು ಹೇಳಿದರು.

ಜಿಲ್ಲೆಯ ಚಿಕಪೇಟ್, ಮರ್ಕಲ್‌ನಲ್ಲಿ ಇತ್ತೀಚಿನ ಖೇತಿ ಬಚಾವೋ ಆಂದೋಲನ ಅಭಿಯಾನವನ್ನು ರೈತ ಸಮುದಾಯಕ್ಕೆ ವೈಜ್ಞಾನಿಕ, ಸುಸ್ಥಿರ ಮತ್ತು ಕಡಿಮೆ ವೆಚ್ಚದ ಕೃಷಿ ಪದ್ಧತಿಗಳ ಬಗ್ಗೆ ಜಾಗೃತಿ ಮೂಡಿಸಿ ಅವರು ಮಾತನಾಡಿದರು.

ತೀವ್ರವಾಗಿ ಕಾಡುತ್ತಿರುವ ಮಣ್ಣಿನ ಸವೆತ ಹಾಗೂ ಫಲವತ್ತತೆ ಕುಸಿತದ ಸಮಸ್ಯೆಯ ಬಗ್ಗೆ ಅತಿಯಾದ ರಾಸಾಯನಿಕ ಗೊಬ್ಬರಗಳ ಬಳಕೆಯಿಂದಾಗಿ ಮಣ್ಣಿನ ನೈಸರ್ಗಿಕ ಗುಣಮಟ್ಟ ಹಾಳಾಗುತ್ತಿದೆ. ರೈತರು ನಿಯಮಿತವಾಗಿ ಮಣ್ಣು ಪರೀಕ್ಷೆ ಮಾಡಿಸಬೇಕು. ಹಸಿರು ಗೊಬ್ಬರ, ಕಾಂಪೋಸ್ಟ್ ತರಹದ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರಿಂದ ಮಣ್ಣಿನಲ್ಲಿರುವ ಸೂಕ್ಷ್ಮಜೀವಿಗಳನ್ನು ರಕ್ಷಿಸಿ, ಭೂಮಿಯ ದೀರ್ಘಕಾಲದ ಉತ್ಪಾದಕತೆಯನ್ನು ಮರಳಿ ಪಡೆಯಬಹುದು ಎಂದು ಸಲಹೆ ನೀಡಿದರು.

ವಿಜ್ಞಾನಿ ಡಾ. ಶಿವಕುಮಾರ್ ಅವರು ಮಾತನಾಡಿ, ಕೀಟ ಮತ್ತು ರೋಗಗಳ ನಿಯಂತ್ರಣಕ್ಕಾಗಿ ಜೈವಿಕ ಹಾಗೂ ನೈಸರ್ಗಿಕ ಮಾರ್ಗಗಳನ್ನು ಅನುಸರಿಸಬೇಕು. ದುಬಾರಿ ಹಾಗೂ ವಿಷಕಾರಿ ರಾಸಾಯನಿಕಗಳ ಬಳಕೆಯನ್ನು ಕಡಿಮೆ ಮಾಡಿ, ಜೀವವೈವಿಧ್ಯವನ್ನು ರಕ್ಷಿಸುವ ನೈಸರ್ಗಿಕ ಸೂತ್ರಗಳನ್ನು ಅಳವಡಿಸಿಕೊಳ್ಳಲು ಉತ್ತೇಜಿಸಬೇಕು ಎಂದು ತಿಳಿಸಿದರು. ಪರಿಸರ ಸ್ನೇಹಿ ಬೆಳೆ ಸಂರಕ್ಷಣಾ ವಿಧಾನಗಳ ಬಗ್ಗೆ ಸುದೀರ್ಘ ಮಾಹಿತಿ ನೀಡಿ, ಸ್ಥಳೀಯವಾಗಿ ಸಿಗುವ ಸಸ್ಯ ಸಾಮಗ್ರಿಗಳಿಂದ ಕಷಾಯ ಹಾಗೂ ಜೈವಿಕ ಕೀಟನಾಶಕಗಳನ್ನು ತಯಾರಿಸುವ ವಿಧಾನದ ಬಗ್ಗೆ ಅವರು ವಿವರಿಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ಪ್ರಮುಖ ನಾಯಕರಾದ ಶಂಕರಣ್ಣ ಪಾರಾ ಮತ್ತು ವೈಜಿನಾಥ್ ಬುಯ್ಯ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಅಪಾರ ಸಂಖ್ಯೆಯ ಪ್ರಗತಿಪರ ರೈತರು ಉಪಸ್ಥಿತರಿದ್ದರು.

Tags

Dr.Rajasekhar Basanaik
share
ವಾರ್ತಾಭಾರತಿ
ವಾರ್ತಾಭಾರತಿ
Next Story
X