Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ...

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಔರಾದ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ8 Oct 2026 8:14 PM IST
share
ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಔರಾದ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಔರಾದ್: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಬಸ್ ನಿಲ್ದಾಣದ ಎದುರು ತಾಲೂಕು ಕಾಂಗ್ರೆಸ್ ಕಾರ್ಯಕರ್ತರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರನ್ನು ಬಂಧಿಸಿರುವುದನ್ನು ಖಂಡಿಸಿ ‘ಪ್ರಜಾಪ್ರಭುತ್ವ ಉಳಿಸಿ–ಭಾರತ ರಕ್ಷಿಸಿ’ ಎಂಬ ಘೋಷಣೆಯೊಂದಿಗೆ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಮುಖಂಡ ಅನೀಲಕುಮಾರ್ ನಿರ್ಮಳೆ ಮಾತನಾಡಿ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಮತದಾರರ ವಿಶೇಷ ತೀವ್ರ ಪರಿಷ್ಕರಣೆ ಹಾಗೂ ಸಮಗ್ರ ಪರಿಶೀಲನೆಯ ಹೆಸರಿನಲ್ಲಿ ಕೋಟ್ಯಂತರ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ. ಬಳಿಕ ಆ ರಾಜ್ಯಗಳಲ್ಲಿ ಚುನಾವಣೆ ನಡೆದ ನಂತರ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ. ಇದು ಸಂವಿಧಾನಕ್ಕೆ ವಿರುದ್ಧವಾಗಿದ್ದು, ನೈಜ ಮತದಾರರಿಗೆ ಮಾಡಿದ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದರು.

ಶರಣಪ್ಪ ಪಾಟೀಲ್ ಮಾತನಾಡಿ, ಫಾರ್ಮ್ ನಂಬರ್ 6 ಮತ್ತು ಫಾರ್ಮ್ ನಂಬರ್ 7ರ ದುರ್ಬಳಕೆ ಮಾಡಿಕೊಂಡು ಮತದಾರರ ಹಕ್ಕನ್ನು ಕಬಳಿಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದರು.

ಸುಧಾಕರ್ ಕೊಳ್ಳುರ್ ಮಾತನಾಡಿ, ಎಸ್‌ಐಆರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳ ಜನರ ಧ್ವನಿಯನ್ನು ಅಡಗಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಡಾ. ಫಯಾಜ್ ಅಲಿ, ರಹಿಂಸಾಬ್, ರಾಜು ಎಡವೆ, ಅನೀಲ್ ಹಡೆ, ಸುನಿಲ್ ಮಿತ್ರ, ಸಂತೋಷ್ ಸೂರ್ಯವಂಶಿ, ರಾಜು ಮುದಾಳೆ, ಅನಿಲ್ ವಡಿಯಾರ್, ರಮೇಶ್ ಚೌಹಾಣ್, ಸಚಿನ್ ಮೇತ್ರೆ, ಸಂದೀಪ್ ಮಾನೆ, ರಜನಿ ದಾಮಾ ಹಾಗೂ ಆನಂದ್ ದೇಶಪಾಂಡೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Election CommissionerAuradProtestsCongress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X