Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಅರ್ಹ ಮತದಾರರನ್ನು ಎಸ್‌ಐಆರ್‌ನಿಂದ...

ಅರ್ಹ ಮತದಾರರನ್ನು ಎಸ್‌ಐಆರ್‌ನಿಂದ ವಂಚಿತರಾಗಲು ಕಾಂಗ್ರೆಸ್ ಅವಕಾಶ ಮಾಡಿಕೊಡುವುದಿಲ್ಲ : ಸಚಿವ ಯು.ಟಿ.ಖಾದರ್‌

ವಾರ್ತಾಭಾರತಿವಾರ್ತಾಭಾರತಿ8 July 2026 5:53 PM IST
share
ಅರ್ಹ ಮತದಾರರನ್ನು ಎಸ್‌ಐಆರ್‌ನಿಂದ ವಂಚಿತರಾಗಲು ಕಾಂಗ್ರೆಸ್ ಅವಕಾಶ ಮಾಡಿಕೊಡುವುದಿಲ್ಲ : ಸಚಿವ ಯು.ಟಿ.ಖಾದರ್‌
"ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು"

ಬೀದರ್ : ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಸರ್ಕಾರದ ಕೆಲಸವಲ್ಲ, ಅದು ಚುನಾವಣಾ ಆಯೋಗದ ಪ್ರಕ್ರಿಯೆಯಾಗಿದ್ದು, ಆಯೋಗದ ನಿಯಮಗಳ ಅನುಸಾರವೇ ಕಾರ್ಯ ನಡೆಯಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು.

ನಗರದ ಹಿಲಿಂಗ್ ಟ್ರೀ ಆಸ್ಪತ್ರೆಯ ಉದ್ಘಾಟನಾ ಸಮಾರಂಭಕ್ಕೆ ಮಂಗಳವಾರ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಯಾವುದೇ ಅರ್ಹ ಮತದಾರರು ವಿಶೇಷವಾಗಿ ಬಡವರು, ನಿರ್ಗತಿಕರು ಹಾಗೂ ಅಶಿಕ್ಷಿತರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಕಾಂಗ್ರೆಸ್ ಸರ್ಕಾರದ ಬದ್ಧತೆಯಾಗಿದೆ ಎಂದು ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ಅನೇಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗಾಗಿ ನ್ಯಾಯಾಲಯದ ಮೊರೆ ಹೋಗಿರುವ ಉದಾಹರಣೆ ಇದೆ. ಕರ್ನಾಟಕದಲ್ಲಿ ಅಂತಹ ಪರಿಸ್ಥಿತಿ ನಿರ್ಮಾಣವಾಗದಂತೆ ಸರ್ಕಾರ ಅಗತ್ಯ ಸಹಕಾರ ನೀಡಲಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸರ್ವಪಕ್ಷಗಳ ಹಾಗೂ ಎಲ್ಲ ಮತದಾರರಿಗೂ ಅಗತ್ಯ ನೆರವು ಒದಗಿಸಲಾಗುವುದು ಎಂದು ತಿಳಿಸಿದರು.

ಇದುವರೆಗೆ ಮತದಾನದ ಹಕ್ಕು ಇದ್ದರೂ, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿದ ಬಳಿಕವೇ ಮತದಾನದ ಹಕ್ಕು ಮುಂದುವರಿಯಲಿದೆ. ಈ ನಮೂನೆ ಭರ್ತಿ ಮಾಡುವುದು ಸುಲಭದ ಕೆಲಸವಲ್ಲ. ಆದ್ದರಿಂದ ಜನಸಾಮಾನ್ಯರಿಗೆ ನೆರವಾಗುವುದು ಕಾಂಗ್ರೆಸ್ ಸರ್ಕಾರದ ಉದ್ದೇಶವಾಗಿದೆ. ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂದು ಖಾದರ್ ಹೇಳಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಪೂರ್ಣಾವಧಿ ಆಡಳಿತ ನಡೆಸಲಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ನೇತೃತ್ವದಲ್ಲಿ, ಸಿದ್ದರಾಮಯ್ಯ ಮತ್ತು ಬಿ.ಕೆ.ಹರಿಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಪಕ್ಷ ಒಗ್ಗಟ್ಟಿನಿಂದ ಜನಪರ ಆಡಳಿತ ನೀಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Tags

U.T.KhaderSIRCongress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X