Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಎಸ್ಐಆರ್ ಪ್ರಕ್ರಿಯೆಯಲ್ಲಿ ಕಾಂಗ್ರೆಸ್...

ಎಸ್ಐಆರ್ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಾಗೃತಿಯಿಂದ ಕೆಲಸ ಮಾಡಬೇಕು : ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ25 Jun 2026 8:22 PM IST
share
ಎಸ್ಐಆರ್ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಾಗೃತಿಯಿಂದ ಕೆಲಸ ಮಾಡಬೇಕು : ಸಚಿವ ಈಶ್ವರ್ ಖಂಡ್ರೆ

ಬೀದರ್: ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರಿಕೆ ವಹಿಸುವುದು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನ ಜವಾಬ್ದಾರಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಕರೆ ನೀಡಿದರು.

ನಗರದ ಲಾವಣ್ಯ ಕಲ್ಯಾಣ ಮಂಟಪದಲ್ಲಿ ಗುರುವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಎಸ್ಐಆರ್ ಕುರಿತು ಜನಜಾಗೃತಿ ಹಾಗೂ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ನಾಗರಿಕರ ಹೆಸರು ಕೈಬಿಡದಂತೆ ಬೂತ್ ಮಟ್ಟದಲ್ಲಿ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಅಗತ್ಯ ಮಾಹಿತಿ ನೀಡಬೇಕು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಲು ಜನರಿಗೆ ಮಾರ್ಗದರ್ಶನ ನೀಡುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವದ ನಿಜವಾದ ಶಕ್ತಿ ಮತದಾರರಲ್ಲಿದೆ. ಆದ್ದರಿಂದ ಎಸ್ಐಆರ್ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಿ, ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವ ನಿಟ್ಟಿನಲ್ಲಿ ಸಂಘಟಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸದ ಸಾಗರ್ ಖಂಡ್ರೆ, ಶಾಸಕ ರಹೀಮ್ ಖಾನ್ ಹಾಗೂ ಮಾಜಿ ಸಚಿವ ರಾಜಶೇಖರ್ ಪಾಟೀಲ್ ಅವರು ಎಸ್ಐಆರ್ ಜಾಗೃತಿ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್, ಮಾಲಾ ನಾರಾಯಣರಾವ್, ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ಅಮೃತರಾವ್ ಚಿಮಕೋಡೆ, ಭೀಮಸೇನ್ ಶಿಂಧೆ, ಸಂಜಯ್ ಜಾಗಿರ್ದಾರ್, ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದ್ ಅರಳಿ, ಮೀನಾಕ್ಷಿ ಸಂಗ್ರಾಮ್ ಹಾಗೂ ಪಂಡಿತ್ ಚಿದ್ರಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಇತರ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತೆಗೆ ಕರೆ

ಈ ವರ್ಷದ ಡಿಸೆಂಬರ್ ಒಳಗೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳು ನಡೆಯುವ ಸಾಧ್ಯತೆ ಇದ್ದು, ಎಸ್ಐಆರ್ ಪ್ರಕ್ರಿಯೆಯ ಜೊತೆಗೆ ಚುನಾವಣಾ ಸಿದ್ಧತೆಗಳನ್ನೂ ಕಾರ್ಯಕರ್ತರು ಕೈಗೊಳ್ಳಬೇಕು ಎಂದು ಸಚಿವ ಈಶ್ವರ್ ಖಂಡ್ರೆ ಕರೆ ನೀಡಿದರು.


Tags

Ishwar KhandreCongress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X