Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ನೂತನ ಅನುಭವ ಮಂಟಪ ಕಾಮಗಾರಿ ಗುಣಮಟ್ಟದಿಂದ...

ನೂತನ ಅನುಭವ ಮಂಟಪ ಕಾಮಗಾರಿ ಗುಣಮಟ್ಟದಿಂದ ನಡೆಯುತ್ತಿದೆ: ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ15 Oct 2026 6:35 PM IST
share
ನೂತನ ಅನುಭವ ಮಂಟಪ ಕಾಮಗಾರಿ ಗುಣಮಟ್ಟದಿಂದ ನಡೆಯುತ್ತಿದೆ: ಸಚಿವ ಈಶ್ವರ್ ಖಂಡ್ರೆ

ಬಸವಕಲ್ಯಾಣ: ನೂತನ ಅನುಭವ ಮಂಟಪದ ಕಟ್ಟಡ ಕಾಮಗಾರಿ ಗುಣಮಟ್ಟದಿಂದ ನಡೆಯುತ್ತಿದ್ದು, ಕಾಮಗಾರಿಗೆ ಯಾವುದೇ ರೀತಿಯ ಹಣದ ಕೊರತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

ನಗರದ ಅನುಭವ ಮಂಟಪದಲ್ಲಿ ನವೆಂಬರ್ 28 ಮತ್ತು 29ರಂದು ನಡೆಯಲಿರುವ 47ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವದ ಅಂಗವಾಗಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನೂತನ ಅನುಭವ ಮಂಟಪದ ಕಟ್ಟಡ ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ಕೈಗೊಳ್ಳಲಾಗುತ್ತಿದೆ. ಯಾವುದೇ ರೀತಿಯ ಕಳಪೆ ಕಾಮಗಾರಿ ನಡೆಯದಂತೆ ಮುತುವರ್ಜಿ ವಹಿಸಲಾಗುತ್ತಿದೆ ಎಂದರು.

ಮುಂಬರುವ ಬಸವ ಜಯಂತಿಯೊಳಗೆ ನೂತನ ಅನುಭವ ಮಂಟಪವನ್ನು ಉದ್ಘಾಟಿಸಬೇಕೆಂಬ ಉದ್ದೇಶದಿಂದ ಪ್ರಾಮಾಣಿಕ ಪ್ರಯತ್ನಗಳು ನಡೆಯುತ್ತಿವೆ. ಅನುಭವ ಮಂಟಪವು ಜಾಗತಿಕ ಧಾರ್ಮಿಕ ಕೇಂದ್ರವಾಗಿದ್ದು, ಬಸವಕಲ್ಯಾಣ ಅಂತಾರಾಷ್ಟ್ರೀಯ ಪ್ರವಾಸೋದ್ಯಮ ಕೇಂದ್ರವಾಗಿ ಬೆಳೆಯಲಿದೆ. ಇಲ್ಲಿನ ಪುರುಷ ಕಟ್ಟೆಯ ಅಭಿವೃದ್ಧಿಗೂ ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

ಡಾ. ಬಸವಲಿಂಗ ಪಟ್ಟದೇವರು ಮಾತನಾಡಿ, ಅನುಭವ ಮಂಟಪ ಉತ್ಸವ ಹಾಗೂ ಶರಣ ಕಮ್ಮಟದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಮತ್ತು ಕಾರ್ಯಾಧ್ಯಕ್ಷರಾಗಿ ಶಾಸಕ ಶರಣು ಸಲಗರ್ ಕಾರ್ಯನಿರ್ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಗುತ್ತಿದ್ದು, ಮಠಾಧೀಶರು, ರಾಜಕೀಯ ನಾಯಕರು ಹಾಗೂ ಸಾಹಿತಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಗುರುಬಸವ ಪಟ್ಟದೇವರು, ಶಿವಾನಂದ ಸ್ವಾಮೀಜಿ, ಬಾಬು ವಾಲಿ, ಬಸವರಾಜ ಧನ್ನೂರ್ ಹಾಗೂ ವೈಜಿನಾಥ ಕಾಮಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Eshwar KhandreAnubhava Mantapa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X