Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಯುವಕರಲ್ಲಿ ಬಸವತತ್ವದ ಅರಿವು ಮೂಡಲಿ :...

ಯುವಕರಲ್ಲಿ ಬಸವತತ್ವದ ಅರಿವು ಮೂಡಲಿ : ಡಾ.ಬಸವಲಿಂಗ ಪಟ್ಟದೇವರು

ವಾರ್ತಾಭಾರತಿವಾರ್ತಾಭಾರತಿ26 May 2026 8:35 PM IST
share
ಯುವಕರಲ್ಲಿ ಬಸವತತ್ವದ ಅರಿವು ಮೂಡಲಿ : ಡಾ.ಬಸವಲಿಂಗ ಪಟ್ಟದೇವರು

ಬೀದರ್: ಬಸವ ಸಂಸ್ಕೃತಿ ಚಿಂತನದಂಥ ಶಿಬಿರಗಳಿಂದ ಯುವಕರಲ್ಲಿ ಬಸವತತ್ವ ನಿಷ್ಠೆ ಗಟ್ಟಿಯಾಗುತ್ತದೆ. ಯುವಕರಲ್ಲಿ ಬಸವತತ್ವದ ನಿಜವಾದ ಅರಿವು ಮೂಡುತ್ತದೆ. ಯುವಕರಲ್ಲಿ ಬಸವತತ್ವದ ಅರಿವು ಮೂಡುವುದು ಅವಶ್ಯಕವಾಗಿದೆ ಎಂದು ನಾಡೋಜ ಡಾ.ಬಸವಲಿಂಗ ಪಟ್ಟದೇವರು ಹೇಳಿದರು.

ಬಸವಕಲ್ಯಾಣದ ಅನುಭವಮಂಟಪ ಆವರಣದಲ್ಲಿ ವಿಶ್ವಬಸವಧರ್ಮ ಟ್ರಸ್ಟ್ ಅನುಭವಮಂಟಪ ಹಾಗೂ ಬಸವಕಲ್ಯಾಣ ಕ್ಷೇತ್ರ ಸಮಿತಿ ವತಿಯಿಂದ ಮೂರು ದಿವಸಗಳು ಆಯೋಜಿಸಲಾದ ಬಸವ ಸಂಸ್ಕೃತಿ ಚಿಂತನ ಶಿಬಿರದ ಉದ್ಘಾಟನೆ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಯುವಕರಲ್ಲಿ ಬಸವತತ್ವದ ನಿಜವಾದ ಅರಿವು ಮೂಡಿಸುವ ದಿಶೆಯಲ್ಲಿ ಬಸವ ಸಂಸ್ಕೃತಿ ಚಿಂತನ ಶಿಬಿರ ಆಯೋಜಿಸಲಾಗಿದೆ. ಮೂರು ದಿವಸಗಳಲ್ಲಿ ಬಸವಾದಿ ಶರಣರ, ಲಿಂಗಾಯತ ಧರ್ಮದ ಕುರಿತು ಸುಮಾರು 20 ವಿಷಯಗಳ ಮೇಲೆ ವಿದ್ವಾಂಸರಿಂದ ಅನುಭಾವ ಚಿಂತನೆ ನಡೆಯಲಿದೆ ಎಂದರು.

ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷ ಶರಣಪ್ಪ ಸಲಾದಪುರ್ ಮಾತನಾಡಿ, 12ನೇ ಶತಮಾನದಲ್ಲಿ ಶರಣರು ಮಾಡಿರುವ ಕ್ರಾಂತಿ ಅಪೂರ್ವವಾಗಿದೆ. ಶರಣರು ಸಮಸಮಾಜದ ಜೊತೆಗೆ ದುಶ್ಚಟ, ದುರ್ವ್ಯಸನಗಳಿಂದ ಮುಕ್ತವಾದ ಸಮಾಜ ನಿರ್ಮಾಣ ಮಾಡಿದರು. ಅವರ ಬದುಕಿನ ಮೌಲ್ಯಗಳೇ ಮುಂದಿನ ದಿನಮಾನಗಳಲ್ಲಿ ಅನೇಕ ಸಂತ ಮಹಾತ್ಮರು, ಅನುಭಾವಿಗಳು ಬೋಧಿಸುತ್ತ ಬಂದಿರುತ್ತಾರೆ. ವ್ಯಸನಮುಕ್ತ ಸಮಾಜದ ಮೌಲ್ಯಗಳನ್ನು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಸಮಾಜದಲ್ಲಿ ಜಾಗೃತಿ ಮಾಡುವ ಕಾರ್ಯ ಮಾಡುತ್ತಿವೆ ಎಂದು ಅವರು ತಿಳಿಸಿದರು.

ಭಾಲ್ಕಿಯ ಶ್ರೀಗಳು ಯುವಕರಲ್ಲಿ ಬಸವಪ್ರಜ್ಞೆ ಮೂಡಿಸುವ ಮೂಲಕ ಅನೇಕ ದಶಕಗಳಿಂದ ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡುತ್ತಿದ್ದಾರೆ. ಬಸವಾದಿ ಶರಣ ಭೂಮಿಯಾದ ಬಸವಕಲ್ಯಾಣದಲ್ಲಿ ಇಂತಹ ಒಂದು ಶಿಬಿರ ಉದ್ಘಾಟನೆ ಮಾಡುವ ಅವಕಾಶ ದೊರೆಕಿರುವುದು ನಿಜಕ್ಕೂ ನನಗೆ ಧನ್ಯತೆ ಭಾವವನ್ನು ಮೂಡಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಗುರುಬಸವ ಪಟ್ಟದೇವರು ಆಶಯ ನುಡಿ ನುಡಿದರು. ಶಿವಾನಂದ್ ಸ್ವಾಮಿ ಹಾಗೂ ಲಾವಣ್ಯ ಮಾತಾಜಿ ಅವರು ಕಾರ್ಯಕ್ರಮದ ನೇತೃತ್ವ ವಹಿಸಿದರು. ಈ ಸಂದರ್ಭದಲ್ಲಿ ಶರಣ ಜಗನ್ನಾಥರೆಡ್ಡಿ, ಡಾ.ಎಸ್.ಬಿ.ದುರ್ಗೆ, ಜಯಪ್ರಕಾಶ್ ಸದಾನಂದೆ, ಕಲ್ಯಾಣರಾವ್ ಶಿವಣಕರ್, ಜಗನ್ನಾಥ್ ಪತಂಗೆ, ಗೌತಮ ಬುದ್ಧ, ನಂದೀಶ್ ಎಂ.ಎಸ್. ಹಾಗೂ ಕೆ.ನರಸಿಂಹಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸಂಗಮೇಶ್ ತೊಗರಖೇಡೆ ನಿರೂಪಿಸಿದರು. ಸಚೀನ್ ಕೌಂಟೆ ಸಮರ್ಪಣೆ ಮಾಡಿದರು.

Tags

Basava philosophyDr. Basavalinga Pattadevaru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X