Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ವಿದ್ಯಾರ್ಥಿಗಳಲ್ಲಿ ಮತದಾನದ ಜಾಗೃತಿ...

ವಿದ್ಯಾರ್ಥಿಗಳಲ್ಲಿ ಮತದಾನದ ಜಾಗೃತಿ ಮೂಡಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಸೂಚಿಸಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ವಾರ್ತಾಭಾರತಿವಾರ್ತಾಭಾರತಿ20 Jan 2025 5:42 PM IST
share
Photo of Metting

ಬೀದರ್ : ಜ.25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ 17 ಮತ್ತು 18 ವರ್ಷ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜ.25 ರಂದು ನಗರದ ಡಾ.ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ʼವೊಟರ್ ಆಪ್ ಹೆಲ್ಪ್ ಲೈನ್ʼ ಡೌನ್ ಲೋಡ್ ಮಾಡಿಕೊಂಡು ತಮ್ಮ ಹೆಸರನ್ನು ಸೇರ್ಪಡೆ ಮಾಡಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜ.25 ರಂದು ಸಾರ್ವತ್ರಿಕ ರಜಾ ಇರುವುದರಿಂದ ಜ.24 ರಂದೇ ಶಾಲಾ ಕಾಲೇಜುಗಳಲ್ಲಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಬೇಕು. ಜ.25 ರಂದು ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರ್, ಸಹಾಯಕ ಆಯುಕ್ತ ಎಂ.ಡಿ.ಶಕೀಲ್, ರಾಜ್ಯ ಮಟ್ಟದ ಚುನಾವಣಾ ಮಾಸ್ಟರ್ ಟ್ರೇನರ್ ಗೌತಮ ಅರಳಿ, ಪದವಿ ಪೂವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ್ ಶಾಬಾದಕರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಲೀಂ ಪಾಷಾ ಹಾಗೂ ವಿವಿಧ ಕಾಲೇಜಿನ ಪ್ರಾಂಶುಪಾಲರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿ, ಚುನಾವಣೆ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

Tags

studentsvoter
share
ವಾರ್ತಾಭಾರತಿ
ವಾರ್ತಾಭಾರತಿ
Next Story
X