Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಡಿ. ದೇವರಾಜ್ ಅರಸು ಅವರು ದುರ್ಬಲ ವರ್ಗಗಳ...

ಡಿ. ದೇವರಾಜ್ ಅರಸು ಅವರು ದುರ್ಬಲ ವರ್ಗಗಳ ಸಬಲೀಕರಣಕ್ಕಾಗಿ ಮಹತ್ವದ ಕೊಡುಗೆ ನೀಡಿದ್ದಾರೆ : ಅಮೃತರಾವ್ ಚಿಮಕೋಡೆ

ವಾರ್ತಾಭಾರತಿವಾರ್ತಾಭಾರತಿ20 Aug 2026 8:06 PM IST
share
ಡಿ. ದೇವರಾಜ್ ಅರಸು ಅವರು ದುರ್ಬಲ ವರ್ಗಗಳ ಸಬಲೀಕರಣಕ್ಕಾಗಿ ಮಹತ್ವದ ಕೊಡುಗೆ ನೀಡಿದ್ದಾರೆ : ಅಮೃತರಾವ್ ಚಿಮಕೋಡೆ

ಬೀದರ್ : ಡಿ.ದೇವರಾಜ ಅರಸ್ ಅವರು ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಹಿಂದುಳಿದವರು, ದಲಿತರು ಮತ್ತು ದುರ್ಬಲ ವರ್ಗಗಳ ಸಬಲೀಕರಣಕ್ಕಾಗಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಬೊಮಗೊಂಡೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಬೀದರ್ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಅವರು ಹೇಳಿದರು.

ನಗರದ ಮಹಾತ್ಮಾ ಬೊಮಗೊಂಡೇಶ್ವರ ಶಿಕ್ಷಣ ಸಂಸ್ಥೆಯ ಡಿ. ದೇವರಾಜ ಅರಸು ಡಿ.ಎಡ್. ಕಾಲೇಜು ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಜಂಟಿ ಸಹಯೋಗದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ್ ಅರಸು ಅವರ 111ನೇ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರ 82ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.

ದೇವರಾಜ್ ಅರಸು ಅವರ ಜನಪರ ಆಡಳಿತ ಮತ್ತು ಸಾಮಾಜಿಕ ನ್ಯಾಯದ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಅವರು ಸ್ಮರಿಸಿದರು.

ಭಾರತ ರತ್ನ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಯುವಶಕ್ತಿ, ವಿಜ್ಞಾನ ಮತ್ತು ತಂತ್ರಜ್ಞಾನ ಆಧಾರಿತ ಆಧುನಿಕ ಭಾರತದ ನಿರ್ಮಾಣಕ್ಕೆ ದೂರದೃಷ್ಟಿಯ ಕೊಡುಗೆ ನೀಡಿದ್ದಾರೆ. ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂಬ ಅವರ ಚಿಂತನೆ ಇಂದಿನ ಪೀಳಿಗೆಗೆ ಪ್ರೇರಣೆಯಾಗಿದೆ ಎಂದು ಅವರು ಹೇಳಿದರು.

ಈ ಕಾರ್ಯಕ್ರಮವನ್ನು ಶಸ್ತ್ರಚಿಕಿತ್ಸಕ ಡಾ. ಅಹ್ಮದ್ ಖಾನ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬೀದರ್ ಬ್ಲಡ್ ಬ್ಯಾಂಕ್‌ನ ರಕ್ತನಿಧಿ ಅಧಿಕಾರಿ ಆಕಾಶ್ ಪಾಟೀಲ್, ಮಹಾತ್ಮಾ ಬೊಮಗೊಂಡೇಶ್ವರ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗೋವರ್ಧನ್ ರಾಠೋಡ್, ಉಪಾಧ್ಯಕ್ಷ ಅವಿನಾಶ್ ಚಿಮಕೋಡೆ, ರಾಜಶೇಖರ್ ಸೇಡಂಕರ್, ವೈಜಿನಾಥ್ ಬಿರಾದಾರ್, ಡಿ. ದೇವರಾಜು ಅರಸು ಡಿ.ಎಡ್. ಕಾಲೇಜಿನ ಪ್ರಾಚಾರ್ಯರು, ಕವಿರತ್ನ ಕಾಳಿದಾಸ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕುಲಕರ್ಣಿ ಗಿರಿರಾವ್, ಮಾತೋಶ್ರೀ ಅಹಿಲ್ಯಾಬಾಯಿ ಹೋಳ್ಕರ್ ಸಂಸ್ಥೆಯ ಮುಖ್ಯಗುರು ಸೈಯದ್ ಸಲಾವುದ್ದೀನ್, ಬಕ್ಕಪ್ಪ, ವಿಷ್ಣು ಹಾಗೂ ರಾಜಶೇಖರ್ ಚಿಟ್ಟಾ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು.


Tags

D. Devaraj ArasuAmritrao Chimakode
share
ವಾರ್ತಾಭಾರತಿ
ವಾರ್ತಾಭಾರತಿ
Next Story
X