Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಡಿ. ದೇವರಾಜ್ ಅರಸು ಸಾಮಾಜಿಕ ಬದಲಾವಣೆಯ...

ಡಿ. ದೇವರಾಜ್ ಅರಸು ಸಾಮಾಜಿಕ ಬದಲಾವಣೆಯ ಹರಿಕಾರ : ಎಸ್‌ಪಿ ಪ್ರದೀಪ್ ಗುಂಟಿ

ವಾರ್ತಾಭಾರತಿವಾರ್ತಾಭಾರತಿ20 Aug 2026 4:51 PM IST
share
ಡಿ. ದೇವರಾಜ್ ಅರಸು ಸಾಮಾಜಿಕ ಬದಲಾವಣೆಯ ಹರಿಕಾರ : ಎಸ್‌ಪಿ ಪ್ರದೀಪ್ ಗುಂಟಿ

ಬೀದರ್ : ಡಿ. ದೇವರಾಜ್ ಅರಸು ಅವರು ರಾಜ್ಯ ಕಂಡ ಅಪರೂಪದ ಮುತ್ಸದ್ದಿ ನಾಯಕ. ಉಳುವವನೇ ಭೂಮಿಯ ಒಡೆಯ ಕಾಯ್ದೆ ಹಾಗೂ ಹಿಂದುಳಿದ ವರ್ಗಗಳಿಗೆ ಶೈಕ್ಷಣಿಕ ಮತ್ತು ರಾಜಕೀಯ ಮೀಸಲಾತಿ ಜಾರಿಗೆ ತರುವ ಮೂಲಕ ಅವರು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಬಣ್ಣಿಸಿದರು.

ನಗರದ ಪೂಜ್ಯ ಡಾ. ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಗುರುವಾರ ಆಯೋಜಿಸಲಾಗಿದ್ದ ಡಿ. ದೇವರಾಜು ಅರಸು ಅವರ 111ನೇ ಜನ್ಮ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಅರಸು ಅವರ ಕ್ರಾಂತಿಕಾರಿ ನಿರ್ಧಾರಗಳು ಹಾಗೂ ಧೀಮಂತ ವ್ಯಕ್ತಿತ್ವವನ್ನು ಇಂದಿನ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕಿದೆ ಎಂದು ಕರೆ ನೀಡಿದ ಅವರು, ದೇವರಾಜ್ ಅರಸು ಅವರು ಕೇವಲ ಅಧಿಕಾರ ನಡೆಸಿದ ನಾಯಕರಲ್ಲ, ಬದಲಿಗೆ ಸಾಮಾಜಿಕ ಬದಲಾವಣೆಯ ಹರಿಕಾರರಾಗಿದ್ದರು. ಅವರು ಜಾರಿಗೆ ತಂದ ಶೋಷಿತ ಹಾಗೂ ವಂಚಿತ ಸಮುದಾಯಗಳ ಸಬಲೀಕರಣ ಯೋಜನೆಗಳು ಇಂದು ಇಡೀ ದೇಶಕ್ಕೇ ಮಾದರಿಯಾಗಿವೆ. ಅವರಲ್ಲಿದ್ದ ದೂರದೃಷ್ಟಿ, ಬದ್ಧತೆ ಮತ್ತು ದಿಟ್ಟ ನಿರ್ಧಾರ ತಳೆಯುವ ಸಾಮರ್ಥ್ಯವು ಪ್ರತಿಯೊಬ್ಬ ಸಾರ್ವಜನಿಕ ಸೇವಕರಿಗೂ ಪ್ರೇರಣೆಯಾಗಿದೆ ಎಂದರು.

ದೇವರಾಜ್‌ ಅರಸು ಅವರ ಹಾದಿಯಲ್ಲಿ ಸಾಗುವುದು ಮತ್ತು ಅವರು ತೋರಿದ ಸಾಮಾಜಿಕ ಸಮಾನತೆಯ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವವಾಗಿದೆ. ಯುವಕರು ಇಂತಹ ಮಹಾನ್‌ ನಾಯಕರ ಆದರ್ಶಗಳನ್ನು ಓದಿ ತಿಳಿದುಕೊಳ್ಳುವುದರ ಜೊತೆಗೆ, ಸಮಾಜ ಕಲ್ಯಾಣಕ್ಕಾಗಿ ಶ್ರಮಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಅವರು ಪ್ರೇರೇಪಿಸಿದರು.

ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ್ ಅವರು ಮಾತನಾಡಿ, ಸಾಮಾಜಿಕ ನ್ಯಾಯದ ಹರಿಕಾರರಾದ ದೇವರಾಜ್ ಅರಸು ಅವರ ಚಿಂತನೆಗಳು ಮತ್ತು ದೂರದೃಷ್ಟಿಯ ಆಡಳಿತ ವೈಖರಿ ಸದಾ ಸ್ಮರಣೀಯವಾಗಿದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಸುರೇಖಾ ಅವರು ಮಾತನಾಡಿ, ಅರಸು ಅವರು ಜಾರಿಗೆ ತಂದ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಸುಧಾರಣೆಗಳು ಪ್ರತಿಯೊಂದು ಶೋಷಿತ ವರ್ಗವನ್ನು ತಲುಪಿ, ಸಮಾಜದ ಸಬಲೀಕರಣಕ್ಕೆ ಬಲವಾದ ತಡಿಪಾಯ ಹಾಕಿಕೊಟ್ಟವು. ಕಾನೂನುಗಳನ್ನು ರೂಪಿಸುವುದಷ್ಟೇ ಅಲ್ಲದೆ, ಅವುಗಳನ್ನು ತಳಮಟ್ಟದ ಜನರಿಗೆ ತಲುಪಿಸುವಲ್ಲಿ ಅವರು ತೋರಿದ ಧೈರ್ಯ ಹಾಗೂ ಬದ್ಧತೆ ಅಭೂತಪೂರ್ವವಾದದ್ದು. ಅವರ ಆದರ್ಶಗಳನ್ನು ಅಧಿಕಾರ ವ್ಯವಸ್ಥೆ ಹಾಗೂ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಪ್ರತಿಪಾದಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

D. Devaraj‌SP Pradeep Gunti
share
ವಾರ್ತಾಭಾರತಿ
ವಾರ್ತಾಭಾರತಿ
Next Story
X