Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಸಂವಿಧಾನ ಸರ್ಮಪಣಾ ದಿನದಂದು...

ಬೀದರ್ | ಸಂವಿಧಾನ ಸರ್ಮಪಣಾ ದಿನದಂದು ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ದಲಿತ ಸಂಘರ್ಷ ಸಮಿತಿ ಮನವಿ

ವಾರ್ತಾಭಾರತಿವಾರ್ತಾಭಾರತಿ27 Nov 2025 11:20 PM IST
share
ಬೀದರ್ | ಸಂವಿಧಾನ ಸರ್ಮಪಣಾ ದಿನದಂದು ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ದಲಿತ ಸಂಘರ್ಷ ಸಮಿತಿ ಮನವಿ

ಬೀದರ್ : ಹುಮನಾಬಾದ್‌ ತಾಲೂಕು ಆಡಳಿತದ ವತಿಯಿಂದ ಆಚರಿಸಲಾದ 76ನೇ ಸಂವಿಧಾನ ಸರ್ಮಪಣಾ ದಿನದಂದು ಉದ್ದೇಶಪೂರ್ವಕವಾಗಿ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ತಕ್ಷಣವೇ ನೋಟಿಸ್ ಜಾರಿಗೊಳಿಸಿ, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮನವಿ ಮಾಡಿದೆ.

ಹುಮನಾಬಾದ್‌ ತಹಶೀಲ್ದಾರ್ ಅವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಹುಮನಾಬಾದ್‌ ತಾಲೂಕು ಆಡಳಿತದ ವತಿಯಿಂದ ನ.26 ರಂದು 76ನೇ ಸಂವಿಧಾನ ಸಮರ್ಪಣಾ ದಿನವನ್ನು ಬಹಳ ವಿಜ್ರಂಭಣೆಯಿಂದ ಆಚಾರಣೆ ಮಾಡಲಾಗಿದೆ. ಆದರೆ ಈ ಕಾರ್ಯಕ್ರಮದಲ್ಲಿ ಗ್ರೇಡ್-2 ತಹಶೀಲ್ದಾರ್ ಗೀತಾ ಹೀರೆಮಠ್‌, ಶಿರಸ್ತೆದಾರ ವಿಜಯಕುಮಾರ ಸ್ವಾಮಿ ಇವರಿಬ್ಬರು ಉದ್ದೇಶಪೂರ್ವಕವಾಗಿ ಗೈರು ಹಾಜರಾಗಿ ನಿಷ್ಕಾಳಜಿತನ ತೋರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಹುಮನಾಬಾದ್‌ ತಾಲೂಕಿನಲ್ಲಿ ಸುಮಾರು 36 ರಿಂದ 40 ಜನ ತಾಲೂಕು ಮಟ್ಟದ ಅಧಿಕಾರಿಗಳು ಇದ್ದಾರೆ. ಆದರೆ 76ನೇ ಸಂವಿಧಾನ ಸಮರ್ಪಣಾ ಕಾರ್ಯಕ್ರಮಕ್ಕೆ ಕೇವಲ 3 ರಿಂದ 4 ಜನ ಅಧಿಕಾರಿಗಳು ಮಾತ್ರ ಬಂದಿರುತ್ತಾರೆ. ಆದ್ದರಿಂದ ಕಾರ್ಯಕ್ರಮದಲ್ಲಿ ಭಾಗವಹಿಸದ ಹಾಗೂ ನಿಷ್ಕಾಳಜಿನತ ತೋರಿಸಿದ ಅಧಿಕಾರಿಗಳಿಗೆ ತಕ್ಷಣ ನೋಟಿಸ್ ಜಾರಿ ಮಾಡಿ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ರಾಹುಲ್ ಉದ್ದಾ, ಕಿಶೋರ್ ಸೂರ್ಯವಂಶಿ, ಶಿವಾನಂದ ಕಟ್ಟಿಮನಿ, ಶಾಬೀರ್ ಶಾ ಹಾಗೂ ಅರುಣ್ ಕಲ್ಲೂರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Dalit Sangharsh Samiti
share
ವಾರ್ತಾಭಾರತಿ
ವಾರ್ತಾಭಾರತಿ
Next Story
X