Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಡಾ.ಬಿ.ಆರ್‌.ಅಂಬೇಡ್ಕರ್ ಅವರ ಬೃಹತ್...

ಡಾ.ಬಿ.ಆರ್‌.ಅಂಬೇಡ್ಕರ್ ಅವರ ಬೃಹತ್ ಪ್ರತಿಮೆ ನಿರ್ಮಿಸಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ13 Feb 2025 12:33 PM IST
share
ಡಾ.ಬಿ.ಆರ್‌.ಅಂಬೇಡ್ಕರ್ ಅವರ ಬೃಹತ್ ಪ್ರತಿಮೆ ನಿರ್ಮಿಸಲು ಒತ್ತಾಯ

ಬೀದರ್: ಬೆಂಗಳೂರಿನ ಲಾಲ್‌ಬಾಗ್ ಪ್ರದೇಶದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ 250 ಅಡಿ ಎತ್ತರದ ಬೃಹತ್ ಪ್ರತಿಮೆ ನಿರ್ಮಾಣ ಮಾಡಬೇಕು ಎಂದು ಕರ್ನಾಟಕ ಭೀಮ್ ಸೇನಾ ಸಂಘಟನೆ ಒತ್ತಾಯ ಮಾಡಿದೆ.

ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಂಘಟನೆಯ ಮುಖಂಡರು, ಕರ್ನಾಟಕದ ನೆರೆ ಹೊರೆ ರಾಜ್ಯಗಳಾದ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಅಂಬೇಡ್ಕರ್ ಅವರ ಬೃಹತ್ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಸಮಾನತೆಯ ಹರಿಕಾರ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಬೃಹತ್ ಪ್ರತಿಮೆ ಬೆಂಗಳೂರಿನ ಲಾಲ್‌ಬಾಗ್ ನಲ್ಲಿ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು.

ನಮ್ಮ ನೆರೆ ರಾಜ್ಯಗಳಲ್ಲಿ ಅಂಬೇಡ್ಕರ್ ಅವರ ಬೃಹತ್ ಪ್ರತಿಮೆ ನಿರ್ಮಿಸಿದ್ದಾರೆ. ಇಲ್ಲಿ ಜನಪರವಿರುವ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದೆ. ಈ ಜನಪರ ಸರಕಾರ ಅಂಬೇಡ್ಕರ್ ಅವರ 250 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಮಾಡಿ, ಅದರ ಕೆಳಗಡೆ ಒಂದು ಡಿಜಿಟಲ್ ಗ್ರಂಥಾಲಯ ನಿರ್ಮಾಣ ಮಾಡಬೇಕು. ಅಂಬೇಡ್ಕರ್ ಅವರು ಸಂವಿಧಾನ ಬರೆದು ಎಲ್ಲರಿಗೂ ಸಮಾನತೆ ಒದಗಿಸಿದ್ದಾರೆ. ಈ ವರ್ಷದ ಬಜೆಟ್ ನಲ್ಲಿ ಈ ಬೃಹತ್ ಪ್ರತಿಮೆಯ ಬಗ್ಗೆ ಪ್ರಸ್ತಾವನೆ ಮಾಡಿ ಬರುವ ಏಪ್ರಿಲ್ ತಿಂಗಳ ಒಳಗಡೆ ಪ್ರತಿಮೆ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಿಷ್ಣುವರ್ಧನ್ ವಾಲ್ದೊಡ್ಡಿ, ರವಿ ಮೊರೆ, ವಿಜಯ ಕುಮಾರ್ ಭಾವಿಕಟ್ಟಿ, ಗೌತಮ್ ಪ್ರಸಾದ್ ಹಾಗೂ ಹರ್ಷಿತ್ ದಾಂಡೇಕರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags

Dr.B.R.Ambedkar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X