Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಭಾಲ್ಕಿ ತಾಲೂಕನ್ನು ಬರಪೀಡಿತ ಪಟ್ಟಿಗೆ...

ಭಾಲ್ಕಿ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ರೈತ ಸಂಘದಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ1 Sept 2026 6:07 PM IST
share
ಭಾಲ್ಕಿ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ರೈತ ಸಂಘದಿಂದ ಧರಣಿ

ಭಾಲ್ಕಿ: ಬರಪೀಡಿತ ಪಟ್ಟಿಗೆ ಭಾಲ್ಕಿ ತಾಲೂಕನ್ನು ಸೇರಿಸುವಂತೆ ಆಗ್ರಹಿಸಿ ಪಟ್ಟಣದ ಮಹಾತ್ಮಗಾಂಧಿ ವೃತ್ತದ ಬಳಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಈ ವೇಳೆ ರೈತ ಮುಖಂಡ ಕಾಶೀನಾಥ್ ಭೂರೆ ಮಾತನಾಡಿ, ತಾಲೂಕಿನ ರೈತರು ಮಳೆ ಆಧಾರಿತ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಆದರೆ ಪ್ರಸಕ್ತ ಸಾಲಿನಲ್ಲಿ ಮಳೆಯ ಅಭಾವದಿಂದ ತಾಲೂಕಿನಾದ್ಯಂತ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿರುವುದು ಈ ಭಾಗದ ರೈತರಿಗೆ ಅನ್ಯಾಯ ಮಾಡಿದಂತಾಗಿದೆ ಎಂದು ಆರೋಪಿಸಿದರು.

ಸಂಘದ ಮುಖಂಡ ಕಿರಣಕುಮಾರ್ ಖಂಡ್ರೆ ಮಾತನಾಡಿ, ಬೀದರ್ ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಬರ ಪರಿಸ್ಥಿತಿ ಇದೆ. ಆದರೆ ನಾಲ್ಕು ತಾಲೂಕುಗಳನ್ನು ಮಾತ್ರ ಬರಪೀಡಿತ ಪಟ್ಟಿಗೆ ಸೇರಿಸಿ, ಭಾಲ್ಕಿ ಸೇರಿದಂತೆ ಉಳಿದ ನಾಲ್ಕು ತಾಲೂಕುಗಳನ್ನು ಪಟ್ಟಿಯಿಂದ ಹೊರಗಿಡಲಾಗಿದೆ. ಇದರಿಂದ ಭಾಲ್ಕಿ ತಾಲೂಕಿನ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಸರ್ಕಾರ ಭಾಲ್ಕಿ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸುವವರೆಗೆ ನಿರಂತರ ಹೋರಾಟ ಹಾಗೂ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಮಲ್ಲಿಕಾರ್ಜುನ್ ಸ್ವಾಮಿ, ನಾಗಶೆಟ್ಟೆಪ್ಪ ಲಂಜವಾಡೆ, ಜೈರಾಜ್ ಕೊಳ್ಳಾ, ಕಲ್ಯಾಣರಾವ್ ಪಾಟೀಲ್ ಸಂಗಮ್, ಭವರಾವ್ ನೆಲವಾಡೆ, ಮಲ್ಲಿಕಾರ್ಜುನ್ ಬಿರಾದಾರ್, ಅಶೋಕ್ ಕಾರಬಾರಿ ಗೋರಚಿಂಚೋಳಿ, ರಾಜೇಂದ್ರ ಪಾಟೀಲ್, ಪ್ರಹ್ಲಾದರಾವ್ ಬಿರಾದಾರ್, ಮಾಣಿಕಪ್ಪ ಮಸ್ಕಲೆ, ರಿಯಾಜ್, ಬಾಲಾಜಿ, ಶಿವರಾಜ್ ಜಲದೆ, ಕಲ್ಲಪ್ಪ ದಾನಾ, ಚಂದ್ರಕಾಂತ್ ಹುಲಸೂರೆ, ನರಸಿಂಗರಾವ್, ವಿಜಯಕುಮಾರ್ ಬಾವುಗೆ, ರಾಘವೇಂದ್ರ ಗುತ್ತೆದಾರ್, ಓಂಪ್ರಕಾಶ್ ಕನ್ನಾಳೆ, ಜಗನ್ನಾಥಪ್ಪ ಕನ್ನಾಳೆ, ಬಾಬುರಾವ್ ಭಾಸಗೆ, ರಂಗರಾವ್ ಕಾರಬಾರಿ, ದತ್ತಾತ್ರಿ ಕರಕಾಳೆ, ವಿಠಲರಾವ್ ಕಾರಬಾರಿ, ಜಗನ್ನಾಥ್ ಹಂದ್ರಾಳೆ, ದೀಪಕ್ ಪಾಟೀಲ್, ಮಾಣಿಕರಾವ್ ಕುಂಟೆಸಿರಸಿ, ಕೀರ್ತಿರತನ್ ಸೊನಾಳೆ, ಬಂಡೆಪ್ಪ ಬಿರಾದಾರ್, ಸಂದೀಪ್ ಭೋಳೆ ಕೇರುರ್ ಹಾಗೂ ವಿಠಲರೆಡ್ಡಿ ಸೇರಿದಂತೆ ಹಲವರು ಇದ್ದರು.

Tags

drought-hitBhalkiprotestfarmers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X