Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. 7ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ :...

7ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ : ನಾಳೆ (ನ.19) ಬೀದರ್ ಬಂದ್‌ಗೆ ಕರೆ

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ18 Nov 2026 5:30 PM IST
share
7ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ : ನಾಳೆ (ನ.19) ಬೀದರ್ ಬಂದ್‌ಗೆ ಕರೆ

ಬೀದರ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಏಳನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದಿಂದ ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ನ.19ರಂದು ಬೀದರ್ ಬಂದ್‌ಗೆ ರೈತ ಮುಖಂಡರು ಕರೆ ನೀಡಿದ್ದಾರೆ.

ನಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಹಿಂದೇಟು ಹಾಕುತ್ತಿದೆ. ಆದ್ದರಿಂದ ಬೀದರ್ ಬಂದ್‌ಗೆ ಕರೆ ನೀಡಿದ್ದೇವೆ. ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ನ. 19ರಂದು ಬೆಳಿಗ್ಗೆ ನಗರದಲ್ಲಿ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ. ಎಲ್ಲ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಾಗುವುದು. ಬಸ್ ಸಂಚಾರ ಸ್ಥಗಿತಗೊಳಿಸುವಂತೆ ಸಾರಿಗೆ ಇಲಾಖೆಗೆ ಸೂಚಿಸಲಾಗಿದ್ದು, ಬಸ್‌ಗಳ ಸಂಚಾರ ಸಂಪೂರ್ಣ ಬಂದ್ ಆಗಲಿದೆ. ಗಾಂಧಿ ಗಂಜ್ ಮಾರುಕಟ್ಟೆಯನ್ನೂ ಸಂಪೂರ್ಣವಾಗಿ ಮುಚ್ಚಲಾಗುವುದು. ಆಸ್ಪತ್ರೆಗಳು ಹಾಗೂ ಮೆಡಿಕಲ್‌ಗಳು ಮಾತ್ರ ತೆರೆದಿರಲಿವೆ ಎಂದು ರೈತರು ತಿಳಿಸಿದ್ದಾರೆ.

ಬೈಕ್ ರ‍್ಯಾಲಿ ಬಳಿಕ ರೈತರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮಂಗಲಗಿ ಟೋಲ್ ಗೇಟ್‌ಗೆ ತೆರಳಿ ರಸ್ತೆ ತಡೆ ನಡೆಸಲಿದ್ದಾರೆ. ಇನ್ನು ಕೆಲ ರೈತರು ನಗರದಲ್ಲಿಯೇ ಪ್ರತಿಭಟನೆ ನಡೆಸಲಿದ್ದಾರೆ. ಜಿಲ್ಲೆಯ ಪ್ರತಿ ಪಟ್ಟಣ ಹಾಗೂ ಹೋಬಳಿಗಳಲ್ಲಿಯೂ ಸ್ಥಳೀಯ ರೈತರು ಬಂದ್‌ಗೆ ಬೆಂಬಲವಾಗಿ ಪ್ರತಿಭಟನೆ ನಡೆಸಲಿದ್ದಾರೆ. ಸರ್ಕಾರ ಬೇಡಿಕೆಗಳನ್ನು ಈಡೇರಿಸಿದರೆ ಬೀದರ್ ಬಂದ್ ಕರೆಯನ್ನು ಹಿಂಪಡೆಯಲಾಗುವುದು ಎಂದು ಮುಖಂಡರು ತಿಳಿಸಿದ್ದಾರೆ.

ರೈತರ ಪ್ರಮುಖ ಬೇಡಿಕೆಗಳಲ್ಲಿ ಪ್ರತಿ ಟನ್ ಕಬ್ಬಿಗೆ 4 ಸಾವಿರ ರೂ. ಮುಂಗಡ ಹಣ ಘೋಷಣೆ ಮಾಡುವುದು, ಪ್ರತಿ ಟನ್ ಕಬ್ಬಿಗೆ ಎಸ್‌ಎಪಿ ಅಡಿಯಲ್ಲಿ 1 ಸಾವಿರ ರೂ. ನಿಗದಿಪಡಿಸುವುದು, ಬಿಎಸ್‌ಎಸ್‌ಕೆ ಕಾರ್ಖಾನೆಯನ್ನು ತಕ್ಷಣ ಲೀಸ್‌ಗೆ ನೀಡುವುದು, ಜಿಲ್ಲೆಯ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದು ಸೇರಿವೆ. ಅಲ್ಲದೆ, ಶೇ. 100ರಷ್ಟು ಬೆಳೆ ವಿಮೆ ಹಣ ಪಾವತಿಸಬೇಕು, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಯೋಜನೆಗಳಡಿ ಪ್ರತಿ ಹೆಕ್ಟೇರ್‌ಗೆ 50 ಸಾವಿರ ರೂ. ಪರಿಹಾರ ಒದಗಿಸಬೇಕು ಹಾಗೂ ಸ್ವಾಮಿನಾಥನ್ ವರದಿಯನ್ನು ಕಾಯ್ದೆಯಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಮಲ್ಲಿಕಾರ್ಜುನ ಸ್ವಾಮಿ, ಬಾಬುರಾವ್ ಹೊನ್ನಾ, ಮಾರುತಿ ಬೌದ್ದೆ, ಗುಂಡು ರೆಡ್ಡಿ, ಚಂದ್ರಶೇಖರ್ ಪಾಟೀಲ್ ಹುಚಕನಳ್ಳಿ, ಶಾಂತಮ್ಮ ಮೂಲಗೆ ಹಾಗೂ ವೀರಾರೆಡ್ಡಿ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.




Tags

Bidar Bandhprotestfarmers
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X