Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ತಳಮಟ್ಟದಿಂದ ಪಕ್ಷ ಬಲಪಡಿಸುವಲ್ಲಿ ಯುವ...

ತಳಮಟ್ಟದಿಂದ ಪಕ್ಷ ಬಲಪಡಿಸುವಲ್ಲಿ ಯುವ ಕಾಂಗ್ರೆಸ್ ಪಾತ್ರ ಅಪಾರ : ಮಾಜಿ ಸಚಿವ ರಾಜಶೇಖರ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ9 Aug 2026 7:32 PM IST
share
ತಳಮಟ್ಟದಿಂದ ಪಕ್ಷ ಬಲಪಡಿಸುವಲ್ಲಿ ಯುವ ಕಾಂಗ್ರೆಸ್ ಪಾತ್ರ ಅಪಾರ : ಮಾಜಿ ಸಚಿವ ರಾಜಶೇಖರ್ ಪಾಟೀಲ್

ಹುಮನಾಬಾದ್ : ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಿಷ್ಠಗೊಳಿಸುವಲ್ಲಿ ಯುವ ಕಾಂಗ್ರೆಸ್‌ನ ಪಾತ್ರ ಮತ್ತು ಶ್ರಮ ಅಪಾರವಾಗಿದೆ ಎಂದು ಮಾಜಿ ಸಚಿವ ರಾಜಶೇಖರ್ ಪಾಟೀಲ್ ಅವರು ಹೇಳಿದರು.

ನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ರವಿವಾರ ಆಯೋಜಿಸಿದ್ದ ಯುವ ಕಾಂಗ್ರೆಸ್ ಸಂಘಟನೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಸೇವಾ ಮನೋಭಾವ, ಸಮಾನತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಯುವ ಕಾಂಗ್ರೆಸ್ ಸಂಘಟನೆಯನ್ನು ಸ್ಥಾಪಿಸಿದರು ಎಂದು ಅವರು ಸ್ಮರಿಸಿದರು.

ಬೂತ್ ಮಟ್ಟದಲ್ಲಿ ಯುವ ಕಾರ್ಯಕರ್ತರನ್ನು ಸಂಘಟಿಸುವ ಮೂಲಕ ಪಕ್ಷವನ್ನು ಗಟ್ಟಿಗೊಳಿಸುವುದು, ಯುವಕರಿಗೆ ರಾಜಕೀಯ ವೇದಿಕೆ ಕಲ್ಪಿಸುವುದು ಮತ್ತು ಭವಿಷ್ಯದ ಸಮರ್ಥ ನಾಯಕರನ್ನು ತಯಾರು ಮಾಡುವುದು ಯುವ ಕಾಂಗ್ರೆಸ್‌ನ ಮುಖ್ಯ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.

ಯುವ ಸಂಘಟನೆಯು ಸಾರ್ವಜನಿಕ ಸಮಸ್ಯೆಗಳು, ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ನಿರಂತರವಾಗಿ ಧ್ವನಿ ಎತ್ತಲಿದೆ. ಚುನಾವಣಾ ಸಂದರ್ಭಗಳಲ್ಲಿ ಹಾಗೂ ಸಂಕಷ್ಟದ ಕಾಲದಲ್ಲಿ ಪಕ್ಷದ ಗೆಲುವಿಗೆ ಯುವ ಶಕ್ತಿಯೇ ಪ್ರಮುಖ ಆಧಾರವಾಗಿರುತ್ತದೆ. ಆದ್ದರಿಂದ, ಯುವ ಕಾರ್ಯಕರ್ತರು ಇನ್ನಷ್ಟು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಭಿಷೇಕ್ ಪಾಟೀಲ್, ಕೆಎಂಎಫ್ ನಿರ್ದೇಶಕ ರೇವಣಸಿದ್ದಪ್ಪ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಫ್ಸರ್ ಮಿಯಾ, ಯುವ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ಜಮಗಿ, ದತ್ತಕುಮಾರ್ ಚಿದ್ರಿ, ಮಲ್ಲಿಕಾರ್ಜುನ್ ಮಾಳಶೆಟ್ಟಿ, ಶ್ರೀನಾಥ್ ದೇವಣಿ, ಮಹೇಶ್ ಅಗಡಿ, ಸುರೇಶ್ ಘಾಂಗ್ರೆ, ವೀರಪ್ಪ ಭೂತಾಳೆ, ದತ್ತು ಲದ್ದಿ, ಶಿವಾನಂದ್ ಕಟ್ಟಿಮನಿ, ಯಾಸೀರ್ ಅಫ್ಸರಮಿಯಾ, ರಾಹುಲ್ ಉದ್ದಾ, ಶಿವಕುಮಾರ್ ಸಿಂಧೆ, ಜೀವನ್ ಪೊಲೆ,ಳ್ ಹಾಗೂ ವಿಜಯ್ ಪವಾರ್ ಸೇರಿದಂತೆ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Tags

CongressFormer MinisterRajasekhar Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X