Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಮಹಿಳಾ ಸಬಲೀಕರಣಕ್ಕೆ ಸರಕಾರ ಬದ್ಧ : ಸಿಎಂ...

ಮಹಿಳಾ ಸಬಲೀಕರಣಕ್ಕೆ ಸರಕಾರ ಬದ್ಧ : ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ6 July 2026 10:18 PM IST
share
ಮಹಿಳಾ ಸಬಲೀಕರಣಕ್ಕೆ ಸರಕಾರ ಬದ್ಧ : ಸಿಎಂ ಡಿ.ಕೆ.ಶಿವಕುಮಾರ್
"ಭಾರತ ಜೋಡೋ ಯುವ ಶಕ್ತಿ ಸಂಘ ರಚಿಸಲು ತೀರ್ಮಾನ"

ಬೀದರ್ : ರಾಜ್ಯ ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಹಲವು ಮಹತ್ವದ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಮಹಿಳೆಯರ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಸಬಲೀಕರಣಕ್ಕೆ ಸಂಪೂರ್ಣ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಬಸವಕಲ್ಯಾಣದ ಬಸವ ಮಹಾಮನೆಯಲ್ಲಿ ಸೋಮವಾರ ನಡೆದ ಅಕ್ಕಪಡೆ – ಮಹಿಳೆಯರ ಶಕ್ತಿ ಪ್ರದರ್ಶನ ಮತ್ತು ಆತ್ಮರಕ್ಷಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “ಹೆಣ್ಣು ಎಂದರೆ ಧೈರ್ಯ, ಭೂಮಿ, ಭರವಸೆ, ಒಗ್ಗಟ್ಟು ಮತ್ತು ಬೆಳಕು. ನಾರಿ ಶಕ್ತಿಯೇ ದೇಶದ ಬಹುದೊಡ್ಡ ಶಕ್ತಿ ಎಂದು ಹೇಳಿದರು.

ಮಹಿಳೆಯರ ಸುರಕ್ಷತೆ ಮತ್ತು ಆತ್ಮವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ ಅಕ್ಕಪಡೆ ಸ್ಥಾಪಿಸಲಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಯತ್ನದಿಂದ ಅದು ರಾಜ್ಯಾದ್ಯಂತ ವಿಸ್ತರಿಸಿದೆ ಎಂದು ತಿಳಿಸಿದರು.

ಮಹಿಳೆಯರಲ್ಲಿ ಅಡಗಿರುವ ಪ್ರತಿಭೆ ಹೊರಹೊಮ್ಮಲು ಅವಕಾಶ ಕಲ್ಪಿಸಬೇಕು. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಮಹಿಳೆಯರ ಸಂಘಟನೆಗಳು ಬಲಿಷ್ಠವಾಗಬೇಕು. ಮಹಿಳೆಯರು ಪಂಚಾಯಿತಿಯಿಂದ ಸಂಸತ್ತಿನವರೆಗೆ ನಾಯಕತ್ವ ವಹಿಸುವಂತಾಗಬೇಕು ಎಂದು ಕರೆ ನೀಡಿದರು.

ಮಹಿಳೆಯರ ಜೀವನದಲ್ಲಿ ಬದಲಾವಣೆ ತರಲು ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಯುವಜನರ ಸಂಘಟನೆಯಾಗಿ ಭಾರತ ಜೋಡೋ ಯುವ ಶಕ್ತಿ ಸಂಘ ರಚಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ತಿಳಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌, ಸಚಿವರಾದ ಈಶ್ವರ್‌ ಖಂಡ್ರೆ, ಶರಣಪ್ರಕಾಶ್ ಪಾಟೀಲ್, ಸಂಸದ ಸಾಗರ್ ಖಂಡ್ರೆ , ಶಾಸಕರಾದ ರಹೀಮ್ ಖಾನ್, ಶೈಲೇಂದ್ರ ಬೆಲ್ದಾಳೆ, ಶರಣು ಸಲಗರ್, ಮಾಲಾ ಬಿ ನಾರಾಯಣ, ಎಲ್. ಕೆ ಅತಿಕ್, ವಿಜಯ ಸಿಂಗ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಗಿರೀಶ್ ಬಡೋಲೆ, ಎಸ್ಪಿ ಪ್ರದೀಪ್ ಗುಂಟಿ ಹಾಗೂ ಅಕ್ಕ ಪಡೆಯ ರಾಜ್ಯ ಸಲಹೆಗಾರ್ತಿ ಶೈನಿ ಗುಂಟಿ ಸೇರಿದಂತೆ ಹಲವಾರು ನಾಯಕರು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಸವಕಲ್ಯಾಣ ನಗರದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ್, ಡಾ. ಬಿ.ಆರ್. ಅಂಬೇಡ್ಕರ್, ಬಸವೇಶ್ವರ ಹಾಗೂ ಮಹಾತ್ಮ ಬೊಮ್ಮಗೊಂಡೇಶ್ವರ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ರಾಜಾ ಬಕ್ಷರ್ ದರ್ಗಾಕ್ಕೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

Tags

D.K.Shivakumarwomen
share
ವಾರ್ತಾಭಾರತಿ
ವಾರ್ತಾಭಾರತಿ
Next Story
X