Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಲಸೂರು | ಬಸವಣ್ಣನವರ ಕುರಿತು...

ಹುಲಸೂರು | ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ : ರವಿ ಹಂಜ್ ವಿರುದ್ಧ ಕ್ರಮಕ್ಕೆ ಆಗ್ರಹ

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ25 Nov 2026 6:21 PM IST
share
ಹುಲಸೂರು | ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ : ರವಿ ಹಂಜ್ ವಿರುದ್ಧ ಕ್ರಮಕ್ಕೆ ಆಗ್ರಹ

ಹುಲಸೂರು: ವಿಶ್ವಗುರು ಬಸವಣ್ಣನವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ರವಿ ಹಂಜ್ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಕಾನೂನುಬದ್ಧವಾಗಿ ಸಾಧ್ಯವಿದ್ದಲ್ಲಿ ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಜಾಗತಿಕ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕ, ಬಸವಪರ ಸಂಘಟನೆಗಳು ಹಾಗೂ ಬಸವತತ್ವದ ಅನುಯಾಯಿಗಳು ಮನವಿ ಸಲ್ಲಿಸಿದರು.

ಹುಲಸೂರು ತಹಸೀಲ್ದಾರರ ಮೂಲಕ ಬುಧವಾರ ಗೃಹ ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ, 2018ರ ನವೆಂಬರ್ 13ರಂದು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ರವಿ ಹಂಜ್ ಅವರು ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಹೇಳಿಕೆಗಳನ್ನು ಒಳಗೊಂಡ ವಿಡಿಯೋ ಹಂಚಿಕೊಂಡಿರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಲಾಗಿದೆ.

12ನೇ ಶತಮಾನದಲ್ಲಿ ಕನ್ನಡ ನಾಡಿನಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕ್ರಾಂತಿಯ ಮೂಲಕ ಸಮಾನತೆ, ಕಾಯಕ ಮತ್ತು ದಾಸೋಹದ ತತ್ವಗಳನ್ನು ಸಾರಿದ ಬಸವಣ್ಣನವರ ಕುರಿತು ವಿಡಿಯೋದಲ್ಲಿ ಮಾಡಿರುವ ಹೇಳಿಕೆಗಳು ಬಸವತತ್ವದ ಅನುಯಾಯಿಗಳು ಹಾಗೂ ನಾಡಿನ ಅನೇಕ ಜನರ ಭಾವನೆಗಳಿಗೆ ನೋವುಂಟು ಮಾಡಿವೆ. ಅಲ್ಲದೆ, ಬಸವಣ್ಣನವರ ವ್ಯಕ್ತಿತ್ವ ಮತ್ತು ಚಾರಿತ್ರ್ಯದ ಕುರಿತು ಸಾರ್ವಜನಿಕರಲ್ಲಿ ತಪ್ಪು ಕಲ್ಪನೆ ಮೂಡಿಸುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.

‘ಬಸವ ಮಂಟಪದ ಕುರಿತು ಮಾತುಗಳು’ ಎಂಬ ಶೀರ್ಷಿಕೆಯಲ್ಲಿ ಫೇಸ್‌ಬುಕ್‌ನಲ್ಲಿ ಪ್ರಕಟಿಸಿರುವ ವಿಡಿಯೋವನ್ನು ಈಗಾಗಲೇ ಸಾವಿರಾರು ಜನ ವೀಕ್ಷಿಸಿದ್ದು, ಹಂಚಿಕೊಂಡಿದ್ದಾರೆ. ಡಿಜಿಟಲ್ ಮಾಧ್ಯಮ ಹಾಗೂ ಯೂಟ್ಯೂಬ್‌ನಲ್ಲಿಯೂ ವಿಡಿಯೋ ಪ್ರಸಾರವಾಗಿದೆ. ಕರ್ನಾಟಕ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಗೌರವಿಸಿರುವ ಹಿನ್ನೆಲೆಯಲ್ಲಿ ಅವರ ವಚನ ಸಾಹಿತ್ಯ ಹಾಗೂ ಸಮಾನತೆಯ ಸಂದೇಶಗಳ ಗೌರವ ಕಾಪಾಡುವುದು ಅಗತ್ಯ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ವಿಡಿಯೋದಲ್ಲಿನ ಹೇಳಿಕೆಗಳು ಕಾನೂನು ಉಲ್ಲಂಘಿಸಿರುವುದು ಕಂಡುಬಂದಲ್ಲಿ ಕಾನೂನಿನಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ವಿಡಿಯೋಗಳ ಕುರಿತು ಸಮಗ್ರ ತನಿಖೆ ನಡೆಸಿ, ಅಗತ್ಯವಿದ್ದಲ್ಲಿ ಅವುಗಳ ಪ್ರಸಾರ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಪೊಲೀಸ್ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಲಾಗಿದೆ.

ಬಸವಣ್ಣನವರು ಹಾಗೂ ಶರಣರ ಕುರಿತು ಸಾರ್ವಜನಿಕ ವೇದಿಕೆಗಳಲ್ಲಿ ಮಾತನಾಡುವಾಗ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಉಂಟಾಗದಂತೆ ಜವಾಬ್ದಾರಿಯುತ ನಡೆ ಅನುಸರಿಸುವ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಪ್ರವೀಣ್ ಕಾಡಾದಿ, ಶಿವರಾಜ್ ಖಪಲೆ, ಸುನಿಲ್ ಕಾಡಾದಿ, ಸಚಿನ್ ಕವಟೇ, ಬಸವರಾಜ್ ಹಾರಕೂಡೆ, ಲವಿತ್ ಧರ್ಮಣ್ಣೆ, ಸಚಿನ್ ವಗ್ಗೆ, ಬಸವರಾಜ್ ಚೌರೆ, ಶಿವಕುಮಾರ್ ಪಾಂಚಾಳ್, ಬಸವರಾಜ್ ರಗಟೆ, ಚಂದ್ರಶೇಖರ್ ಮಂಗಾ, ಆನಂದ್ ಗೋಗೆ, ಗುರುನಾಥ್ ಕೊಡಂಬಲೆ ಹಾಗೂ ಸಂದೀಪ್ ಬಿರಾದಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

HulasurBasavannaRavi Hanj
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X