Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಲಸೂರ್ | ಶಿಕ್ಷಣದ ಜೊತೆ ಉತ್ತಮ...

ಹುಲಸೂರ್ | ಶಿಕ್ಷಣದ ಜೊತೆ ಉತ್ತಮ ಸಂಸ್ಕಾರ ಅಗತ್ಯ: ಚನ್ನಬಸಪ್ಪ ಪತಂಗೆ

ವಾರ್ತಾಭಾರತಿವಾರ್ತಾಭಾರತಿ10 March 2026 5:10 PM IST
share
ಹುಲಸೂರ್ | ಶಿಕ್ಷಣದ ಜೊತೆ ಉತ್ತಮ ಸಂಸ್ಕಾರ ಅಗತ್ಯ: ಚನ್ನಬಸಪ್ಪ ಪತಂಗೆ

ಹುಲಸೂರ್: ಇಂದಿನ ದಿನಮಾನದಲ್ಲಿ ಶಿಕ್ಷಣ ಪಡೆಯುವುದರ ಜೊತೆಗೆ ಉತ್ತಮ ಸಂಸ್ಕಾರವೂ ಅಗತ್ಯವಾಗಿದೆ. ತಂದೆ, ತಾಯಿ ಹಾಗೂ ಶಿಕ್ಷಕರ ಮನಸ್ಸಿಗೆ ನೋವುಂಟು ಮಾಡುವಂತಹ ಕೆಲಸಗಳನ್ನು ಯುವಜನತೆ ಮಾಡಬಾರದು ಎಂದು ನಿವೃತ್ತ ಶಿಕ್ಷಕ ಚನ್ನಬಸಪ್ಪ ಪತಂಗೆ ಹೇಳಿದರು.

ತಾಲೂಕಿನ ಮುಚಳಂಬ ಗ್ರಾಮದ ಶ್ರೀ ರಾಮಲಿಂಗೇಶ್ವರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ 1984–85ನೇ ಸಾಲಿನ 10ನೇ ತರಗತಿಯ ಹಳೆಯ ವಿದ್ಯಾರ್ಥಿಗಳು ಆಯೋಜಿಸಿದ್ದ ಗುರು ವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯೆ ಕಲಿತ ವಿದ್ಯಾರ್ಥಿಗಳು ತಮ್ಮನ್ನು ಕಲಿಸಿದ ಗುರುಗಳನ್ನು ಸ್ವಂತ ಮಕ್ಕಳಿಗಿಂತಲೂ ಹೆಚ್ಚು ಆದರ ಹಾಗೂ ಗೌರವದಿಂದ ಕಾಣುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವರು ತಮ್ಮ ತಂದೆ–ತಾಯಿಗಳನ್ನು ವೃದ್ಧಾಶ್ರಮಕ್ಕೆ ಅಥವಾ ಬೀದಿಗೆ ತಳ್ಳುವಂತಹ ಘಟನೆಗಳು ಹೆಚ್ಚುತ್ತಿರುವುದು ದುಃಖಕರ ಸಂಗತಿಯಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಸುಮಾರು 50 ವರ್ಷಗಳ ಹಿಂದೆ ಕಲಿತ ವಿದ್ಯಾರ್ಥಿಗಳು ತಮ್ಮ ಗುರುಗಳನ್ನು ಮರೆಯದೇ ಗುರು ವಂದನೆ ಕಾರ್ಯಕ್ರಮವನ್ನು ಆಯೋಜಿಸಿರುವುದು ಸಂತೋಷದ ವಿಷಯ ಎಂದು ನಿವೃತ್ತ ಶಿಕ್ಷಕ ಎಸ್. ಕಾಶಿನಾಥ್ ಹೇಳಿದರು.

ಹಳೆಯ ವಿದ್ಯಾರ್ಥಿಗಳ ಪರವಾಗಿ ರಮೇಶ್ ಮೂಲಗೆ ಪ್ರಸ್ತಾವಿಕವಾಗಿ ಮಾತನಾಡಿ, ಶಿಕ್ಷಕರು ನೀಡಿದ ಶಿಕ್ಷಣದಿಂದಲೇ ನಮ್ಮ ಭವಿಷ್ಯ ರೂಪುಗೊಂಡಿದೆ. ನಮಗೆ ಪಾಠ ಕಲಿಸಿದ ಎಲ್ಲಾ ಗುರುಗಳಿಗೆ ನಾವು ಸದಾ ಋಣಿಯಾಗಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳಾದ ಮಲ್ಲಮ್ಮ ಜೋಕಾರೆ, ರಮೇಶ್ ಮೂಲಗೆ ಹಾಗೂ ಅನೀಲಕುಮಾರ್ ಕಾಮಶೇಟಿ ತಮ್ಮ ಶಾಲಾ ದಿನಗಳ ನೆನಪುಗಳನ್ನು ಹಾಗೂ ಗುರುಗಳ ಕುರಿತು ಅನುಭವಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರು ಮತ್ತು ಹಳೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯಗುರು ರವೀಂದ್ರ ಬಿರಾದಾರ್, ಕಾಶಿನಾಥ ಎಚ್., ರಾಜಶೇಖರ್, ಕಾಶಿನಾಥ್ ಬೆಸಂಗಿ, ಬಸವಣ್ಣಪ್ಪ ಚಾಕೋಟೆ, ಷಣ್ಮುಖ ಘಾಳೆ, ರಾಜಶೇಖರ್ ಬಿರಾದಾರ್, ಮನೋಹರ್ ಹಂಚೆ ಹಾಗೂ ಗುಂಡಣ್ಣ ಡಿಗ್ಗಿ ಸೇರಿದಂತೆ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಶೋಕ್

ಸ್ವಾಗತಿಸಿದರು. ಶಿಕ್ಷಕ ಶಿವಶಂಕರ್ ಪತಂಗೆ ನಿರೂಪಿಸಿದರು.

Tags

Hulasur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X