Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಲಸೂರ್‌ | ವ್ಯಸನದ ವಿರುದ್ಧ ಜಾಗೃತಿ...

ಹುಲಸೂರ್‌ | ವ್ಯಸನದ ವಿರುದ್ಧ ಜಾಗೃತಿ ಮೂಡಿಸುವುದು ಇಂದಿನ ಅಗತ್ಯ: ತಹಶೀಲ್ದಾರ್ ಶಿವಾನಂದ್ ಮೇತ್ರೆ

ವಾರ್ತಾಭಾರತಿವಾರ್ತಾಭಾರತಿ1 Aug 2026 8:04 PM IST
share
ಹುಲಸೂರ್‌ |  ವ್ಯಸನದ ವಿರುದ್ಧ ಜಾಗೃತಿ ಮೂಡಿಸುವುದು ಇಂದಿನ ಅಗತ್ಯ: ತಹಶೀಲ್ದಾರ್ ಶಿವಾನಂದ್ ಮೇತ್ರೆ

ಹುಲಸೂರ್‌, ಆ.1: ವ್ಯಸನದ ವಿರುದ್ಧ ಸಮಾಜದಲ್ಲಿ ವ್ಯಾಪಕ ಜಾಗೃತಿ ಮೂಡಿಸುವುದೇ ಇಂದಿನ ಅಗತ್ಯವಾಗಿದೆ ಎಂದು ತಹಶೀಲ್ದಾರ್ ಶಿವಾನಂದ್ ಮೇತ್ರೆ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶನಿವಾರ ಡಾ. ಮಹಂತ ಶಿವಯೋಗಿ ಅವರ ಜಯಂತಿಯನ್ನು ವ್ಯಸನಮುಕ್ತ ದಿನಾಚರಣೆಯಾಗಿ ಆಚರಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವುದರ ಜೊತೆಗೆ ಕುಟುಂಬದ ನೆಮ್ಮದಿ ಹಾಗೂ ಸಾಮಾಜಿಕ ಸ್ವಾಸ್ಥ್ಯಕ್ಕೂ ಧಕ್ಕೆ ಉಂಟಾಗುತ್ತದೆ. ಆದ್ದರಿಂದ ಯುವಜನರು ಮಾದಕ ವಸ್ತುಗಳು ಸೇರಿದಂತೆ ಎಲ್ಲ ರೀತಿಯ ದುಶ್ಚಟಗಳಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಡಾ. ಮಹಂತ ಶಿವಯೋಗಿ ಅವರ ಸಾಮಾಜಿಕ ಹಾಗೂ ಆಧ್ಯಾತ್ಮಿಕ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಅವರು ತಿಳಿಸಿದರು.

ಸರ್ಕಾರದ ನಿರ್ದೇಶನದಂತೆ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಪ್ರತಿಜ್ಞಾ ಕಾರ್ಯಕ್ರಮವೂ ನಡೆಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಾನಂದ್ ಮೇತ್ರೆ ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವ್ಯಸನಮುಕ್ತ ಸಮಾಜ ನಿರ್ಮಾಣದ ಪ್ರತಿಜ್ಞೆ ಬೋಧಿಸಿದರು.

ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಸುನೀಲಕುಮಾರ್ ಸಜ್ಜನಶೆಟ್ಟಿ, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಸುಧೀರ್ ಕಾಡಾದಿ, ಕಾಶಿನಾಥ್, ಅಶ್ವತ್ಥ್, ಸುಧೀರ್ ಬಲ್ಲೂರೆ, ಅಮಿತ್ ಪಾಲಾಪುರೆ ಹಾಗೂ ಬಸಪ್ಪ ಚೌರೆ ಸೇರಿದಂತೆ ತಾಲ್ಲೂಕು ಕಚೇರಿ ಸಿಬ್ಬಂದಿ ಸೇರಿ ಸಾರ್ವಜನಿಕರು ಉಪಸ್ಥಿತರಿದ್ದರು.

Tags

Hulasur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X