Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಲಸೂರ್‌ | ಸೇತುವೆ ಕೆಳಗೆ ಉರುಳಿದ ಶಾಲಾ...

ಹುಲಸೂರ್‌ | ಸೇತುವೆ ಕೆಳಗೆ ಉರುಳಿದ ಶಾಲಾ ಬಸ್: 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ5 Oct 2026 10:25 PM IST
share
ಹುಲಸೂರ್‌ | ಸೇತುವೆ ಕೆಳಗೆ ಉರುಳಿದ ಶಾಲಾ ಬಸ್: 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ

ಹುಲಸೂರ್‌ : ತಾಲ್ಲೂಕಿನ ಹಾಲಹಳ್ಳಿ ಗ್ರಾಮದ ಸಮೀಪ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಶಾಲಾ ಬಸ್ ಸಣ್ಣ ಸೇತುವೆ ಕೆಳಗೆ ಉರುಳಿದ್ದು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಸೋಮವಾರ ನಡೆದಿದೆ.

ಹುಲಸೂರ್‌ ನ ಖಾಸಗಿ ಶಿಕ್ಷಣ ಸಂಸ್ಥೆಗೆ ಸೇರಿದ ಬಸ್‌ನಲ್ಲಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಬಸ್‌ನಲ್ಲಿ ಮಿತಿಮೀರಿದ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ಯಲಾಗುತ್ತಿತ್ತು. ಚಾಲಕನ ನಿರ್ಲಕ್ಷ್ಯದಿಂದಲೇ ಅಪಘಾತ ಸಂಭವಿಸಿದೆ ಎಂದು ಪಾಲಕರು ದೂರಿದ್ದಾರೆ.

ಬಸ್‌ನಲ್ಲಿ ಗೋರ್ಟಾ, ಮುಚಳಂಬ, ರಾಚಪ್ಪ ಗೌಡಗಾಂವ್, ಹಾಲಹಳ್ಳಿ, ಕೇಸರ ಜವಳಗಾ ಹಾಗೂ ತೊಗಲೂರು ಸೇರಿದಂತೆ ವಿವಿಧ ಗ್ರಾಮಗಳ ವಿದ್ಯಾರ್ಥಿಗಳು ಇದ್ದರು.

ಅಪಘಾತದ ಬಳಿಕ ಗಾಯಗೊಂಡ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಸುಮಾರು 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಕೆಲ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಪಾಲಕರು ನೀಲಂಗಾ, ಸೋಲಾಪುರ, ಉಮರ್ಗಾ, ಬೀದರ್‌ ಹಾಗೂ ಬಸವಕಲ್ಯಾಣದ ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ಶಾಲಾ ವಾಹನಗಳ ಚಾಲಕರ ವರ್ತನೆ ಹಾಗೂ ವಾಹನ ಚಾಲನೆಯ ಕುರಿತು ಈ ಹಿಂದೆ ಹಲವು ಬಾರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಪಾಲಕರು ಆರೋಪಿಸಿದ್ದಾರೆ.

ಘಟನೆ ತಿಳಿದು ಶಾಸಕ ಶರಣು ಸಲಗರ ಸ್ಥಳಕ್ಕೆ ಭೇಟಿ ನೀಡಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ವೈದ್ಯಾಧಿಕಾರಿಗಳಿಂದ ಗಾಯಗೊಂಡ ಮಕ್ಕಳ ಆರೋಗ್ಯದ ಕುರಿತು ಮಾಹಿತಿ ಪಡೆದ ಅವರು, ಅಗತ್ಯವಿದ್ದ ಕೆಲ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಸವಕಲ್ಯಾಣ ಹಾಗೂ ಬೀದರ್‌ನ ಆಸ್ಪತ್ರೆಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಶರಣು ಸಲಗರ್‌, ಮಕ್ಕಳ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮವಾಗದಂತೆ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸಂಪೂರ್ಣ ಜವಾಬ್ದಾರಿ ವಹಿಸಬೇಕು ಎಂದರು.

ಘಟನಾ ಸ್ಥಳಕ್ಕೆ ಸಿಪಿಐ ಅಲಿಸಾಬ್, ಪಿಎಸ್ಐ ಶಿವಪ್ಪ ಮೇಟಿ ಹಾಗೂ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡರು.




Tags

HulasurSchool bus
share
ವಾರ್ತಾಭಾರತಿ
ವಾರ್ತಾಭಾರತಿ
Next Story
X