Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಮನಾಬಾದ್ | ಅಖಿಲ ಭಾರತೀಯ ಟೊಕ್ರಿ ಕೋಳಿ...

ಹುಮನಾಬಾದ್ | ಅಖಿಲ ಭಾರತೀಯ ಟೊಕ್ರಿ ಕೋಳಿ ಸಮಾಜದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ26 March 2026 10:30 PM IST
share
ಹುಮನಾಬಾದ್ | ಅಖಿಲ ಭಾರತೀಯ ಟೊಕ್ರಿ ಕೋಳಿ ಸಮಾಜದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

ಹುಮನಾಬಾದ್ : ತಾಲೂಕಿನಲ್ಲಿ ಅಖಿಲ ಭಾರತೀಯ ಟೋಕ್ರಿ ಕೋಳಿ ಸಮಾಜದ ತಾಲೂಕು ಘಟಕ ಹಾಗೂ ತಾಲೂಕು ಯುವ ಘಟಕದ ಪದಾಧಿಕಾರಿಗಳ ನೇಮಕ ಹಾಗೂ ಸನ್ಮಾನ ಕಾರ್ಯಕ್ರಮ ಗುರುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧ್ಯಕ್ಷ ಅಶೋಕ್ ಕೋಳಿ ಹಣಕುಣಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದ್ ಜಾಲಿ ಹಾಗೂ ಎಲ್ಲಾ ಸಮಾಜದ ಮುಖಂಡರ, ಯುವಕರ ಸಮ್ಮುಖದಲಿ ಜರುಗಿತು.

ನೂತನವಾಗಿ ತಾಲೂಕು ಗೌರವಾಧ್ಯಕ್ಷರಾಗಿ ಅನಿಲ್ ಪಲ್ಲೇರಿ, ತಾಲೂಕಾಧ್ಯಕ್ಷರಾಗಿ ಶರಣಪ್ಪಾ ಏಖ್ಯೆಳಿ, ಉಪಾಧ್ಯಕ್ಷರಾಗಿ ಈಶ್ವರ್ ಮಾನಕರೆ, ಸುಧಾಮ್ ಘಂಟೆ, ಪ್ರಧಾನ ಕಾರ್ಯದರ್ಶಿಯಾಗಿ ಸುನೀಲ್ ರಾಜೇಶ್ವರ್, ಸಹ ಕಾರ್ಯದರ್ಶಿಯಾಗಿ ಚಂದ್ರಕಾಂತ್ ಬೋರಂಪಳ್ಳಿ, ಸಂಘಟನಾ ಕಾರ್ಯದರ್ಶಿಯಾಗಿ ಬಸವರಾಜ್ ಗಾಂಧಿನಗರ್, ಖಜಾಂಚಿಯಾಗಿ ಅಮೃತ ಹಲಬುರ್ಗಿ ಅವರನ್ನು ನೇಮಿಸಲಾಯಿತು.

ಹಾಗೆಯೇ ಯುವ ಘಟಕ ತಾಲೂಕಾಧ್ಯಕ್ಷರಾಗಿ ದಯಾನಂದ್ ಮೇತ್ರಿ ಹುಡಗಿ, ಗೌರವಾಧ್ಯಕ್ಷರಾಗಿ ರಾಜು ಡೇಬ್ಬಿ, ಉಪಾಧ್ಯಕ್ಷರಾಗಿ ಸಿದ್ದಲಿಂಗ ಅಯ್ಯನೋರ್, ಅಣವೀರ್ ಪದ್ಮ, ಪ್ರಧಾನ ಕಾರ್ಯದರ್ಶಿಯಾಗಿ ಲಖನ್ ಎಸ್.ಕೋಳಿವಾಡ್, ಸಹ ಕಾರ್ಯದರ್ಶಿಯಾಗಿ ಶಿವಕುಮಾರ್ ದುಬಲಗುಂಡಿ, ಸಂಘಟನಾ ಕಾರ್ಯದರ್ಶಿಯಾಗಿ ಉಮೇಶ್ ಜಮಾದಾರ್, ಖಜಾಂಚಿಯಾಗಿ ರೇವಣ್ಣಸಿದ್ಧ ಭೂತಾಳೆ, ನಿರ್ದೇಶಕರಾಗಿ ಜಗದೀಶ್ ವಾಂಜರಿ ಅವರನ್ನು ನೇಮಕ ಮಾಡಲಾಯಿತು.

ಈ ಸಂದರ್ಭದಲ್ಲಿ ಟೋಕ್ರಿ ಕೋಳಿ ಸಮಾಜದ ಮುಖಂಡರಾದ ನಾರಾಯಣರಾವ್ ಭಂಗಿ, ಶಂಕರ್ ಜಮಾದಾರ್, ರವೀಂದ್ರ ಬಾಲೆಬಾಯ್, ಷಣ್ಮುಖ್ ಕೆ, ಶಿವರಾಜ್ ಜಾಗಿರ್ದಾರ್ ಉಪಸ್ಥಿತರಿದ್ದರು.

Tags

Humanabad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X