Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಮನಾಬಾದ್ | ಭೀಮರಾವ್ ಪಾಟೀಲ್‌ಗೆ...

ಹುಮನಾಬಾದ್ | ಭೀಮರಾವ್ ಪಾಟೀಲ್‌ಗೆ 2026ನೇ ಸಾಲಿನ ʻಬಸವ ಪುರಸ್ಕಾರ್-2026’ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ30 Sept 2026 8:22 PM IST
share
ಹುಮನಾಬಾದ್ | ಭೀಮರಾವ್ ಪಾಟೀಲ್‌ಗೆ 2026ನೇ ಸಾಲಿನ ʻಬಸವ ಪುರಸ್ಕಾರ್-2026’ ಪ್ರಶಸ್ತಿ

ಹುಮನಾಬಾದ್: ಸಹಕಾರ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಅವರನ್ನು ಬಸವ ಪರಿಷತ್, ಬೆಂಗಳೂರು ವತಿಯಿಂದ ನೀಡಲಾಗುವ 2026ನೇ ಸಾಲಿನ ಪ್ರತಿಷ್ಠಿತ ‘ಬಸವ ಪುರಸ್ಕಾರ್’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಜನಪರ ಕಾಳಜಿಯೊಂದಿಗೆ ಕಾರ್ಯನಿರ್ವಹಿಸುತ್ತಾ, ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಕೊಡುಗೆ, ಸಮಾಜಮುಖಿ ಚಟುವಟಿಕೆಗಳಲ್ಲಿ ತೋರಿರುವ ಬದ್ಧತೆ ಹಾಗೂ ಜನಸೇವೆಯನ್ನು ಗುರುತಿಸಿ ಭೀಮರಾವ್ ಪಾಟೀಲ್ ಅವರಿಗೆ ಈ ಗೌರವ ಪ್ರದಾನ ಮಾಡಲಾಗುತ್ತಿದೆ.

ಅ.2ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಪ್ಯಾಲೆಸ್ ರಸ್ತೆಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಹಿಸಲಿದ್ದು, ಸಚಿವ ಲಕ್ಷ್ಮಣ್ ಸವದಿ, ಮಾಜಿ ಸಚಿವರಾದ ದಿನೇಶ್ ಗುಂಡೂರಾವ್, ಪಿ.ಜಿ.ಆರ್. ಸಿಂಧ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗೈದ ಗಣ್ಯರನ್ನು ಗೌರವಿಸಲಾಗುತ್ತಿದ್ದು, ಮಾಜಿ ಲೋಕಾಯುಕ್ತ ಹಾಗೂ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ, ಹಿರಿಯ ನಟ ಡಾ. ಶಿವರಾಜ್‌ಕುಮಾರ್ ಸೇರಿದಂತೆ ಹಲವು ಸಾಧಕರು 2026ನೇ ಸಾಲಿನ ‘ಬಸವ ಪುರಸ್ಕಾರ್’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬಸವಣ್ಣನವರ ಸಮಾನತೆ, ಕಾಯಕ, ದಾಸೋಹ ಹಾಗೂ ಮಾನವೀಯ ಮೌಲ್ಯಗಳ ಆಶಯದಡಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ ಎಂದು ಬಸವ ಪರಿಷತ್ ಪ್ರಕಟಣೆಯಲ್ಲಿ ತಿಳಿಸಿದೆ.

Tags

Humnabad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X