Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಮನಾಬಾದ್ | ಮಕ್ಕಳ ದಿನಾಚರಣೆ: ಅಲೆಮಾರಿ...

ಹುಮನಾಬಾದ್ | ಮಕ್ಕಳ ದಿನಾಚರಣೆ: ಅಲೆಮಾರಿ ಮಕ್ಕಳಿಗೆ ವಕೀಲರ ತಂಡದಿಂದ ಬಟ್ಟೆ ವಿತರಣೆ

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ15 Nov 2026 6:31 PM IST
share
ಹುಮನಾಬಾದ್ | ಮಕ್ಕಳ ದಿನಾಚರಣೆ: ಅಲೆಮಾರಿ ಮಕ್ಕಳಿಗೆ ವಕೀಲರ ತಂಡದಿಂದ ಬಟ್ಟೆ ವಿತರಣೆ

ಹುಮನಾಬಾದ್: ಮಕ್ಕಳ ದಿನಾಚರಣೆಯ ಅಂಗವಾಗಿ ಹುಮನಾಬಾದ್ ಪಟ್ಟಣದ ಅಲೆಮಾರಿ ಜನಾಂಗದ ಮಕ್ಕಳಿಗೆ ವಕೀಲರ ತಂಡದ ವತಿಯಿಂದ ಬಟ್ಟೆ ವಿತರಿಸಿ, ಸಿಹಿ ಹಂಚಲಾಯಿತು.

ಶಿಕ್ಷಣದಿಂದ ವಂಚಿತರಾಗಿ ಬಡತನದಲ್ಲಿ ಜೀವನ ಸಾಗಿಸುತ್ತಿರುವ ಅಲೆಮಾರಿ ಮಕ್ಕಳನ್ನು ಗುರುತಿಸಿ, ವೈಯಕ್ತಿಕವಾಗಿ ಬಟ್ಟೆ ವಿತರಣೆ ಮಾಡುತ್ತಿರುವುದಾಗಿ ವಕೀಲ ವಿಜಯಕುಮಾರ್ ನಾತೆ ತಿಳಿಸಿದರು.

ಈ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಇಂತಹ ಮಕ್ಕಳನ್ನು ಗುರುತಿಸಿ ಉಚಿತ ಶಿಕ್ಷಣ, ಆಧಾರ್ ಕಾರ್ಡ್ ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯಗಳನ್ನು ಕಲ್ಪಿಸಬೇಕು. ಬಟ್ಟೆ ನೀಡಿದರೆ ಎರಡು ತಿಂಗಳಲ್ಲಿ ಹರಿದುಹೋಗಬಹುದು. ಆದರೆ ಮಕ್ಕಳಿಗೆ ಶಾಶ್ವತವಾಗಿ ಉಳಿಯುವಂತಹ ಶಿಕ್ಷಣ ನೀಡುವ ಕೆಲಸವಾಗಬೇಕು ಎಂದು ಮನವಿ ಮಾಡಿದರು.

ಬಟ್ಟೆಯಿಲ್ಲದೆ ಸಂಕಷ್ಟದಲ್ಲಿರುವ ಮಕ್ಕಳಿಗೆ ನೆರವಾಗುವುದರ ಜೊತೆಗೆ, ಇಡೀ ತಾಲೂಕು ಹಾಗೂ ಜಿಲ್ಲೆಯಲ್ಲಿ ಇಂತಹ ಮಕ್ಕಳನ್ನು ಗುರುತಿಸಿ ಎಲ್ಲರೂ ಅವರ ಪೋಷಣೆ ಮತ್ತು ಶಿಕ್ಷಣಕ್ಕೆ ಸಹಕಾರ ನೀಡಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಪ್ರಭಾಕರ್ ನಾಗರಾಳೆ, ಅಶೋಕ್ ವರ್ಮಾ, ಮಂಜುನಾಥ್ ಮರುರ್ಕರ್, ಕೃಷ್ಣ ಮುಗುಳಿ, ಪ್ರಕಾಶ್ ನಾಗರಕಟ್ಟೆ, ಸಿದ್ದಲಿಂಗಯ್ಯ ಸ್ವಾಮಿ, ದೈವಾನ್ ಸ್ವಾಮಿ, ಈಶ್ವರ್ ಕಾಂಬಳೆ ಹಾಗೂ ಆದಮ ಪಟೇಲ್ ಓತಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Children's DayHumnabad
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X