Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಮನಾಬಾದ್ | ಬಿಎಲ್‌ಒಗಳಿಗೆ...

ಹುಮನಾಬಾದ್ | ಬಿಎಲ್‌ಒಗಳಿಗೆ ಸಾರ್ವಜನಿಕರು ಸಹಕರಿಸಿ : ಶಾಸಕ ಸಿದ್ಧು ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ4 July 2026 5:28 PM IST
share
ಹುಮನಾಬಾದ್ | ಬಿಎಲ್‌ಒಗಳಿಗೆ ಸಾರ್ವಜನಿಕರು ಸಹಕರಿಸಿ : ಶಾಸಕ ಸಿದ್ಧು ಪಾಟೀಲ್
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಯಶಸ್ವಿಗೆ ಕರೆ

ಹುಮನಾಬಾದ್: ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದು ಶಾಸಕ ಸಿದ್ಧು ಪಾಟೀಲ್ ಮನವಿ ಮಾಡಿದರು.

ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಧೂಮ್ಮನಸೂರ್ ಗ್ರಾಮದಲ್ಲಿ ಚುನಾವಣಾ ಆಯೋಗದಿಂದ ನಿಯೋಜಿಸಲಾದ ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ಭೇಟಿ ಮಾಡಿ, ಸಾರ್ವಜನಿಕರಿಗೆ ಎನ್ಯೂಮರೇಷನ್ ಫಾರ್ಮ್ ವಿತರಿಸಿದ ಬಳಿಕ ಅವರು ಮಾತನಾಡಿದರು.

“ನಿಮ್ಮ ಮತ, ನಿಮ್ಮ ಹಕ್ಕು ಹಾಗೂ ನಿಮ್ಮ ಜವಾಬ್ದಾರಿ” ಎಂಬ ಆಶಯದೊಂದಿಗೆ ಮನೆ ಬಾಗಿಲಿಗೆ ಆಗಮಿಸುವ ಬಿಎಲ್‌ಒಗಳಿಗೆ ಅಗತ್ಯ ದಾಖಲೆಗಳೊಂದಿಗೆ ನಿಖರ ಮಾಹಿತಿ ನೀಡಿ ಸಂಪೂರ್ಣ ಸಹಕಾರ ನೀಡಬೇಕು ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು.

ಪ್ರತಿಯೊಬ್ಬರ ಮತವೂ ಅಮೂಲ್ಯವಾಗಿದ್ದು, ನಿಖರವಾದ ಮತದಾರರ ಪಟ್ಟಿಯೇ ಸುಭದ್ರ ಪ್ರಜಾಪ್ರಭುತ್ವದ ಬುನಾದಿಯಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ಮತದಾರರ ಪಟ್ಟಿಯ ನಿಖರತೆಯೇ ಪ್ರಜಾಪ್ರಭುತ್ವದ ಶಕ್ತಿಯಾಗಿದ್ದು, ಸಾರ್ವಜನಿಕರು ತಮ್ಮ ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಪರಿಷ್ಕರಣೆಗಾಗಿ ಅಧಿಕಾರಿಗಳಿಗೆ ಸರಿಯಾದ ಮಾಹಿತಿ ನೀಡಿ ದೇಶದ ಉಜ್ವಲ ಭವಿಷ್ಯಕ್ಕೆ ತಮ್ಮ ಕೊಡುಗೆ ನೀಡಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರು, ಸಾರ್ವಜನಿಕರು ಹಾಗೂ ಬೂತ್ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Humnabad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X