Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಮನಾಬಾದ್ | ಬಲಿಷ್ಠ ರಾಷ್ಟ್ರ...

ಹುಮನಾಬಾದ್ | ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ತರ: ರಾಜಶೇಖರ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ10 Sept 2026 6:52 PM IST
share
ಹುಮನಾಬಾದ್ | ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ತರ: ರಾಜಶೇಖರ್ ಪಾಟೀಲ್

ಹುಮನಾಬಾದ್: ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರು ಸಲ್ಲಿಸುತ್ತಿರುವ ಸೇವೆ ಅತ್ಯಂತ ಮಹತ್ವದ್ದಾಗಿದೆ ಎಂದು ಮಾಜಿ ಸಚಿವ ರಾಜಶೇಖರ್ ಪಾಟೀಲ್ ಹೇಳಿದರು.

ಚಿಟಗುಪ್ಪ ಪಟ್ಟಣದ ಸಂತ ಶಿರೋಮಣಿ ಮಡಿವಾಳೇಶ್ವರ ಗವಿಯ ಕಲ್ಯಾಣ ಮಂಟಪದಲ್ಲಿ ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದ ವತಿಯಿಂದ ಗುರುವಾರ ಆಯೋಜಿಸಿದ್ದ 65ನೇ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶೈಕ್ಷಣಿಕ ಕ್ಷೇತ್ರದ ಪ್ರಗತಿಗೆ ಖಾಸಗಿ ಶಾಲಾ ಶಿಕ್ಷಕರು ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಪಾತ್ರವೂ ಮಹತ್ವದ್ದಾಗಿದೆ ಎಂದು ಹೇಳಿದರು.

ಖಾಸಗಿ ಶಾಲೆಗಳು ಹಾಗೂ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು, ಹಂತ ಹಂತವಾಗಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಅವರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ರಾಜಶೇಖರ್ ಪಾಟೀಲ್ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಹಿರೇಮಠ ಸಂಸ್ಥಾನದ ಗುರುಲಿಂಗ ಶಿವಾಚಾರ್ಯ, ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ್ ಪಾಟೀಲ್, ಸುರೇಶ್ ಕುಂಬಾರ್‌, ಓಂಕಾರ್‌ ಮಠಪತಿ, ರಾಜೇಂದ್ರ ಮಣಗೀರೆ, ಗುರುನಾಥ್ ಚಿಂತಾಕಿ, ಅನಿಲಕುಮಾರ್‌ ಸಿಂಧೆ, ಸುರೇಂದ್ರನಾಥ್ ಹುಡಗಿಕರ್, ಸೈಯದ್ ಅಹ್ಮದ್‌, ಗುರುನಾಥ್ ದೇಶಮುಖ, ಧನರಾಜ್‌ ದೊಡ್ಡಮನಿ, ಲಿಂಗರಾಜ್‌ ಪಾಟೀಲ್, ಮಹಾರುದ್ರಪ್ಪ ಆಣದೂರೆ, ಚಂದ್ರಶೇಖರ್‌ ದಾನಪ್ಪ, ದಿಲೀಪಕುಮಾರ್‌ ಬಗದಲಕರ್, ಅಣ್ಣೇಪ್ಪ ವರನಾಳ್, ಓಂಕಾರ್‌ ತುಂಬಾ, ವಿಠಲರಾವ್‌ ಪಠಾಣಕರ್, ಮುಜಾಫರ್ ಪಟೇಲ್, ರಾಜದೀಪ್‌ ಜಾಬಾ, ಸಿದ್ದು ಪಾಟೀಲ್ ಬೆಳಕೇರಾ ಹಾಗೂ ಸಂದೀಪ್‌ ಶಟಗಾರ್‌ ಸೇರಿದಂತೆ ಅನೇಕರಿದ್ದರು.

Tags

Humnabad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X