Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Humnabad | ಮೊಳಕೇರಾ ಗ್ರಾಮದಲ್ಲಿ ಸ್ಫೋಟ...

Humnabad | ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ : ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಈಶ್ವರ್ ಖಂಡ್ರೆ

Darshan TDarshan T1 Feb 2026 12:58 PM IST
share
Humnabad | ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ : ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಈಶ್ವರ್ ಖಂಡ್ರೆ

ಬೀದರ್ : ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದಲ್ಲಿ ನಡೆದ ನಿಗೂಢ ಸ್ಫೋಟದಲ್ಲಿ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಇಂದು ಬೆಳಿಗ್ಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼನಿನ್ನೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದಲ್ಲಿ ಸ್ಫೋಟವಾಗಿದ್ದು, ಬಹಳ ನೋವಿನ, ದುಃಖದ ಸಂಗತಿಯಾಗಿದೆ. ಘಟನೆಯಲ್ಲಿ ನಾಲ್ಕು ಮಕ್ಕಳಿಗೆ ಸುಟ್ಟಿದ ಗಾಯಗಳಾಗಿದೆ. ಇಬ್ಬರು ಹಿರಿಯರಿಗೆ ತೀವ್ರ ಗಾಯಗಳಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಒಬ್ಬರನ್ನು ಸೋಲಾಪುರ್ ಹಾಗೂ ಇನ್ನೊಬ್ಬರನ್ನು ಹೈದ್ರಾಬಾದ್ ಗೆ ಕಳುಹಿಸಲಾಗಿದೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು, ಜಿಲ್ಲಾಡಳಿತ ನಿಗಾ ಇಟ್ಟಿದೆ. ಗಾಯಾಳುಗಳಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಬೇಕು ಎಂದು ವೈದ್ಯರಿಗೆ ಸೂಚಿಸಲಾಗಿದೆʼ ಎಂದರು.

ಈ ಘಟನೆ ಯಾಕಾಗಿದೆ, ಏನಾಗಿದೆ, ಇದರ ಹಿನ್ನಲೆ ಏನು ಎನ್ನುವುದರ ಬಗ್ಗೆ ಪೂರ್ಣ ಪ್ರಮಾಣದಲ್ಲಿ ತನಿಖೆ ಮಾಡಲಾಗುತ್ತಿದೆ. ಸರಕಾರ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ನಾನು ನಿನ್ನೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಘಟನೆಯ ವಸ್ತುಸ್ಥಿತಿ ಬಗ್ಗೆ ಮನವರಿಕೆ ಮಾಡಿದ್ದೇನೆ. ಗಾಯಾಳುಗಳ ಚಿಕಿತ್ಸೆ ವೆಚ್ಚ ಸಂಪೂರ್ಣವಾಗಿ ಸರಕಾರ ಭರಿಸುತ್ತದೆ. ಹಾಗೆಯೇ ಈ ಘಟನೆ ಹಿಂದೆ ಯಾರೇ ಇದ್ದರೂ ಕೂಡ ಆಳವಾಗಿ ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಗ್ರಾಮಸ್ಥರು ಭಯ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.

Tags

Ishwar KhandreHumnabadBidar
share
Darshan T
Darshan T
Next Story
X