Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಶರಣರ ತ್ಯಾಗ, ಬಲಿದಾನ ಜಗತ್ತಿಗೆ...

ಶರಣರ ತ್ಯಾಗ, ಬಲಿದಾನ ಜಗತ್ತಿಗೆ ಪರಿಚಯಿಸುವ ಹೊಣೆಗಾರಿಕೆ ನಮ್ಮೆಲ್ಲರದಾಗಿದೆ : ಡಾ.ಬಸವಲಿಂಗ ಪಟ್ಟದೇವರು

ವಾರ್ತಾಭಾರತಿವಾರ್ತಾಭಾರತಿ3 Oct 2025 6:17 PM IST
share
ಶರಣರ ತ್ಯಾಗ, ಬಲಿದಾನ ಜಗತ್ತಿಗೆ ಪರಿಚಯಿಸುವ ಹೊಣೆಗಾರಿಕೆ ನಮ್ಮೆಲ್ಲರದಾಗಿದೆ : ಡಾ.ಬಸವಲಿಂಗ ಪಟ್ಟದೇವರು

ಬೀದರ್ : ಶರಣರ ತ್ಯಾಗ ಬಲಿದಾನ ಜಗತ್ತಿಗೆ ಪರಿಚಯಿಸುವ ಹೊಣೆಗಾರಿಕೆ ನಮ್ಮೆಲ್ಲರದಾಗಿದೆ ಎಂದು ನಾಡೋಜ ಡಾ.ಬಸವಲಿಂಗ ಪಟ್ಟದೇವರು ಹೇಳಿದರು.

ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ವಿಜಯ ದಶಮಿ ನಿಮಿತ್ಯ ಮರಣವೇ ಮಹಾನವಮಿ ಹಾಗೂ ಕಲ್ಯಾಣ ಕ್ರಾಂತಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಸರ್ವಸಮಾನತೆಯ ಕಲ್ಯಾಣ ರಾಜ್ಯ ಕಟ್ಟಿದ್ದರು. ಬಸವಣ್ಣನವರ ಕ್ರಾಂತಿಯಲ್ಲಿ ಅನೇಕ ಮಹಾಶರಣರು ಭಾಗಿಯಾಗಿದ್ದರು. ಅದರಲ್ಲಿ ಶರಣ ಹರಳಯ್ಯ ಮತ್ತು ಶರಣ ಮಧುವಯ್ಯನವರು ಬಸವ ಸ್ಥಾಪಿತ ಸಮತಾ ರಾಜ್ಯ ನಿರ್ಮಾಣಕ್ಕಾಗಿ ಬಲಿದಾನ ನೀಡಿದರು. ಲಿಂಗಾಯತ ಧರ್ಮ ಸಾವಿರಾರು ಶರಣರ ತ್ಯಾಗ ಮತ್ತು ಬಲಿದಾನದ ಮೇಲೆ ನಿಂತಿದೆ ಎಂದರು.

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಸೆ.1ರಿಂದ 31 ಜಿಲ್ಲೆಗಳಲ್ಲಿ ಸಾಗಿಬಂದ ಬಸವ ಸಂಸ್ಕೃತಿ ಅಭಿಯಾನ ಸಮಾರೋಪ ಸಮಾರಂಭವು ಅ.5 ರಂದು ಬೆಂಗಳೂರಿನ ಅರಮನೆ ಮೈದಾನ ಗೇಟ್ ಸಂಖ್ಯೆ 4 ರಲ್ಲಿ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಎಲ್ಲ ಬಸವ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಮಾರಂಭ ಯಶಸ್ವಿಗೋಳಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮಕ್ಕೂ ಮುಂಚೆ ಶ್ರೀಮಠದಿಂದ ಚನ್ನಬಸವಾಶ್ರಮದವರೆಗೆ ವಚನ ಸಾಹಿತ್ಯ ಪಲ್ಲಕಿಯ ಮೆರವಣಿಗೆ ಜರುಗಿತು.

ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ, ಮಾಜಿ ಶಾಸಕ ಪ್ರಕಾಶ್ ಖಂಡ್ರೆ, ಭಾಲ್ಕಿ ಪುರಸಭೆ ಅಧ್ಯಕ್ಷ ಶಶಿಕಲಾ ಅಶೋಕ್, ಉಪಾಧ್ಯಕ್ಷ ವಿಜಯಕುಮಾರ್ ರಾಜಭವನ್, ಪಾರ್ವತಿ ಧೂಮ್ಮನಸೂರೆ, ಪ್ರೊ.ಶಂಭುಲಿಂಗ್ ಕಾಮಣ್ಣ, ನವಲಿಂಗ್ ಪಾಟೀಲ್, ರಾಜು ಜುಬರೆ ಹಾಗೂ ಹರಳಯ್ಯ ಸಮಾಜದ ಅಧ್ಯಕ್ಷರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X