Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ...

ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕವು ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದಿದೆ : ಶಾಸಕ ಬಿ.ಆರ್.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ22 July 2025 8:03 PM IST
share
ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕವು ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದಿದೆ : ಶಾಸಕ ಬಿ.ಆರ್.ಪಾಟೀಲ್

ಕಲಬುರಗಿ: ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದಿದ್ದು, ಹಿಂದುಳಿವಿಕೆಯ ಪತ್ತೆಗೆ ಮೌಲ್ಯಮಾಪನ ನಡೆಸುವಂತೆ ಮುಖ್ಯಮಂತ್ರಿಗಳನ್ನು ಕೋರಲಾಗುವುದು ಎಂದು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ, ಆಳಂದ ಶಾಸಕ ಬಿ.ಆರ್.ಪಾಟೀಲ್‌ ಹೇಳಿದರು.

ಮಂಗಳವಾರ ಇಲ್ಲಿನ ಡಿ.ಸಿ. ಕಚೇರಿ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಕಳೆದ‌ 20 ವರ್ಷದಿಂದ ಹಿಂದುಳಿವಿಕೆಯ ಕುರಿತು ಯಾವುದೇ ಮೌಲ್ಯಮಾಪನ ನಡೆದಿಲ್ಲ ಎಂದರು.

ರಾಜ್ಯದಲ್ಲಿ ಸುಸ್ಥಿರ ಅಭಿವೃದ್ಧಿಯ ನಿಟ್ಟಿನಲ್ಲಿ ಇದೇ ಪ್ರಥಮ ಬಾರಿಗೆ ಜಿಲ್ಲಾ ಹಂತದಲ್ಲಿ ಯೋಜನಾ ಆಯೋಗದಿಂದ ವಿವಿಧ ಇಲಾಖೆಗಳ ಪರಸ್ಪರ ಸಮಾಲೋಚನೆ ಸಭೆ ಕರೆಯಲಾಗಿದೆ. ಕೃಷಿಯಿಂದ ಜನ ವಿಮುಖವಾಗುತ್ತಿದ್ದಾರೆ. ಕೃಷಿ ಪ್ರಧಾನ ವ್ಯವಸ್ಥೆ ನಮ್ಮದಾಗಿದ್ದು, ಇದನ್ನು ಪ್ರೋತ್ಸಾಹಿಸಲು ಕೃಷಿಕರಿಗೆ ಪೂರಕವಾದ ಹೈನುಗಾರಿಕೆ, ತೋಟಗಾರಿಕೆ ಹಾಗೂ ಇತರೆ ಉಪ ಕಸುಬುಗಳನ್ನು ಮಾಡುವತ್ತ ಪ್ರೇರೇಪಿಸುವ ಕೆಲಸಗಳಾಗಬೇಕು ಎಂದರು.

ಕಲುಷಿತ ನೀರಿನ ಸೇವನೆಯಿಂದಲೆ ಬಹುತೇಕ ರೋಗಗಳಿಗೆ ಆಹ್ವಾನಿಸಿದಂತಿದೆ. ಹೀಗಾಗಿ ಶುದ್ಧ ಕುಡಿಯುವ ನೀರು ಪೂರೈಕೆಯ ಆದ್ಯತೆ ನಮ್ಮದಾಗಬೇಕಿದೆ. ವಾಟರ್ ಶೆಡ್ ನಿರ್ಮಾಣ ಹೆಚ್ಚುಗೊಳಿಸಿ ಅಂತರ್ಜಲ ಹೆಚ್ಚಿಸುವ ಕೆಲಸ ಮಾಡಬೇಕು. ನೀರಿಲ್ಲದೆ ಯಾವುದೇ ಯೋಜನೆ ಸಾಕಾರವಾಗುವುದಿಲ್ಲ ಎಂದರು.

ಯೋಜನಾ ಸಮಿತಿಗೆ ಚುನಾವಣೆ ನಡೆಸಿ:

ಪಂಚಾಯತ್ ರಾಜ್ ವ್ಯವಸ್ಥೆಗೆ 73-74ರ ತಿದ್ದುಪಡಿ ತಂದು ಪ್ರತಿ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ಸಮಿತಿ ಸಭೆ ರಚಿಸಲಾಗಿದ್ದರು, ಅದು ರಾಜ್ಯದಲ್ಲಿ ಸಕ್ರಿಯವಾಗಿ ಸಭೆ ನಡೆಸುತ್ತಿಲ್ಲ. ಪರಿಣಾಮ ಜಿಲ್ಲೆಗಳಲ್ಲಿ ಸುಸ್ಥಿರ ಅಭಿವೃದ್ಧಿಗೆ ಪೂರಕ ಯೋಜನೆಗಳು ರೂಪುಗೊಳ್ಳುತ್ತಿಲ್ಲ. ಇನ್ನು ಕೆಲವೆಡೆ ಯೋಜನಾ ಸಮಿತಿಗಳಿಗೆ ಚುನಾವಣೆಯೇ ನಡೆದಿಲ್ಲ. ಕೂಡಲೇ ಸಂವಿಧಾನಬದ್ಧ‌ ಸಂಸ್ಥೆಗೆ ಚುನಾವಣೆ ನಡೆಸಬೇಕು. ಚುನಾವಣಾ ನಡೆಯದ ಕಡೆ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ಕರೆಯಬೇಕು ಎಂದು ಬಿ.ಆರ್.ಪಾಟೀಲ್‌ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X