Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಕನ್ನೇರಿ ಸ್ವಾಮಿಯ ಮನ ಪರಿವರ್ತನೆಯಾಗಲಿ :...

ಕನ್ನೇರಿ ಸ್ವಾಮಿಯ ಮನ ಪರಿವರ್ತನೆಯಾಗಲಿ : ಬೆಲ್ದಾಳ ಶರಣರು

ವಾರ್ತಾಭಾರತಿವಾರ್ತಾಭಾರತಿ28 Jun 2026 7:17 PM IST
share
ಕನ್ನೇರಿ ಸ್ವಾಮಿಯ ಮನ ಪರಿವರ್ತನೆಯಾಗಲಿ : ಬೆಲ್ದಾಳ ಶರಣರು

ಬೀದರ್ : ಡಾ. ಚನ್ನಬಸವಾನಂದ ಸ್ವಾಮೀಜಿಯವರು 'ತಾಲಿಬಾನಿ, ಕನ್ಹೇರಿ ಶ್ರೀ ಮತ್ತು ಲಿಂಗಾಯತ ಧರ್ಮ' ಎನ್ನುವ ಕೃತಿಯಲ್ಲಿ ವಚನಗಳ ಆಧಾರದ ಮೇಲೆ ಕನ್ನೇರಿ ಶ್ರೀಗಳಿಗೆ ಉತ್ತರ ನೀಡಿದ್ದಾರೆ. ಈ ಪುಸ್ತಕ ಓದಿ ಕನ್ನೇರಿ ಶ್ರೀಗಳ ಮನ ಪರಿವರ್ತನೆಯಾಗಲಿ ಎಂದು ಬಸವಕಲ್ಯಾಣದ ಬಸವ ಮಹಾಮನೆಯ ಡಾ. ಸಿದ್ಧರಾಮ ಬೆಲ್ದಾಳ ಶರಣರು ತಿಳಿಸಿದರು.

ನಗರದ ಬಸವ ಮಂಟಪದಲ್ಲಿ ರಾಷ್ಟ್ರೀಯ ಬಸವದಳ, ಲಿಂಗಾಯತ ಸಮಾಜ ಮತ್ತು ಕ್ರಾಂತಿ ಗಂಗೋತ್ರಿ ಅಕ್ಕನಾಗಲಾಂಬಿಕಾ ಮಹಿಳಾ ಗಣದ ವತಿಯಿಂದ ರವಿವಾರ ಆಯೋಜಿಸಿದ 'ತಾಲಿಬಾನಿ, ಕನ್ಹೇರಿ ಶ್ರೀ ಮತ್ತು ಲಿಂಗಾಯತ ಧರ್ಮ' ಪುಸ್ತಕ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಕನ್ಹೇರಿ ಶ್ರೀಗಳು ಹಲವು ಕಡೆ ಮಾಡಿದ ಭಾಷಣಗಳಿಗೆ ಉತ್ತರದ ರೂಪದಲ್ಲಿ ವಚನಗಳನ್ನು ಆಧಾರವಾಗಿಟ್ಟುಕೊಂಡು ಈ ಪುಸ್ತಕ ರಚಿಸಲಾಗಿದೆ. ಲಿಂಗಾಯತ ಧರ್ಮ ಸ್ಥಾಪಕರು ಗುರು ಬಸವಣ್ಣ, ವಚನ ಸಾಹಿತ್ಯ ಧರ್ಮಗ್ರಂಥ, ಕೂಡಲ ಸಂಗಮ ಧರ್ಮರ್ಕ್ಷೇತ್ರ ಎಂಬುದು ಅವರು ಅರ್ಥಮಾಡಿಕೊಳ್ಳಬೇಕು ಎಂದರು.

ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿಯ ರಾಜ್ಯ ಸಂಚಾಲಕ ಶ್ರೀಕಾಂತ್ ಸ್ವಾಮಿ ಅವರು ಮಾತನಾಡಿ, ಕಿರಿದಾದ ಕೃತಿಯಲ್ಲಿ ಹಿರಿದಾದ ಸಂದೇಶವನ್ನು ಮನಮುಟ್ಟುವಂತೆ ಪೂಜ್ಯ ಚನ್ನಬಸವಾನಂದ ಶ್ರೀಗಳು ಈ ಪುಸ್ತಕದಲ್ಲಿ ನೀಡಿದ್ದಾರೆ. ಕನ್ಹೇರಿ ಶ್ರೀಗಳ ಪ್ರತಿಯೊಂದು ಆಪಾದನೆಗೆ ಕೃತಿಯಲ್ಲಿ ಪ್ರತ್ಯುತ್ತರ ನೀಡಿದ್ದಾರೆ. ಬಸವಣ್ಣ ಹಿಂದೂ ಧರ್ಮದ ಕೊಳಕು ತೊಳೆದಿದ್ದಾರೆ. ವೇದ ಉಪನಿಷತ್ ಒಳಗಿರುವ ಅಂಶಗಳನ್ನೇ ಬಸವಾದಿ ಶರಣರು ಹೇಳಿದ್ದಾರೆ ಎಂದು ಕನ್ಹೇರಿ ಶ್ರೀಗಳು ಸುಳ್ಳು ಹೇಳಿದ್ದಕ್ಕೆ ಈ ಕೃತಿಯಲ್ಲಿ ಉತ್ತರ ನೀಡಲಾಗಿದೆ. ಪ್ರತಿಯೊಬ್ಬರೂ ಈ ಪುಸ್ತಕ ಖರೀದಿಸಿ ಓದಬೇಕು ಎಂದು ತಿಳಿಸಿದರು.

ಕೃತಿ ಲೇಖಕರಾದ ಜಗದ್ಗುರು ಡಾ. ಚನ್ನಬಸವಾನಂದ್ ಸ್ವಾಮೀಜಿ ಅವರು ಮಾತನಾಡಿ, ಕನ್ಹೇರಿಯ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಠ ಶರಣ ಪರಂಪರೆಯ ಮಠ. ಈ ಪೀಠದ ಮೇಲೆ ಕುಳಿತ ಕನ್ಹೇರಿ ಶ್ರೀಗಳು ಚಾತುರ್ವರ್ಣ ಪದ್ಧತಿ ಪಾಲಿಸುವ ವೈದಿಕ ಸಂಸ್ಕೃತಿ ಕಡೆಗೆ ವಾಲಿ, ಬಸವ ಭಕ್ತರಿಗೆ ಅಸಂವಿಧಾನಿಕವಾಗಿ ನಿಂದಿಸುತ್ತಿರುವುದು ನಿಜಕ್ಕೂ ಶೋಚನೀಯ. ಕನ್ಹೇರಿ ಶ್ರೀಗಳು ವಚನ ಸಾಹಿತ್ಯ ಅಧ್ಯಯನ ಮಾಡಲಿ ಎಂದರು.

ಈ ವೇಳೆ ಮೆಟ್ರಿಕ್ ಪರೀಕ್ಷೆಯಲ್ಲಿ ಶೇ.99.5 ರಷ್ಟು ಅಂಕ ಪಡೆದ ನಾಗೂರ್ (ಎಂ) ಗ್ರಾಮದ ದಿವ್ಯ ಗೆ ಸತ್ಕಾರ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತೆ ಸತ್ಯಾದೇವಿ, 371(ಜೆ)ಕಲಂ ಸಮಗ್ರ ಅನುಸ್ಥಾನ ಹೋರಾಟ ಸಮಿತಿಯ ಅಧ್ಯಕ್ಷ ಅಶೋಕಕುಮಾರ್ ನಾಗುರೆ, ಶಿವರಾಜ್ ಪಾಟೀಲ್ ಅತಿವಾಳ್, ಶಿವಶರಣಪ್ಪ ಪಾಟೀಲ್ ಹಾರೂರಗೇರಿ, ಕಾಶೀನಾಥ್ ಪಾಟೀಲ್, ಗುರುನಾಥ್ ನಿಡಗುಂದೆ ಹಾಗೂ ಮಲ್ಲಪ್ಪ ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Kanneri Swamibidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X