Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಜನವರಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ...

ಜನವರಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಉದ್ಘಾಟನೆ : ಸಚಿವ ಈಶ್ವರ್ ಖಂಡ್ರೆ

ಸಚಿವರಿಂದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಕಾಮಗಾರಿ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ9 Nov 2026 7:59 PM IST
share
ಜನವರಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಉದ್ಘಾಟನೆ : ಸಚಿವ ಈಶ್ವರ್ ಖಂಡ್ರೆ

ಭಾಲ್ಕಿ: ತಾಲ್ಲೂಕಿನ ಕೋನ ಮೇಳಕುಂದಾ ಗ್ರಾಮದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಸೋಮವಾರ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕಾಮಗಾರಿಯ ವಿವಿಧ ಹಂತಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ನಿರ್ಮಾಣ ಕಾರ್ಯದಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಯಾವುದೇ ಲೋಪಗಳಿಗೆ ಅವಕಾಶ ನೀಡದೆ ನಿಗದಿತ ಕಾಲಮಿತಿಯೊಳಗೆ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಮುಂಬರುವ ಜನವರಿ ತಿಂಗಳಲ್ಲಿ ವಸತಿ ಶಾಲೆಯನ್ನು ಉದ್ಘಾಟಿಸುವ ಉದ್ದೇಶ ಹೊಂದಲಾಗಿದೆ. ಆದ್ದರಿಂದ ಅದಕ್ಕೂ ಮುನ್ನ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಉದ್ಘಾಟನೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು.

Tags

Eshwar KhandreKittur Rani Chennammaresidential schools
share
ವಾರ್ತಾಭಾರತಿ
ವಾರ್ತಾಭಾರತಿ
Next Story
X