Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸಿದ್ದಗಂಗಾ ಶ್ರೀಗಳ ತತ್ವಗಳೊಂದಿಗೆ ಬದುಕು...

ಸಿದ್ದಗಂಗಾ ಶ್ರೀಗಳ ತತ್ವಗಳೊಂದಿಗೆ ಬದುಕು ಸಾಗಿಸಿ: ಚನ್ನಪ್ಪಗೌಡ ಮೋಸಂಬಿ

ವಾರ್ತಾಭಾರತಿವಾರ್ತಾಭಾರತಿ21 Jan 2025 9:12 PM IST
share
ಸಿದ್ದಗಂಗಾ ಶ್ರೀಗಳ ತತ್ವಗಳೊಂದಿಗೆ ಬದುಕು ಸಾಗಿಸಿ: ಚನ್ನಪ್ಪಗೌಡ ಮೋಸಂಬಿ

ಯಾದಗಿರಿ: ನಡೆದಾಡುವ ದೇವರು ಸಿದ್ದಗಂಗಾ ಮಠದ ಡಾ.ಶಿವಕುಮಾರ್ ಮಹಾಸ್ವಾಮಿಗಳು ಬಡಮಕ್ಕಳಿಗೆ ಬದುಕಿಗೆ ಬೆಳಕಾಗಿದ್ದರು. ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಬದುಕು ಸಾಗಿಸಿಬೇಕಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಚನ್ನಪ್ಪಗೌಡ ಮೋಸಂಬಿ ಅವರು ಹೇಳಿದರು.

ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ,ವೀರಶೈವ ಸಮಾಜ ಹಾಗೂ ಮಹಾಸಭಾದ ಜಿಲ್ಲಾ ಯುವ ಘಟಕದವತಿಯಿಂದ ಯಾದಗಿರಿ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಹಮ್ಮಿಕೊಂಡ ಸಿದ್ದಗಂಗಾ ಮಠದ ಡಾ.ಶಿವಕುಮಾರ್ ಮಹಾಸ್ವಾಮಿಗಳ 6 ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ಶ್ರೀಗಳು ಮಠದಲ್ಲಿ ಲಕ್ಷಾಂತರ ಮಕ್ಕಳಿಗೆ ಅನ್ನ,ಅಕ್ಷರ,ಆಶ್ರಯ ನೀಡಿದರು .ಅನ್ನ,ಅಕ್ಷರ,ದಾಸೋಹ ಮಾರ್ಗದಿಂದ ಲಕ್ಷಾಂತರ ಬದುಕಿಗೆ ಬೆಳಕಾಗಿದ್ದಾರೆ.ಅವರ ಬಡಜನರ ಕಾಳಜಿ ತೋರಿ ಅಕ್ಷರವಂತರನ್ನಾಗಿ ಮಾಡಿದ್ದಾರೆ.ಅವರು ಹಾಕಿಕೊಟ್ಟ ಮಾರ್ಗದಲ್ಲಿಯೇ ಮಠದಲ್ಲಿ ಮಕ್ಕಳಿಗೆ ಶಿಕ್ಷಣ ಕಲ್ಪಿಸಲಾಗುತ್ತಿದೆ ಎಂದರು.

ಈ ವೇಳೆ ವೀರಶೈವ ಸಮಾಜದ ನಗರ ಘಟಕದ ಅಧ್ಯಕ್ಷ ಅಯ್ಯಣ್ಣ ಹುಂಡೇಕಾರ್ ಅವರು ಮಾತನಾಡಿ, ಸಿದ್ದಗಂಗಾ ಶ್ರೀಗಳು ತ್ರಿವಿಧ ದಾಸೋಹ ಮಾರ್ಗದ ಮೂಲಕ ಜ್ಞಾನದ ಬೆಳಕು ಜೊತೆ ಬದುಕಿಗೆ ದಾರಿ ತೋರಿದ್ದಾರೆ.ಸಿದ್ದಗಂಗಾ ಶ್ರೀಗಳ ಬಡವರ ಮೇಲಿದ್ದ ಕಾಳಜಿ ಹಾಗೂ ವಿಶ್ವಗುರು ಬಸವಣ್ಣನವರ ಕಾಯಕ ಮತ್ತು ದಾಸೋದ ಸಿದ್ದಾಂತಗಳು ಅವರನ್ನು ಸಿದ್ದ ಪುರುಷರನ್ನಾಗಿ ಮಾಡಿದವು.ಅವರು ತ್ರಿವಿಧ ದಾಸೋಹದ ತತ್ವದ ಮಾರ್ಗದ ಮೂಲಕ ಸೇವೆ ಮಾಡಿ ಸುದ್ದಿಯಾದರು.ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ಬದುಕು ಸಾಗಿಸಬೇಕಿದೆ ಎಂದರು.

ಈ ವೇಳೆ ಕಾರ್ಯಕ್ರಮದಲ್ಲಿ ಯಾದಗಿರಿ ಡಿಎಚ್ಓ ಡಾ.ಮಹೇಶ್ ಬಿರಾದಾರ ಅವರು ಮಾತನಾಡಿ,ರಾಜ್ಯಾದ್ಯಂತ ಇಂದು ದಾಸೋಹ ದಿನವನ್ನಾಗಿ ಅಚರಣೆ ಮಾಡಲಾಗುತ್ತಿದೆ.ಸಿದ್ದಗಂಗಾ ಶ್ರೀಗಳು ತ್ರಿವಿಧ ದಾಸೋಹ ಹಾಗೂ ಬಸವಣ್ಣನವರ ಕಾಯಕ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದರು.ಕಲಿಯುಗದ ಬಸವಣ್ಣನವರಾದ ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸಿಕೊಂಡು ಬರಬೇಕಿದೆ.

ಜಿಲ್ಲಾ ಯುವ ಘಟಕದ ಅಧ್ಯಕ್ಷ ಸುರೇಶ್ ಜಾಕಾ,ತಾಲೂಕಾ ಅಧ್ಯಕ್ಷ ರಾಜಶೇಖರಗೌಡ ಚಾಮನಳ್ಳಿ,ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ಅನ್ನಪೂರ್ಣಮ್ಮ ಜವಳಿ, ಶರಣಪ್ಪಗೌಡ ಮಲ್ಹಾರ, ಎಸ್.ಎನ್.ಮಣ್ಣೂರು, ಶೇಖರ ಅರುಣಿ,ಬಸವರಾಜ ಮೊಟ್ನಳ್ಳಿ,ರಮೇಶ್ ದೊಡ್ಡಮನಿ,ಸಿದ್ದು ಅತ್ತುತ್ತಿ,ಶ್ರೀನಾಥ ಜೈನ್, ಶರಣಪ್ಪ ಗುಳಿಗಿ, ಶರಣಪ್ಪ ಜಾಕಾ, ಮೌನೇಶ ಪಾಟೀಲ, ನೂರೆಂದಪ್ಪ ಲೇವಡಿ, ಮಂಜುನಾಥ ಜಡಿ,ಚಂದ್ರಕಾಂತ ಕರದಳ್ಳಿ,ಶರಣು ಇಡ್ಲುರು, ವಿಶ್ವನಾಥ ಕಾಜಗಾರ್,ಚಂದ್ರಶೇಖರ ಸೌದರಿ,ಸಂಗಮೇಶ ದೇಸಾಯಿ, ಜಗದೀಶ ಜಾಕ ಸೇರಿದಂತೆ ಅನೇಕರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X