Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಮಹಾರಾಷ್ಟ್ರ ಚುನಾವಣೆ : ವಿಜೇತ ಬಿಜೆಪಿ...

ಮಹಾರಾಷ್ಟ್ರ ಚುನಾವಣೆ : ವಿಜೇತ ಬಿಜೆಪಿ ಶಾಸಕರಿಗೆ ಶಾಸಕ ಪ್ರಭು ಚವ್ಹಾಣ್ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ23 Nov 2024 6:21 PM IST
share
Photo of Celebration

ಬೀದರ್ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ(ಎನ್ಡಿಎ) ನೇತೃತ್ವದ ಮಹಾಯುತಿ ಮೈತ್ರಿಕೂಟಕ್ಕೆ ಅಭೂತಪೂರ್ವ ಗೆಲುವು ಸಿಕ್ಕಿದ್ದು, ನಾನು ಪ್ರಚಾರ ನಡೆಸಿದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಶಾಸಕ ಪ್ರಭು.ಬಿ ಚವ್ಹಾಣ್ ವಿಜೇತರಾದ ಪಕ್ಷದ ಶಾಸಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ನಿರೀಕ್ಷೆಯಂತೆ ಮಹಾಯುತಿ ಮೈತ್ರಿಕೂಟವು 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯ ಸಾಧಿಸಿದೆ. ನಾನು ಮುಖೇಡ್, ನಿಲಂಗಾ, ತುಳಜಾಪೂರ, ಭೋಸರಿ, ಲಾತೂರ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳು ಮತ್ತು ನಾಂದೇಡ ಲೋಕಸಭಾ ಕ್ಷೇತ್ರದಲ್ಲಿ 10 ದಿನಗಳ ಕಾಲ ಪ್ರವಾಸ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ನಡೆಸಿದ್ದೇನೆ. ನಾನು ಪ್ರಚಾರ ಮಾಡಿದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿಯ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದರು.

ಮುಖೇಡ್ನಲ್ಲಿ ಡಾ.ತುಷಾರ ಗೋವಿಂದರಾವ ರಾಠೋಡ್, ನಿಲಂಗಾದಲ್ಲಿ ಸಂಭಾಜಿ ಪಾಟೀಲ್ ನಿಲಂಗೇಕರ್, ತುಳಜಾಪೂರದಲ್ಲಿ ರಾಣಾ ಜಗಜೀತಸಿಂಗ್ ಪಾಟೀಲ್, ಭೋಸರಿಯಲ್ಲಿ ಮಹೇಶ ದಾದಾ ಲಾಂಡಗೆ, ಲಾತೂರ ಗ್ರಾಮೀಣದಲ್ಲಿ ರಮೇಶ ಕರಡ್ ಹಾಗೂ ನಾಂದೇಡ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯ ಡಾ.ಸಂತುಕರಾವ ಹಂಬರಡೆ ಅವರು ವಿಜಯಶಾಲಿಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಐತಿಹಾಸಿಕ ಗೆಲುವನ್ನು ಸಾಧಿಸಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಏಕನಾಥ ಶಿಂಧೆ, ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಹಾಗೂ ಅಜಿತ ಪವಾರ್ ಅವರ ನೇತೃತ್ವದ ಸರಕಾರ ಜಾರಿಗೊಳಿಸಿದ ಜನಪರ ಕಾರ್ಯಕ್ರಮಗಳು ಮತ್ತೊಮ್ಮೆ ಜನಬೆಂಬಲ ಪಡೆಯಲು ಸಹಕಾರಿಯಾಗಿವೆ. ರೈತರ ಸಾಲ ಮನ್ನಾ, ರೈತರಿಗೆ ಉಚಿತ ಬಿತ್ತನೆ ಬೀಜ ವಿತರಣೆ, ಲಾಡಕೀ ಬೆಹೆನ್ನಂತ ಹತ್ತು ಹಲವು ಯೋಜನೆಗಳು ಯಶಸ್ವಿಯಾಗಿ ನಡೆದಿವೆ. ಹಾಗಾಗಿ ಜನತೆ ಮತ್ತೊಮ್ಮೆ ಮಹಾಯುತಿ ಮೈತ್ರಿಕೂಟದ ಕೈ ಹಿಡಿದಿದ್ದಾರೆ. ಮಹಾರಾಷ್ಟ್ರ ಬಿಜೆಪಿಯ ಪ್ರಮುಖ ನಾಯಕ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿಯಾಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರದ ಮುಖೇಡ್ ವಿಧಾಸಭಾ ಕ್ಷೇತ್ರದಲ್ಲಿ ಜಯ ಗಳಿಸಿದ ಬಿಜೆಪಿಯ ಶಾಸಕ ಡಾ.ತುಷಾರ ರಾಠೋಡ ಅವರೊಂದಿಗೆ ಶಾಸಕರಾದ ಪ್ರಭು ಬಿ.ಚವ್ಹಾಣ್ ಅವರು ವಿಜಯೋತ್ಸವದಲ್ಲಿ ಭಾಗವಹಿಸಿದರು.

Tags

Prabhu ChavanBJPMaharashtrabidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X