Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬಿಎಸ್‌ಎಸ್‌ಕೆ ಉಳಿವಿಗಾಗಿ ಸೆ.16ರಂದು...

ಬಿಎಸ್‌ಎಸ್‌ಕೆ ಉಳಿವಿಗಾಗಿ ಸೆ.16ರಂದು ಹುಮನಾಬಾದ್‌ನಲ್ಲಿ ಬೃಹತ್ ಹೋರಾಟ : ಶಾಸಕ ಡಾ.ಸಿದ್ದು ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ13 Sept 2026 6:18 PM IST
share
ಬಿಎಸ್‌ಎಸ್‌ಕೆ ಉಳಿವಿಗಾಗಿ ಸೆ.16ರಂದು ಹುಮನಾಬಾದ್‌ನಲ್ಲಿ ಬೃಹತ್ ಹೋರಾಟ : ಶಾಸಕ ಡಾ.ಸಿದ್ದು ಪಾಟೀಲ್

ಹುಮನಾಬಾದ್: ತಾಲೂಕಿನ ರೈತರ ಜೀವನಾಡಿ, ಸಾವಿರಾರು ಷೇರುದಾರರು ಹಾಗೂ ಕಾರ್ಮಿಕರ ಜೀವನಾಧಾರವಾಗಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ಉಳಿವಿಗಾಗಿ ಸೆ.16ರಂದು ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಡಾ.ಸಿದ್ದು ಪಾಟೀಲ್ ತಿಳಿಸಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್ ಆವರಣದಲ್ಲಿ ನಡೆಯುತ್ತಿರುವ ಕಾರ್ಖಾನೆ ಹರಾಜು ಪ್ರಕ್ರಿಯೆ ವಿರುದ್ಧ ಈಗಾಗಲೇ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಹೇಳಿದ್ದರೂ ಇದುವರೆಗೂ ಯಾವುದೇ ಸ್ಪಷ್ಟ ಮಾಹಿತಿ ನೀಡಿಲ್ಲ. ಹೀಗಾಗಿ ಬಿಎಸ್‌ಎಸ್‌ಕೆ ಪುನರಾರಂಭಕ್ಕೆ ಆಗ್ರಹಿಸಿ ಹೋರಾಟ ಅನಿವಾರ್ಯವಾಗಿದೆ ಎಂದು ಹೇಳಿದರು.

ಸೆಪ್ಟೆಂಬರ್ 16ರಂದು ಬೆಳಿಗ್ಗೆ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆಗೆ ಚಾಲನೆ ನೀಡಲಾಗುವುದು. ಪಾದಯಾತ್ರೆಯಲ್ಲಿ 5 ರಿಂದ 6 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಇದು ಯಾವುದೇ ರಾಜಕೀಯ ಹೋರಾಟವಲ್ಲ. ಕಾರ್ಖಾನೆ ಪುನರಾರಂಭವಾಗಬೇಕು ಎಂಬುದೇ ನಮ್ಮ ಏಕೈಕ ಉದ್ದೇಶ. ಯಾವುದೇ ಪಕ್ಷದ ಮುಖಂಡರು ಅಥವಾ ಜನಪ್ರತಿನಿಧಿಗಳು ಭಾಗವಹಿಸಿದರೂ ಸ್ವಾಗತವಿದೆ. ಇದು ಸರ್ಕಾರ ಮತ್ತು ಡಿಸಿಸಿ ಬ್ಯಾಂಕ್ ವಿರುದ್ಧದ ಹೋರಾಟವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರ ನಿರ್ಲಕ್ಷ್ಯದಿಂದಲೇ ಕಾರ್ಖಾನೆ ಆರಂಭವಾಗುತ್ತಿಲ್ಲ ಎಂದು ಆರೋಪಿಸಿದರು.

ಸರ್ಕಾರ ಕಾರ್ಖಾನೆಯ ಸಾಲ ಮನ್ನಾ ಮಾಡಬೇಕು. ಡಿಸಿಸಿ ಮತ್ತು ಅಪೆಕ್ಸ್ ಬ್ಯಾಂಕ್‌ಗಳ ಬಡ್ಡಿ ಮನ್ನಾ ಮಾಡಬೇಕು. ಎಸ್‌ಬಿಐ ಬ್ಯಾಂಕ್‌ನ ಅಸಲು ಹಾಗೂ ಬಡ್ಡಿಯನ್ನೂ ಮನ್ನಾ ಮಾಡಿ ಬಿಎಸ್‌ಎಸ್‌ಕೆ ಪುನರಾರಂಭಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಡಾ. ಸಿದ್ದು ಪಾಟೀಲ್ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಅನಿಲ್ ಪಸಾರ್ಗಿ, ಮುಖಂಡರಾದ ಗಜೇಂದ್ರ ಕನಕಟಕರ್, ಶಿವರಾಜ್ ಚಿನ್ಕೇರಿ, ಗೋಪಾಲಕೃಷ್ಣ ಮೋಹಳೆ, ನಾಗಭೂಷಣ ಸಂಗಮ್ ಹಾಗೂ ಇತರ ರೈತ ಮುಖಂಡರು ಉಪಸ್ಥಿತರಿದ್ದರು.

Tags

Dr.Siddu PatilHumnabadprotest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X