Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್‌ನಲ್ಲಿ ʼಸ್ವಚ್ಛತೆಯೇ ಸೇವೆ –...

ಬೀದರ್‌ನಲ್ಲಿ ʼಸ್ವಚ್ಛತೆಯೇ ಸೇವೆ – 2025ʼ ಅಭಿಯಾನಕ್ಕೆ ಸಚಿವ ಈಶ್ವರ್ ಖಂಡ್ರೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ17 Sept 2025 6:38 PM IST
share
ಬೀದರ್‌ನಲ್ಲಿ ʼಸ್ವಚ್ಛತೆಯೇ ಸೇವೆ – 2025ʼ ಅಭಿಯಾನಕ್ಕೆ ಸಚಿವ ಈಶ್ವರ್ ಖಂಡ್ರೆ ಚಾಲನೆ

ಬೀದರ್ : ಶ್ರೀಕ್ಷೇತ್ರ ನರಸಿಂಹ ಝರಣಿ ದೇವಾಲಯ ಆವರಣದಲ್ಲಿ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಸೆ.17 ರಿಂದ ಅ.2ರವರಗೆ ನಡೆಯುವ “ಸ್ವಚ್ಛತೆಯೇ ಸೇವೆ – 2025” ಅಭಿಯಾನಕ್ಕೆ ಚಾಲನೆ ನೀಡಿದರು.

ಅಭಿಯಾನ ಆರಂಭಿಸಿ ಮಾತನಾಡಿದ ಅವರು, “ಸ್ವಚ್ಛತೆ ಕೇವಲ ಅಭಿಯಾನವಲ್ಲ, ಇದು ಪ್ರತಿಯೊಬ್ಬರ ಜೀವನಶೈಲಿಯ ಭಾಗವಾಗಬೇಕು. ಮಹಾತ್ಮ ಗಾಂಧೀಜಿಯವರ ಕನಸಾದ ಸ್ವಚ್ಛ ಹಾಗೂ ಆರೋಗ್ಯಕರ ಭಾರತ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ” ಎಂದು ಹೇಳಿದರು.

ಮನೆ, ಬೀದಿ ಹಾಗೂ ಪರಿಸರವನ್ನು ಸ್ವಚ್ಛವಾಗಿಡುವುದರ ಮೂಲಕ ಗಾಂಧೀಜಿಯವರ ಕನಸನ್ನು ನಿಜ ಮಾಡಬಹುದು ಎಂದು ಜನತೆಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಅಧ್ಯಕ್ಷ ಮುಹಮ್ಮದ್ ಗೌಸ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಒ ಡಾ. ಗಿರೀಶ್ ಬದೋಲೆ, ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ್, ನಗರಾಭಿವೃದ್ಧಿ ಕೋಶದ ಎಇಇ ಅರುಣಕುಮಾರ್ ಹಾಗೂ ಎಸ್‌ಎಸ್‌ಜಿ ಮಹಿಳಾ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Ishwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X